30,000 ಸಾವಿರದ ಒಳಗೆ ಲಭ್ಯವಿರುವ ಬೆಸ್ಟ್ ಸ್ಮಾರ್ಟ್ ಫೋನ್ ವಿವರ.!!!

ವಿಶ್ವದ ಪ್ರಮುಖ ಮೊಬೈಲ್ ತಯಾರಕ ಕಂಪನಿಗಳು ಭಾರತದ ಕಡೆಗೆ ಮುಖ ಮಾಡಿಕೊಂಡಿವೆ ಎಂದರೆ ತಪ್ಪಾಗುವುದಿಲ್ಲ. ಇದೇ ಮಾದರಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ 30,000 ಸಾವಿರ ಬೆಲೆಯ ಸ್ಮಾರ್ಟ್ ಫೋನ್ ಗಳ ವಿವರ ಇಲ್ಲಿದೆ.

By Precilla Dias
|

ನಮ್ಮ ಮಾರುಕಟ್ಟೆ ಸ್ಮಾರ್ಟ್ ಫೋನ್ ತಯಾರಕಾ ಕಂಪನಿಗಳಿಗೆ ದೊಡ್ಡ ಮಟ್ಟದ ಸ್ವಾಗತವನ್ನು ಕೋರುತ್ತಿದೆ. ಅದಕ್ಕಾಗಿಯೇ ವಿಶ್ವದ ಪ್ರಮುಖ ಮೊಬೈಲ್ ತಯಾರಕ ಕಂಪನಿಗಳು ಭಾರತದ ಕಡೆಗೆ ಮುಖ ಮಾಡಿಕೊಂಡಿವೆ ಎಂದರೆ ತಪ್ಪಾಗುವುದಿಲ್ಲ. ಇದೇ ಮಾದರಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ 30,000 ಸಾವಿರ ಬೆಲೆಯ ಸ್ಮಾರ್ಟ್ ಫೋನ್ ಗಳ ವಿವರ ಇಲ್ಲಿದೆ.

30,000 ಸಾವಿರದ ಒಳಗೆ ಲಭ್ಯವಿರುವ ಬೆಸ್ಟ್ ಸ್ಮಾರ್ಟ್ ಫೋನ್ ವಿವರ.!!!

ಬಜೆಟ್ ಮತ್ತು ಟಾಪ್ ಎಂಡ್ ಫೋನ್ ಗಳ ನಡುವಿನ ಬೆಲೆಯಲ್ಲಿ ಸಾಕಷ್ಟು ಫೋನ್ ಗಳು ನಮ್ಮ ಮಾರುಕಟ್ಟೆಯಲ್ಲಿ ದೊರೆಯುತ್ತಿದೆ. ಹಾಗಾಗಿ ನಿಮಗೆ ಯಾವ ಫೋನ್ ಕೊಳ್ಳಬೇಕು ಎನ್ನುವ ಗೊಂದಲಕ್ಕೆ ಪರಿಹಾರ ಈ ಮುಂದಿನಂತೆ ಇದೆ.

ಮೊಟೊ Z2 ಪ್ಲೇ:

ಮೊಟೊ Z2 ಪ್ಲೇ:

ಬೆಲೆ: ರೂ.27,999

- 5.5 ಇಂಚಿನ (1920 x 1080 p) FHD ಸುಪರ್ ಅಮೊಲೈಡ್ ಡಿಸ್ ಪ್ಲೇ ಜೊತೆಗೆ ಗೊರಿಲ್ಲಾ ಗ್ಲಾಸ್ 3 ಸುರಕ್ಷೆ

- 2.2 GHz ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 626 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 4 GB RAM

- 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2 TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ ನ್ಯಾಗಾ

- ಡ್ಯುಯಲ್ ಸಿಮ್

- 12 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- 4G VoLTE

- 3000 mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

HTC U ಪ್ಲೇ:

HTC U ಪ್ಲೇ:

- 5.2 ಇಂಚಿನ (1920 x 1080 p) FHD ಸುಪರ್ LCD ಡಿಸ್ ಪ್ಲೇ ಜೊತೆಗೆ ಗೊರಿಲ್ಲಾ ಗ್ಲಾಸ್ ಸುರಕ್ಷೆ

- ಆಕ್ಟಾ ಕೋರ್ ಮಿಡಿಯಾ ಟೆಕ್ ಹೆಲಿಯೋ ಪಿ10 ಪ್ರೋಸೆಸರ್ ಜೊತೆಗೆ ಮೆಲ್ ಟಿ860 GPU

- 3 GB/4 GB RAM

- 64 GB/ 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಹೈಬ್ರಿಡ್ ಡ್ಯುಯಲ್ ಸಿಮ್

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 16 MP ಮುಂಭಾಗದ ಕ್ಯಾಮೆರಾ

- 4G LTE

- 2500 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸಾಮ್ ಸಂಗ್ ಗ್ಯಾಲೆಕ್ಸಿ A5 2017:

ಸಾಮ್ ಸಂಗ್ ಗ್ಯಾಲೆಕ್ಸಿ A5 2017:

ಬೆಲೆ: ರೂ. 28,990

- 5.2 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ ಡಿಸ್ ಪ್ಲೇ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಸುರಕ್ಷೆ

- 1.9 GHz ಆಕ್ಟಾ ಕೋರ್ ಏಕ್ಸಾನ್ 7880 ಪ್ರೋಸೆಸರ್ ಜೊತೆಗೆ Mail-T830 GPU

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 16 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 3000 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಓನ್ ಪ್ಲಸ್ 3T:

