Just In
- 31 min ago Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- 2 hrs ago ಇಂದು ಮೊಟೊ G64 5G ಫೋನ್ ಫಸ್ಟ್ ಸೇಲ್!..ಈ ಫೋನಿನ ಪ್ಲಸ್ ಪಾಯಿಂಟ್ ಏನು?
- 15 hrs ago ಲಾವಾ ಅಗ್ನಿ 2 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ; ಗ್ರಾಹಕರಿಗೆ ಖುಷಿ!
- 16 hrs ago AI camera: ಈ ಎಐ-ಚಾಲಿತ ಕ್ಯಾಮರಾ ನಿಮ್ಮ ಫೋಟೋಗಳಿಂದ ಕವಿತೆಗಳನ್ನು ಬರೆಯುತ್ತದೆ! ಹೇಗೆ ಗೊತ್ತಾ?
Don't Miss
- Finance ಬೆಂಗಳೂರಿನಲ್ಲಿ ಈ ಜಾಗದಲ್ಲಿ ಸೈಟು ಖರೀದಿಸಬೇಡಿ: BDAಯಿಂದ 279 ಅಕ್ರಮ ಬಡಾವಣೆ ಪತ್ತೆ
- News ಕರಗ ಮಹೋತ್ಸವ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ- ಇಲ್ಲಿದೆ ಸಂಪೂರ್ಣ ವಿವರ
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Automobiles ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- Movies ಈ ಬಾಲಿವುಡ್ ನಟ-ನಟಿಯರು ಭಾರತದಲ್ಲಿ ಯಾಕೆ ಮತ ಚಲಾಯಿಸಲ್ಲ; ಕಾರಣವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖರೀದಿಸಬಹುದಾದ ರೂ 10,000 ದ ಒಳಗಿನ ಡಿವೈಸ್‌ಗಳು
ಮಾರುಕಟ್ಟೆಯಲ್ಲಿ ಮನಸೆಳೆಯುವಂತಹ ಹೆಚ್ಚಿನ ಫೋನ್‌ಗಳಿದ್ದು ಗ್ರಾಹಕರಿಗೆ ಫೋನ್ ಖರೀದಿ ಮಾಡುವಾಗ ಯಾವುದನ್ನು ಖರೀದಿಸಬೇಕೆಂಬ ಗೊಂದಲ ಉಂಟಾಗುವುದು ಸಹಜವೇ ಆಗಿದೆ. ಹೆಚ್ಚಿನ ದರದ ಫೋನ್‌ಗಳಿಂದ ಹಿಡಿದು ಕಡಿಮೆ ದರದ ಫೋನ್‌ಗಳೂ ಕೂಡ ಈಗ ಒಂದೇ ತೆರನಾದ ವಿಶೇಷತೆಗಳನ್ನು ಒಳಗೊಂಡು ಮಾರುಕಟ್ಟೆಗೆ ದಾಳಿ ಇಡುತ್ತಿವೆ.
ಆದರೂ ಕಡಿಮೆ ದರದ ಫೋನ್‌ಗಳು ಗ್ರಾಹಕರ ಮನವನ್ನು ಕದಿಯುವಂತಿದ್ದು ನಿಜಕ್ಕೂ ಮನಮೋಹಕ ಫೀಚರ್‌ಗಳಿಂದ ಕಣ್ಸೆಳೆಯುವಂತಿದೆ. ಬಜೆಟ್ ಸ್ನೇಹಿ ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡೇ ಗೂಗಲ್ ಆಂಡ್ರಾಯ್ಡ್ ಒನ್ ಚಾಲಿತ ಪ್ಲಾಟ್‌ಫಾರ್ಮ್ ಅನ್ನು ಬಿಡುಗಡೆ ಮಾಡಿದೆ. ಈ ಪ್ಲಾಟ್‌ಫಾರ್ಮ್ ಅನ್ನು ಒಳಗೊಂಡಿರುವ ಮೂರು ಫೋನ್‌ಗಳಾದ ಮೈಕ್ರೋಮ್ಯಾಕ್ಸ್, ಕಾರ್ಬನ್ ಮತ್ತು ಸ್ಪೈಸ್ ನಿಜಕ್ಕೂ ಒಂದು ಅಸದಳ ಫೋನ್ ಆಗಿ ಮಾರ್ಪಟ್ಟಿದೆ.
