ಇನ್ನು ಸ್ಮಾರ್ಟ್‌ಫೋನ್ ಬ್ಯಾಟರಿ ಚಾರ್ಜ್ ಖಾಲಿಯಾಗುವುದೇ ಇಲ್ಲ!!

ವಿಧ್ಯುತ್ ಇಲ್ಲದೆ ಸ್ಮಾರ್ಟ್‌ಫೋನ್ ಚಾರ್ಜ್ ಆಗಬಹುದಾಗಿದೆ.

Written By:

ಸ್ಮಾರ್ಟ್‌ಫೋನ್ ಬ್ಯಾಟರಿ ಚಾರ್ಜ್ ಖಾಲಿಯಾಗುತ್ತದೆ ಎನ್ನುವ ಚಿಂತೆ ಇನ್ನು ಸ್ಮಾರ್ಟ್‌ಫೋನ್ ಬಳಕೆದಾರರನ್ನು ಕಾಡುವುದಿಲ್ಲ!! ಹೌದು, ಸೋಲಾರ್ ತಂತ್ರಜ್ಞಾನದ ಮೂಲಕ ಬಿಸಿಲಿನಲ್ಲಿ ಸ್ಮಾರ್ಟ್‌ಫೋನ್ ಸ್ವಯಂ ಚಾರ್ಜ್ ಆಗುವಂತಹ ತಂತ್ರಜ್ಞಾನವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ.!!

ಸ್ಮಾರ್ಟ್‌ಫೋನ್ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆ ಮಾಡಿ ಸೂರ್ಯನ ಬೆಳಕು ಮತ್ತು ಶಾಖದ ಮೂಲಕ ಸ್ಮಾರ್ಟ್‌ಫೋನ್ ಚಾರ್ಜ್ ಆಗುವಂತಹ ತಂತ್ರಜ್ಞಾನವನ್ನು ವಿಜ್ಞಾನಿಗಳು ಅವಿಷ್ಕಾರ ಮಾಡಿದ್ದಾರೆ. ಇದರಿಂದ ವಿಧ್ಯುತ್ ಇಲ್ಲದೆ ಸ್ಮಾರ್ಟ್‌ಫೋನ್ ಚಾರ್ಜ್ ಆಗಬಹುದಾಗಿದೆ.

ಇನ್ನು ಸ್ಮಾರ್ಟ್‌ಫೋನ್ ಬ್ಯಾಟರಿ ಚಾರ್ಜ್ ಖಾಲಿಯಾಗುವುದೇ ಇಲ್ಲ!!

ಜಿಯೋಯಿಂದ ಲೈಫ್‌ಟೈಮ್ ಉಚಿತ ಸೇವೆ!!

ಇನ್ನು ಫಿನ್‌ಲ್ಯಾಂಡ್‌ನಲ್ಲಿನ ಔಲು ವಿಶ್ವವಿದ್ಯಾಲಯದ ಸಂಶೋಧಕರು ಸ್ಪಟಿಕ ರಚನೆ ಹೊಂದಿರುವ ಖನಿಜವನ್ನು ಪತ್ತೆ ಮಾಡಿದ್ದು, ಈ ಖನೀಜದ ಮೂಲಕ ಹೆಚ್ಚು ಶಕ್ತಿಯನ್ನು ಪಡೆಯಲು ಸಾಧ್ಯ ಎಂದು ಅವರು ಹೇಳಿದ್ದಾರೆ. ಇನ್ನು ಈ ಖನೀಜವನ್ನು ಮಾರ್ಪಾಡು ಮಾಡಿ ಮೋಬೈಲ್ ಶಕ್ತಿಕೇಂದ್ರವಾಗಿ ಪರಿವರ್ತಿಸಬಹುದು ಎನ್ನಲಾಗಿದೆ.

ಇನ್ನು ಸ್ಮಾರ್ಟ್‌ಫೋನ್ ಬ್ಯಾಟರಿ ಚಾರ್ಜ್ ಖಾಲಿಯಾಗುವುದೇ ಇಲ್ಲ!!

ಈ ತಂತ್ರಜ್ಞಾನ ಕೆಲವೇ ವರ್ಷಗಳಲ್ಲಿ ಸ್ಮಾರ್ಟ್‌ಫೋನ್ ಬಳಕೆಗೆ ಬರಲಿದ್ದು, ಸ್ಮಾರ್ಟ್‌ಫೋನ್ ಪ್ರಿಯರ ಬಹುದೊಡ್ಡ ಸಮಸ್ಯೆ ಕಳೆದಂತಾಗುತ್ತದೆ. ಇದರ ಜೊತೆಗೆ, ಈಗಾಗಲೇ ಹಲವು ಮೊಬೈಲ್ ಕಂಪೆನಿಗಳು ಇಂತಹ ಮೊಬೈಲ್ ತಯಾರಿಸಲು ಪ್ರಯತ್ನಿಸುತ್ತಿರುವುದನ್ನು ನೀವು ನಾವು ನೋಡವಹುದು.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ


English summary
The new study represents the first time anyone has evaluated all of these properties at once above room temperature. to know more visit to kannada.gizbot.com
Please Wait while comments are loading...
Opinion Poll

Social Counting