ಫುಲ್‌ ಎಚ್‌ಡಿ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌‌ಫೋನ್‌‌ಗಳು

By Ashwath
|

ಸದ್ಯ ಹೊಸದಾಗಿ ಬಿಡುಗಡೆಯಾಗುತ್ತಿರುವ ಸ್ಮಾರ್ಟ್‌ಫೋನ್‌ಗಳು ಮೂರು ರೀತಿಯ ಪಿಕ್ಸೆಲ್‌ ರೆಸೂಲೂಶನ್‌ ಆಧಾರ ಮೇಲೆ ಹೆಚ್ಚಾಗಿ ಬಿಡುಗಡೆಯಾಗುತ್ತಿವೆ.ಕ್ಯೂ ಎಚ್‌ಡಿ ಸ್ಕ್ರೀನ್‌ (540x960 ಪಿಕ್ಸೆಲ್‌),ಎಚ್‌ಡಿ ಸ್ಕ್ರೀನ್‌ (1280x720 ಪಿಕ್ಸೆಲ್‌),ಫುಲ್‌ ಎಚ್‌ಡಿ ಸ್ಕ್ರೀನ್‌(1080x1920 ಪಿಕ್ಸೆಲ್‌)ನಲ್ಲಿ ಬಿಡುಗಡೆಯಾಗುತ್ತವೆ.

ದೇಶೀಯ ಮತ್ತು ಚೈನಾಕಂಪೆನಿಗಳು ಇಪತ್ತು ಸಾವಿರದೊಳಗಡೆಯೇ ಫುಲ್‌ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್‌ ತಯಾರಿಸಿ ಬಿಡುಗಡೆ ಮಾಡಿವೆ. ಆದರೆ ಟಾಪ್‌ ಕಂಪೆನಿಗಳ ಫುಲ್‌ ಎಚ್‌ಡಿ ಇರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕಾದ್ರೆ ನೀವು ಸ್ವಲ್ಪ ಹಣ ಜಾಸ್ತಿ ಖರ್ಚು ಮಾಡಬೇಕು.ಹೀಗಾಗಿ ಇಲ್ಲಿ 16 ಸಾವಿರ ರೂಪಾಯಿಂದ ಆರಂಭವಾಗಿ 50 ಸಾವಿರ ರೂಪಾಯಿ ಒಳಗಿರುವ ಮಾರುಕಟ್ಟೆಯಲ್ಲಿರುವ ದೇಶೀಯ,ಚೈನಾ ಮತ್ತು ವಿಶ್ವದ ಟಾಪ್‌ ಕಂಪೆನಿಗಳ ಫುಲ್ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿ ನೀಡಲಾಗಿದೆ.

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಬೆಲೆ:16,680

ವಿಶೇಷತೆ:
ಡ್ಯುಯಲ್‌ ಸಿಮ್‌( ಸಿಮ್‌+ ಮೈಕ್ರೋ ಸಿಮ್‌)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
1.5 Ghz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

 ಝೋಲೋ ಕ್ಯೂ 3000

ಝೋಲೋ ಕ್ಯೂ 3000

ಬೆಲೆ:18899

ವಿಶೇಷತೆ:
5.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 ಜಿಬಿ ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
4000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ: 29,016

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಎಚ್‌ ಟಿಸಿ ಬಟರ್‌ಫ್ಲೈ

ಎಚ್‌ ಟಿಸಿ ಬಟರ್‌ಫ್ಲೈ

ಬೆಲೆ:36100

ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
2 GB RAM
4.1 ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌-ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫಿ, ಬ್ಲೂಟೂತ್‌ 4.0,ಎನ್‌ಎಫ್‌ಸಿ
2,020 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:43100 (32 GB)

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

 ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಬೆಲೆ:28,999

ವಿಶೇಷತೆ:
ಸಿಂಗಲ್‌ ಸಿಮ್‌
5.5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB RAM
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌4.0,ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
3,140mAh ಬ್ಯಾಟರಿ

  ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಬೆಲೆ:34,490

ವಿಶೇಷತೆ:
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌ 4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

  ನೋಕಿಯಾ ಲೂಮಿಯಾ 1520

ನೋಕಿಯಾ ಲೂಮಿಯಾ 1520

ಬೆಲೆ:39,340

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ‌ ಐಪಿಎಸ್‌‌ ಎಲ್‌ಸಿಡಿ ಫುಲ್‌ ಎಚ್‌ಡಿ ಸ್ಕ್ರೀನ್‌‌‌‌(1920 x 1080 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್‌ 800 2.2 GHz ಕ್ವಾಡ್‌ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
‌32 GB ಆಂತರಿಕ ಮೆಮೊರಿ
7 GB ಕ್ಲೌಡ್‌ ಸ್ಟೋರೇಜ್‌
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ವೈಫೈ
3400 mAh ಬ್ಯಾಟರಿ