ಓನ್ ಪ್ಲಸ್ 3T:

ಬೆಲೆ: ರೂ. 29,999

- 5.5 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ 2.5D ಕರ್ವಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಸುರಕ್ಷೆ

- 2.35 GHz ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 821 64 ಬಿಟ್ ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 6 GB RAM

- 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 16 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 3400 mAh ಬ್ಯಾಟರಿ ಜೊತೆಗೆ ಡ್ಯಾಷ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲೆಕ್ಸಿ A9 ಪ್ರೋ:

ಸ್ಯಾಮ್ ಸಂಗ್ ಗ್ಯಾಲೆಕ್ಸಿ A9 ಪ್ರೋ:

ಬೆಲೆ: ರೂ.26,900

- 6 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ ಡಿಸ್ ಪ್ಲೇ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 653 ಪ್ರೋಸೆಸರ್ ಜೊತೆಗೆ ಆಂಡ್ರಿನೋ 510 GPU

- 4 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್್ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಡ್ಯುಯಲ್ ಹಿಂಭಾಗದ ಕ್ಯಾಮೆರಾ ಜೊತೆಗೆ LED ಫ್ಲಾಪ್

- 8 MP ಮುಂಭಾಗದ ಕ್ಯಾಮೆರಾ

- ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 5000 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸೋನಿ ಏಕ್ಸ್ ಪೀರಿಯಾ XZ

ಸೋನಿ ಏಕ್ಸ್ ಪೀರಿಯಾ XZ

ಬೆಲೆ: 30,000

- 5.2-ಇಂಚಿನ (1920 X 1080 ಪಿಕ್ಸೆಲ್) ಟ್ರೈಲೂಮಿನಸ್ ಡಿಸ್್ಪ್ಲೇ

- ಕ್ವಾಡ್-ಕೋರ್ ಸ್ನಾಪ್ಡ್ರಾಗನ್ 820 64-ಬಿಟ್ 14nm ಪ್ರೊಸೆಸರ್ ಜೊತೆಗೆ ಆ್ಯಡ್ರಿನೋ 530 ಜಿಪಿಯು

- 3 GB RAM

- 32GB ಆಂತರಿಕ ಮೆಮೊರಿ

- 23MP ಹಿಂದಿನ ಕ್ಯಾಮೆರಾ

- 5 MP ಮುಂಬದಿಯ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸೆನ್ಸಾರ್

- 2900mAh ಬ್ಯಾಟರಿ

ಮೈಕ್ರೋ ಮಾಕ್ಸ್ ಡ್ಯುಯಲ್ 5

ಮೈಕ್ರೋ ಮಾಕ್ಸ್ ಡ್ಯುಯಲ್ 5

- 5.5 ಇಂಚಿನ (1920 x 1080 p) FHD ಅಮೋಲೈಡ್ ಡಿಸ್ ಪ್ಲೇ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 652 ಪ್ರೋಸೆಸರ್ ಜೊತೆಗೆ ಆಂಡ್ರಿನೋ 510 GPU

- 4 GB RAM

- 128 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 13 MP + 13MP ಡ್ಯುಯಲ್ ಹಿಂಭಾಗದ ಕ್ಯಾಮೆರಾ

- 13 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ/ಮೈಕ್ರೋ)

- 4G VoLTE

- 3200 mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜಿಂಗ್

ಓನ್ ಪ್ಲಸ್ 3:

ಓನ್ ಪ್ಲಸ್ 3:

ಬೆಲೆ: ರೂ. 26,999

- 5.5 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ 2.5D ಕರ್ವಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಸುರಕ್ಷೆ

- 2.15 GHz ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 820 64 ಬಿಟ್ ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 6 GB RAM

- 64 GB ಇಂಟರ್ನಲ್ ಮೆಮೊರಿ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 16 MP ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- 4G LTE ಜೊತೆಗೆ VoLTE

- 3200 mAh ಬ್ಯಾಟರಿ ಜೊತೆಗೆ ಡ್ಯಾಶ್ ಚಾರ್ಜರ್

ZTE ನುಬಿಯಾ Z11

ZTE ನುಬಿಯಾ Z11

ಬೆಲೆ: ರೂ.29,999

- 5.5 ಇಂಚಿನ Full HD (1920x1080) ಡಿಸ್ ಪ್ಲೇ ಜೊತೆಗೆ 2.5D ಗೋರಿಲ್ಲಾ ಗ್ಲಾಸ್ 3 ರಕ್ಷಣೆ

- 2.15 GHz ಆಕ್ಟಾ-ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 820 ಪ್ರೋಸೆಸರ್ ಜೊತೆಗೆ ಆಡ್ರಿನೋ 530 GPU

- 4 GB/ 6GB RAM

- 64 GB/ 128 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 200 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0 ಜೊತೆಗೆ UI 4.0

- ಡ್ಯುಯಲ್ ಹೈಬ್ರಿಡ್ ಸಿಮ್

- 16 MP ಹಿಂಬದಿಯ ಕ್ಯಾಮೆರಾ ಜೊತೆಗೆ LED ಫ್ಲಾಷ್

- ಮುಂಬದಿಯಲ್ಲಿ 8 MP ಕ್ಯಾಮೆರಾ

- 4G VoLET

- 3000mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜಿಂಗ್

Best Mobiles in India

Read more about:
English summary
In case you happen to prefer buying a smartphone below Rs. 30,000, then you can prefer any of these devices that we have listed below. Do note that these smartphones are capable enough of competing with the premium devices in the market right now.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X