ಹೊಸ ವರ್ಷಕ್ಕಾಗಿ ಬಜೆಟ್ ಬೆಲೆಯಲ್ಲಿ ಹೊಚ್ಚಹೊಸ ಫೋನ್ಸ್

By Shwetha
|

ಹೊಸ ವರ್ಷವನ್ನು ಸ್ವಾಗತಿಸಲು ಒಂದು ತಿಂಗಳ ಗಡುವು ಮಾತ್ರ ಬಾಕಿ ಇದೆ. ಹೊಸ ವರ್ಷವನ್ನು ಸ್ವಾಗತಿಸಲು ಹೊಸ ಫೋನ್‌ಗಳ ಖರೀದಿಯನ್ನು ನೀವು ಮಾಡಬೇಕು ಎಂದು ಹಂಬಲಿಸುವವರಾಗಿದ್ದಲ್ಲಿ ಇಂದಿನ ಲೇಖನದಲ್ಲಿ ನಾವು ನಿಮ್ಮ ಸಹಾಯಕ್ಕೆ ಬರುತ್ತಿದ್ದೇವೆ. ಇಂದು ಫೋನ್ ಮಾರುಕಟ್ಟೆಯಲ್ಲಿ ಕಡಿಮೆ ಬಜೆಟ್ ಫೋನ್‌ನಿಂದ ಹಿಡಿದು ಹೆಚ್ಚು ಬಜೆಟ್ ಫೋನ್‌ಗಳೂ ಅತ್ಯಂತ ಅನೂಹ್ಯ ವಿಶೇಷತೆಗಳನ್ನೊಳಗೊಂಡು ಬರುತ್ತಿವೆ. ನೀವು ಯಾವ ಫೋನ್‌ಗಳನ್ನು ಖರೀದಿಸುತ್ತೀರಿ ಎಂಬ ಆಯ್ಕೆ ನಿಮಗೆ ಬಿಟ್ಟದ್ದಾಗಿರುವುದರಿಂದ ಸೂಕ್ತ ರೀತಿಯಲ್ಲಿ ಫೋನ್‌ಗಳ ಖರೀದಿಯನ್ನು ನೀವು ಮಾಡಬೇಕಾಗುತ್ತದೆ.

ಓದಿರಿ: ರೂ 10,000 ಕ್ಕೆ ಮನಮೆಚ್ಚುವ ಟಾಪ್ ಫೋನ್‌ಗಳು

ಅದಕ್ಕೆಂದೇ ಇಂದಿನ ಲೇಖನದಲ್ಲಿ ಈ ತಿಂಗಳಿನಲ್ಲಿ ನೀವು ಖರೀದಿ ಮಾಡಬಹುದಾದ ಟಾಪ್ ಫೋನ್‌ಗಳ ವಿವರಗಳೊಂದಿಗೆ ನಾವು ಬಂದಿದ್ದು ಕೆಳಗಿನ ಸ್ಲೈಡರ್ ಪರಿಶೀಲಿಸಿಕೊಳ್ಳಿ.

ಐಫೋನ್ 6ಎಸ್

ಐಫೋನ್ 6ಎಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.7 ಇಂಚಿನ ರೆಟೀನಾ ಎಚ್‌ಡಿ ಡಿಸ್‌ಪ್ಲೇ ಜೊತೆಗೆ 3D ಟಚ್
ಐಓಎಸ್ 9 ಇದನ್ನು ಐಓಎಸ್ 9.1 ಗೆ ಅಪ್‌ಗ್ರೇಡ್ ಮಾಡಬಹುದಾಗಿದೆ
A9 ಚಿಪ್ ಜೊತೆಗೆ 64-ಬಿಟ್ ಆರ್ಕಿಟೆಕ್ಚರ್ ಎಂಬೆಡೆಡ್ ಎಮ್9 ಮೋಶನ್ ಕೋಪ್ರೊಸೆಸರ್ ಫೋರ್ಸ್ ಟಚ್ ತಂತ್ರಜ್ಞಾನ
12ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
ಟಚ್ ಐಡಿ, ಬ್ಲ್ಯೂಟೂತ್ 4.2 LTE ಬೆಂಬಲ
1715 MAh ಬ್ಯಾಟರಿ

