For Quick Alerts
For Daily Alerts
Just In
- 5 hrs ago Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- 6 hrs ago iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- 7 hrs ago ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- 9 hrs ago OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
Don't Miss
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್ಐಎ
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಲಾ ಮಕ್ಕಳಿಗೆ ಚೆಂದದ ಟ್ಯಾಬ್ಲೆಟ್ ಕೊಟ್ಟ ಶೆಟ್ಟರ್
Computer
oi-Staff
By Super
|
ಕರ್ನಾಟಕದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶಾಲಾ ಮಕ್ಕಳಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಿರುವ ಟ್ಯಾಬ್ಲೆಟ್ ವೊಂದನ್ನು ಬಿಡುಗಡೆ ಮಾಡಿದ್ದಾರೆ. ಆಪ್ ಟ್ಯಾಬ್ ಐಟೆಕ್ ಎಂಬ ಸಂಸ್ಥೆ ವಿನ್ಯಾಸಗೊಳಿಸಿರುವ ಈ ಟ್ಯಾಬ್ಲೆಟ್ ಬೆಲೆ 4,999 ರು ತಗುಲುತ್ತದೆ. ವಿಜ್ಞಾನ ಮತ್ತು ಗಣಿತ ವಿಷಯ ಅರಿತುಕೊಳ್ಳಲು ಈ ಟ್ಯಾಬ್ಲೆಟ್ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ ಎಂದು ಐಟೆಕ್ ಸಂಸ್ಥೆ ಹೇಳಿದೆ.
ಮಾರುಕಟ್ಟೆಯಲ್ಲಿ ಸುಮಾರು 20 ರಿಂದ 40 ಸಾವಿರ ರು ಬೆಲೆಬಾಳುವ ಟ್ಯಾಬ್ಲೆಟ್ ಗಳು ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ದೊರೆಯುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಟ್ಯಾಬ್ಲೆಟ್ ನಿಂದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಿಎಂ ಶೆಟ್ಟರ್ ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಅವರ ಪಠ್ಯಕ್ರಮಕ್ಕೆ ಅನುಕೂಲಕ್ಕೆ ತಕ್ಕಂತೆ ಈ ಟ್ಯಾಬ್ಲೆಟ್ ವಿನ್ಯಾಸಗೊಳಿಸಲಾಗಿತ್ತು. ಇದಕ್ಕೆ ಇಂಟರ್ನೆಟ್ ಸೌಲಭ್ಯ ಒದಗಿಸಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಪಠ್ಯ ವಿಷಯ ಬಿಟ್ಟು ಇತರೆ ವಿಷಯಗಳತ್ತ ಕಣ್ಣು ಹಾಯಿಸುವುದನ್ನು ತಪ್ಪಿಸಬಹುದು ಎಂದು ಸಂಸ್ಥೆಯ ಸಿಇಒ ಜೆಕೆ ಸುರೇಶ್ ಹೇಳಿದರು.
ಯುರೋಪಿಯನ್ ಕಂಪನಿಗಳ ಸಹಾಯ ಪಡೆದು ತಂತ್ರಜ್ಞಾನ ರೂಪಿಸಲಾಗಿದೆ. ಇದೇ ಮಾದರಿ ಟ್ಯಾಬ್ಲೆಟ್ ಗಳನ್ನು ವಿನ್ಯಾಸಗೊಳಿಸಿ ದೇಶಿ ಮಾರುಕಟ್ಟೆಗೆ ಪರಿಚಯಿಸಲು ಯುರೋಪಿಯನ್ ಕಂಪನಿ ಉತ್ಸುಕವಾಗಿದೆ. ಇದಕ್ಕೆ ಸರ್ಕಾರ ಸೂಕ್ತ ಸ್ಥಳಾವಕಾಶ ಒದಗಿಸುತ್ತದೆ ಎಂಬ ನಂಬಿಕೆ ಇದೆ ಎಂದು ಸುರೇಶ್ ಭರವಸೆ ವ್ಯಕ್ತಪಡಿಸಿದರು.
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Read more about: