ಬಜೆಟ್ ಬೆಲೆಯಲ್ಲಿ ಫಿಂಗರ್ ಪ್ರಿಂಟ್ ಸೆನ್ಸಾರ್ ಫೋನ್ಸ್

By Shwetha
|

ಐಫೋನ್ 5ಎಸ್‌ನಲ್ಲಿ ಆಪಲ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಪ್ರಾಯೋಜಿಸಿದ್ದು ಫೋನ್ ಮಾರುಕಟ್ಟೆಯಲ್ಲಿ ಫಿಂಗರ್ ಪ್ರಿಂಟ್ ಸೆನ್ಸಾರ್ ಸ್ಮಾರ್ಟ್‌ಫೋನ್‌ಗಳ ಲಾಂಚ್ ಇದೇ ಮೊದಲೇನಲ್ಲ. ಹೆಚ್ಚಿನ ಸ್ಮಾರ್ಟ್‌ಫೋನ್ ತಯಾರಕರು ಬಯೋಮೆಟ್ರಿಕ್ ಸ್ಕ್ಯಾನರ್ ಅನ್ನು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಪ್ರಾಯೋಜಿಸಿದ್ದಾರೆ. ಇನ್ನು ಕಡಿಮೆ ಬಜೆಟ್‌ನ ಡಿವೈಸ್‌ಗಳು ಈ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮಾರುಕಟ್ಟೆಗೆ ಕಾಲಿಟ್ಟಿದೆ.

ಓದಿರಿ: ಟಾಪ್ ಲಾಲಿಪಪ್ ಸ್ಮಾರ್ಟ್‌ಫೋನ್‌ಗಳು ರೂ 5,000 ಕ್ಕೆ

ಇಂದಿನ ಲೇಖನದಲ್ಲಿ ಕಡಿಮೆ ದರದಲ್ಲಿ ಲಭ್ಯವಾಗುತ್ತಿರುವ ಫಿಂಗರ್ ಪ್ರಿಂಟ್ ಸೆನ್ಸಾರ್ ಉಳ್ಳ ಸ್ಮಾರ್ಟ್‌ಫೋನ್‌ಗಳ ವಿವರಗಳನ್ನು ನಾವು ನೀಡುತ್ತಿದ್ದೇವೆ.

ಸ್ವೈಪ್ ಫ್ಯಾಬ್ಲೆಟ್ ಸೆನ್ಸ್

ಸ್ವೈಪ್ ಫ್ಯಾಬ್ಲೆಟ್ ಸೆನ್ಸ್

5.5 ಇಂಚಿನ ಡಿಸ್‌ಪ್ಲೇ
1.3GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
1 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
2,250mAh ಬ್ಯಾಟರಿ

ಕೂಲ್ ಪ್ಯಾಡ್ ನೋಟ್ 3

ಕೂಲ್ ಪ್ಯಾಡ್ ನೋಟ್ 3

5.5 ಇಂಚಿನ ಡಿಸ್‌ಪ್ಲೇ
1.3GHz ಕ್ವಾಡ್ ಕೋರ್ ಚಿಪ್‌ಸೆಟ್
ಆಂಡ್ರಾಯ್ಡ್ 5.1 ಲಾಲಿಪಪ್
1 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3,000 mAh ಬ್ಯಾಟರಿ

ಕ್ಸೋಲೋ Q2100

ಕ್ಸೋಲೋ Q2100

5.5 ಇಂಚಿನ ಡಿಸ್‌ಪ್ಲೇ
1.3GHz ಕ್ವಾಡ್ ಕೋರ್ ಚಿಪ್‌ಸೆಟ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
2,800 mAh ಬ್ಯಾಟರಿ

ಎಲೆಫೋನ್ P5000

ಎಲೆಫೋನ್ P5000

5 ಇಂಚಿನ ಡಿಸ್‌ಪ್ಲೇ
1.7 GHz ಓಕ್ಟಾ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
16 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ ಕ್ಯಾಮೆರಾ
5,350 mAh ಬ್ಯಾಟರಿ

ಐಬೆರ್ರಿ ಆಕ್ಸಸ್ ಪ್ರೈಮ್ P8000

ಐಬೆರ್ರಿ ಆಕ್ಸಸ್ ಪ್ರೈಮ್ P8000

5.5 ಇಂಚಿನ ಎಚ್‌ಡಿ ಡಿಸ್‌ಪ್ಲೇ
1.7 GHz ಓಕ್ಟಾ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 5.1 ಲಾಲಿಪಪ್
3 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4,160 mAh ಬ್ಯಾಟರಿ

ಲಿನೊವೊ ವೈಬ್ P1

ಲಿನೊವೊ ವೈಬ್ P1

5.5 ಇಂಚಿನ ಎಚ್‌ಡಿ ಡಿಸ್‌ಪ್ಲೇ
1.5 GHz ಓಕ್ಟಾ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 5.1 ಲಾಲಿಪಪ್
2 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
5,500 mAh ಬ್ಯಾಟರಿ

ಮೀಜು ಎಮ್ಎಕ್ಸ್5

ಮೀಜು ಎಮ್ಎಕ್ಸ್5

5.5 ಇಂಚಿನ ಎಚ್‌ಡಿ ಡಿಸ್‌ಪ್ಲೇ
2.2 GHz ಓಕ್ಟಾ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 5.0 ಲಾಲಿಪಪ್
3 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
20.7 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3,150 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

5.1 ಇಂಚಿನ ಎಚ್‌ಡಿ ಡಿಸ್‌ಪ್ಲೇ
1.9 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ ಲಾಲಿಪಪ್
3 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
16 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
2,800 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆಲ್ಫಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆಲ್ಫಾ

4.7 ಇಂಚಿನ ಎಚ್‌ಡಿ ಡಿಸ್‌ಪ್ಲೇ
1.9 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ ಲಾಲಿಪಪ್
2 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
12 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
1,860 mAh ಬ್ಯಾಟರಿ

ಹುವಾವೆ ಹೋನರ್ 7

ಹುವಾವೆ ಹೋನರ್ 7

5.2 ಇಂಚಿನ ಎಚ್‌ಡಿ ಡಿಸ್‌ಪ್ಲೇ
ಓಕ್ಟಾ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ ಲಾಲಿಪಪ್
3 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ
20 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ ಕ್ಯಾಮೆರಾ
3,100 mAh ಬ್ಯಾಟರಿ

Best Mobiles in India

English summary
We take a look at the 10 cheapest smartphones in India featuring fingerprint sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X