  ಎಲ್‌ಜಿ ಜಿ 2

ಎಲ್‌ಜಿ ಜಿ 2

ಬೆಲೆ:34,990

ವಿಶೇಷತೆ:
ಸಿಂಗಲ್‌ ಸಿಮ್‌
5.2 ಇಂಚಿನ ಫುಲ್‌ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16/32GB ಆಂತರಿಕ ಮೆಮೋರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ,ಜಿಪಿಎಸ್‌,ಎ-ಜಿಪಿಎಸ್‌,ವೈಫೈ,ಬ್ಲೂಟೂತ್‌
3000 mAh ಬ್ಯಾಟರಿ

 ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಬೆಲೆ:48,999

ವಿಶೇಷತೆ:
ಸಿಂಗಲ್‌ ಸಿಮ್‌
5.9 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080 x 1920 ಪಿಕ್ಸೆ‌ಲ್‌)
ಆಂಡ್ರಾಯ್ಡ್‌ ಎಚ್‌ಟಿಸಿ ಸೆನ್ಸ್‌ 4.3 ಜೆಲ್ಲಿ ಬೀನ್‌ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16/32GB ಆಂತರಿಕ ಮೆಮೋರಿ
2GB ರ್‍ಯಾಮ್
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌‌,ಬ್ಲೂಟೂತ್‌,ಎನ್‌ಎಫ್‌ಸಿ
3300 mAh ಬ್ಯಾಟರಿ

 ಎಲ್‌ಜಿ ನೆಕ್ಸಸ್‌ 5

ಎಲ್‌ಜಿ ನೆಕ್ಸಸ್‌ 5

ಬೆಲೆ:28,999

ವಿಶೇಷತೆ:
ಸಿಂಗಲ್‌ ಸಿಮ್‌(ಮೈಕ್ರೋ ಸಿಮ್‌)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920x1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್
2.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್‌ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

 ಜಿಯೋನಿ ಇಲೈಫ್‌ ಇ7

ಜಿಯೋನಿ ಇಲೈಫ್‌ ಇ7

ಬೆಲೆ:27990

ವಿಶೇಷತೆ
ಸಿಂಗಲ್‌ ಸಿಮ್‌
5.5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
2.2GHz Qualcomm Snapdragon ಕ್ವಾಡ್‌ ಕೋರ್‌ ಪ್ರೊಸೆಸರ್‌
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
3GB RAM
32GB ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ, 4ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2500mAh ಬ್ಯಾಟರಿ

  ಜಿಯೋನೀ ಇ ಲೈಫ್‌‌ ಇ6

ಜಿಯೋನೀ ಇ ಲೈಫ್‌‌ ಇ6

ಬೆಲೆ:22,189

ವಿಶೇಷತೆ:
ಸಿಂಗಲ್‌ ಸಿಮ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‍ ಪ್ರೊಸೆಸರ್‍
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1080x1920 ಪಿಕ್ಸೆಲ್‌)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌,ಎ-ಜಿಪಿಎಸ್‌
2000 mAh ಬ್ಯಾಟರಿ

ಲೆನೊವೊ ವೈಬ್‌ ಎಕ್ಸ್‌

ಲೆನೊವೊ ವೈಬ್‌ ಎಕ್ಸ್‌

ಬೆಲೆ:23,260

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಮೀಡಿಯಾಟೆಕ್‌ ಪ್ರೊಸೆಸರ್‌
2GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾರ್ಟ್ ಇಲ್ಲ
ವೈಫೈ,ಬ್ಲೂಟೂತ್‌,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ

 ಲೆನೊವೊ ವೈಬ್‌ ಝಡ್‌

ಲೆನೊವೊ ವೈಬ್‌ ಝಡ್‌

ಬೆಲೆ:34,499

ವಿಶೇಷತೆ:
ಸಿಂಗಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
3000 mAh ಬ್ಯಾಟರಿ

ಇಂಟೆಕ್ಸ್‌ ಅಕ್ವಾ ಅಕ್ಟಾ

ಇಂಟೆಕ್ಸ್‌ ಅಕ್ವಾ ಅಕ್ಟಾ

ಬೆಲೆ:19,645

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಫುಲ್‌ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಮೀಡಿಯಾ ಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌‌
700 MHz Mali 450-MP4 GPU
2ಜಿಬಿ ರ್‍ಯಾಮ್‌
16ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2300 mAh ಬ್ಯಾಟರಿ

  ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಬೆಲೆ:26,999

ವಿಶೇಷತೆ:
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
2 GB RAM
16 GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

   ಲೆನೊವೊ ಕೆ 900

ಲೆನೊವೊ ಕೆ 900

ಪ್ರಸ್ತುತ ಬೆಲೆ:22,510

ವಿಶೇಷತೆ:
5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌,ಗೊರಿಲ್ಲಾ ಗ್ಲಾಸ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2500 mAh ಬ್ಯಾಟರಿ

  ಇಂಟೆಕ್ಸ್ ಅಕ್ವಾ  ಐ7

ಇಂಟೆಕ್ಸ್ ಅಕ್ವಾ ಐ7

ಬೆಲೆ:17,800

ವಿಶೇಷತೆ:
5- ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ಕೋರ್‌ ಪ್ರೊಸೆಸರ್‍
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ
2000mAh ಬ್ಯಾಟರಿ

 ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಬೆಲೆ:14,799

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
16GB ಆಂತರಿಕ ಮೆಮೊರಿ
ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2300mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X