ಡ್ಯುಯಲ್ ಸಿಮ್ ಆವೃತ್ತಿಯ ಎಚ್‌ಟಿಸಿ ಫೋನ್ಸ್

By Shwetha
|

ತೈವಾನ್‌ನ ಎಚ್‌ಟಿಸಿ ಜಗತ್ತಿನಲ್ಲಿರುವ ಒಂದು ಅದ್ಭುತ ಹ್ಯಾಂಡ್‌ಸೆಟ್ ಆಗಿದೆ. ಇದು ಆಂಡ್ರಾಯ್ಡ್ ಪವರ್‌ನ ಮೊದಲ ಹ್ಯಾಂಡ್‌ಸೆಟ್ ಆದ G1 ಅನ್ನು ಮುಂಚೂಣಿಗೆ ತಂದಿತು. ಅಲ್ಲಿಂದ ನಂತರ ಎಚ್‌ಟಿಸಿ One (M8) ತನ್ನ ಅದ್ಭುತ ಸುಂದರ ಹ್ಯಾಂಡ್‌ಸೆಟ್‌ಗಳಿಗೆ ಹೆಸರುವಾಸಿಯಾಗಿದೆ.

ಆದರೆ ಇತ್ತೀಚೆಗೆ ಕಂಪೆನಿಯು ಮಾರುಕಟ್ಟೆಯಲ್ಲಿ ಹೆಚ್ಚು ಪೈಪೋಟಿಯನ್ನು ಉಂಟುಮಾಡುತ್ತಿರುವ ಸ್ಯಾಮ್‌ಸಂಗ್ ಮತ್ತು ಆಪಲ್ ಅನ್ನು ನಿವಾರಿಸಿ ಮುಂದೆ ಬರಬೇಕಾಗಿದೆ. ಕಂಪೆನಿಯ ಫ್ಲ್ಯಾಗ್‌ಶಿಪ್ ಹ್ಯಾಂಡ್‌ಸೆಟ್ ಆದ M8 ಮಾರುಕಟ್ಟೆಯಲ್ಲಿ ಇದೀಗ ಮುಂಚೂಣಿಯಲ್ಲಿರುವ ಗ್ಯಾಲಕ್ಸಿ ಎಸ್5 ಅನ್ನು ಮೀರಿಸಬೇಕಾಗಿದೆ.

ಮಧ್ಯಮ ಶ್ರೇಣಿಯ ಫೋನ್‌ಗಳ ಮೇಲೆ ಹೆಚ್ಚಿನ ಭರವಸೆಯನ್ನು ಉಂಟುಮಾಡುತ್ತಿರುವ ಎಚ್‌ಟಿಸಿ ಯಶಸ್ವಿಯಾಗಿ ಡಿಸೈರ್ 816 ಮತ್ತು ಡಿಸೈರ್ 516 ಅನ್ನು ಭಾರತ ಸೇರಿದಂತೆ ಆಯ್ಕೆ ಮಾಡಿರುವ ಏಷ್ಯಾದ ಇತರ ದೇಶಗಳಲ್ಲಿ ಲಾಂಚ್ ಮಾಡಿದೆ. ಇನ್ನು ಎಚ್‌ಟಿಸಿ ಡಿಸೈರ್ 816 ಮಾರುಕಟ್ಟೆಯಲ್ಲಿ ಯಶಸ್ವಿ ಪರಿಣಾಮವನ್ನೇ ಬೀರಿದೆ.

ಶಯೋಮಿ Mi 3 ಕುರಿತು ಬಳಕೆದಾರರು ಏನು ಹೇಳುತ್ತಾರೆ?

ಇತ್ತೀಚೆಗೆ ಲಾಂಚ್ ಆಗಿರುವ ಇತರ ಫೋನ್‌ಗಳಿಗಿಂತ ಡ್ಯುಯಲ್ ಸಿಮ್ ಬೆಂಬಲವಿರುವ ಎಚ್‌ಟಿಸಿ ಡಿಸೈರ್ 816 ಟಾಪ್ ಪೊಸಿಶನ್ ಅನ್ನು ಪಡೆದುಕೊಂಡಿದೆ. ಹಾಗಿದ್ದರೆ ಇಂದಿನ ಲೇಖನದಲ್ಲಿ ಡ್ಯುಯಲ್ ಸಿಮ್ ಬೆಂಬಲವಿರುವ ಎಚ್‌ಟಿಸಿ ಫೋನ್‌ಗಳತ್ತ ನಮ್ಮ ನೋಟವನ್ನು ಹರಿಸೋಣ.

#1

#1

ಬೆಲೆ ರೂ: 34,999
ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#2

#2

ಬೆಲೆ ರೂ: 16,000
ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಜೆಲ್ಲಿಬೀನ್)
ಓಕ್ಟಾ ಕೋರ್ 1400 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#3

#3

ಬೆಲೆ ರೂ: 13,285
ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ

#4

#4

ಬೆಲೆ ರೂ: 6,956
ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 MB RAM
1300 mAh, Li-Ion ಬ್ಯಾಟರಿ

#5

#5

ಬೆಲೆ ರೂ: 26,962
ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
1.5 GB RAM
2600 mAh, Li-Polymer ಬ್ಯಾಟರಿ

#6

#6

ಬೆಲೆ ರೂ: 10,500
ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 MB RAM
2000 mAh, Li-Ion ಬ್ಯಾಟರಿ

#7

#7

ಬೆಲೆ ರೂ: 22,000
ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 GB RAM
2100 mAh, Li-Polymer ಬ್ಯಾಟರಿ

#8

#8

ಬೆಲೆ ರೂ: 36,200
ವೈಶಿಷ್ಟ್ಯಗಳು
4.7 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
4 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
2 GB RAM
2300 mAh, Li-Polymer ಬ್ಯಾಟರಿ

#9

#9

ಬೆಲೆ ರೂ: 18,550
ವೈಶಿಷ್ಟ್ಯಗಳು
4.3 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.6 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA, NFC
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 GB RAM
1800 mAh, Li-Polymer ಬ್ಯಾಟರಿ

#10

#10

ಬೆಲೆ ರೂ: 23,399
ವೈಶಿಷ್ಟ್ಯಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.6 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 GB RAM
1860 mAh, Li-Ion ಬ್ಯಾಟರಿ

Best Mobiles in India

English summary
This article tells about 10 Best HTC Corporation Made Dual SIM Smartphones To Buy In India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X