ಈ ಫೋನ್‌ಗಳ ಬೆಲೆ ರೂ 6,399 ರಿಂದ ಆರಂಭಗೊಳ್ಳುತ್ತಿದ್ದು ಫೋನ್ ಪ್ರಿಯರ ಮನವನ್ನು ಕದಿಯುವಂತಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡೇ ನಮ್ಮ ಗ್ರಾಹಕರ ಮನಕ್ಕೆ ತಟ್ಟುವಂತಹ ರೂ 10,000 ದ ಒಳಗಿನ ಆಕರ್ಷಕ ಹ್ಯಾಂಡ್‌ಸೆಟ್‌ಗಳೊಂದಿಗೆ ನಾವಿಂದು ಬಂದಿರುವೆವು. ಈಗ ಟಾಪ್ ಹದಿನೈದು ಸ್ಮಾರ್ಟ್‌ಫೋನ್‌ಗಳು ನಿಮ್ಮ ಎಲ್ಲಾ ಫೋನ್ ಬಗೆಗಿನ ಕುತೂಹಲವನ್ನು ತಣಿಸುವಂತಿದ್ದು ನಿಜಕ್ಕೂ ಮನಕೆ ಮುದವನ್ನು ನೀಡುವಂತಿದೆ. ಹಾಗಿದ್ದರೆ ಈ ಅನೂಹ್ಯ ಸಂಗ್ರಹವನ್ನು ಮಿಸ್ ಮಾಡದೇ ನಿಮ್ಮ ಮೆಚ್ಚಿನ ಫೋನ್ ಖರೀದಿ ನಡೆಯಲಿ.
ಇದನ್ನೂ ಓದಿ ಹಿಟ್ ಫೋನ್‌ಗಳ ಭರ್ಜರಿ ದರ ಕಡಿತ ಕೊಡುಗೆ
#1
ರೂ: 5,999
ವಿಶೇಷತೆ
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.6 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
#2
ರೂ: 7,099
ವಿಶೇಷತೆ
4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
3 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1800 mAh, Li-Ion ಬ್ಯಾಟರಿ
#3
ರೂ: 6,999
ವಿಶೇಷತೆ
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1ಜಿಬಿ RAM
1980 mAh, Li-Ion ಬ್ಯಾಟರಿ
#4
ರೂ: 7,599
ವಿಶೇಷತೆ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1ಜಿಬಿ RAM
1800 mAh, Li-Ion ಬ್ಯಾಟರಿ
#5
ರೂ: 7,980
ವಿಶೇಷತೆ
4.0 ಇಂಚಿನ, 400x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
768 MB RAM
1500 mAh, Li-Ion ಬ್ಯಾಟರಿ
#6
ರೂ: 9,652
ವಿಶೇಷತೆ
5.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2350 mAh, Li-Ion ಬ್ಯಾಟರಿ
#7
ರೂ: 8,989
ವಿಶೇಷತೆ
5.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ
#8
ರೂ: 7,699
ವಿಶೇಷತೆ
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
#9
ರೂ: 8,649
ವಿಶೇಷತೆ
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Polymer ಬ್ಯಾಟರಿ
#10
ರೂ: 8,390
ವಿಶೇಷತೆ
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ
512 ಎಮ್‌ಬಿ RAM
1500 mAh, Li-Ion ಬ್ಯಾಟರಿ
#11
ರೂ: 6,990
ವಿಶೇಷತೆ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ
#12
ರೂ: 7,699
ವಿಶೇಷತೆ
4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1700 mAh, Li-Ion ಬ್ಯಾಟರಿ
#13
ರೂ: 6,549
ವಿಶೇಷತೆ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1650 mAh, Li-Ion ಬ್ಯಾಟರಿ
#14
ರೂ: 8,199
ವಿಶೇಷತೆ
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ
#15
ರೂ: 9,990
ವಿಶೇಷತೆ
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1900 mAh, Li-Ion ಬ್ಯಾಟರಿ
#17
ನೋಕಿಯಾ ಲ್ಯೂಮಿಯಾ 530 ಡ್ಯುಯಲ್
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999