ಮೋಟೋರೋಲಾ ಮೋಟೋ ಎಕ್ಸ್

ಮೋಟೋರೋಲಾ ಮೋಟೋ ಎಕ್ಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.7 ಇಂಚಿನ 1440×2560 ಪಿಕ್ಸೆಲ್‌ಗಳು ಟಿಎಫ್‌ಟಿ ಎಲ್‌ಸಿಡಿ ಡಿಸ್‌ಪ್ಲೇ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
ಆಂಡ್ರಾಯ್ಡ್ 5.1.1 ಲಾಲಿಪಪ್
1.8 GHz ಹೆಕ್ಸಾ ಕೋರ್ ಸ್ನ್ಯಾಪ್‌ಡ್ರಾಗನ್ 808 ಪ್ರೊಸೆಸರ್ Adreno 418 ಜಿಪಿಯು
3 ಜಿಬಿ RAM
16/32/64 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
21 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ, ವೈಫೈ ಬ್ಲ್ಯೂಟೂತ್ 4.0 LE, GPS, GLONASS,NFC
3000mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್6

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್6

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.1 ಇಂಚಿನ 144p ಸ್ಯಾಮಲೊಡ್ ಡಿಸ್‌ಪ್ಲೇ ಎಕ್ಸನಸ್ 7420 2.1/1.5GHz A57/A53
3ಜಿಬಿ LPDDR4-1552,
ಆಂಡ್ರಾಯ್ಡ್ 5.0 ಲಾಲಿಪಪ್ ಓಎಸ್
32/64/128 ಜಿಬಿ ಮೆಮೊರಿ
2600 mAh, Li-ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 5

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.7 ಇಂಚಿನ ಕ್ವಾಡ್ ಎಚ್‌ಡಿ 1440×2560 ಪಿಕ್ಸೆಲ್‌ಗಳು ಸೂಪರ್ ಅಮೋಲೆಡ್ ಡಿಸ್‌ಪ್ಲೇ 515ppi
3ಜಿಬಿ LPDDR4-1552,
ಆಂಡ್ರಾಯ್ಡ್ 5.1.1 ಲಾಲಿಪಪ್ ಓಎಸ್
16 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿಬಿ LPDDR4 RAM 4ಜಿ LTE, NFC, MST, ಬ್ಲ್ಯೂಟೂತ್ 4.2, ವೈ-ಫೈ, GPS/ A-GPS
3000 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ7

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1280 x 720 ಪಿಕ್ಸೆಲ್‌ಗಳು ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್
ಓಕ್ಟಾ ಕೋರ್ 1.4GHz + 1GHz) ಎಕ್ಸೋನಸ್ ಪ್ರೊಸೆಸರ್
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
13ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, Wi-Fi, Bluetooth 4.1, GPS
3000 mAh ಬ್ಯಾಟರಿ

ವೈಯು ಯುರೇಕಾ ಪ್ಲಸ್

ವೈಯು ಯುರೇಕಾ ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1920 x 1080 ಪಿಕ್ಸೆಲ್‌ಗಳು ಐಪಿಎಸ್ ಡಿಸ್‌ಪ್ಲೇ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್
ಓಕ್ಟಾ ಕೋರ್ 64 ಬಿಟ್ ಕ್ವಾಲ್‌ಕಾಮ ಸ್ನ್ಯಾಪ್‌ಡ್ರಾಗನ್ 615 ಪ್ರೊಸೆಸರ್ ಜೊತೆಗೆ ಅಡ್ರೆನೊ 405 ಜಿಪಿಯು
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32ಜಿಬಿಗೆ ವಿಸ್ತರಿಸಬಹುದು
13ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, Wi-Fi, ಬ್ಲ್ಯೂಟೂತ್ 4.1, GPS
2500 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ Z5

ಸೋನಿ ಎಕ್ಸ್‌ಪೀರಿಯಾ Z5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ 1080p ಟ್ರಿಲ್ಯುಮಿನಿಯಸ್ ಡಿಸ್‌ಪ್ಲೇ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್
ಆಂಡ್ರಾಯ್ಡ್ 5.1 ಲಾಲಿಪಪ್
ಓಕ್ಟಾ ಕೋರ್ ಕ್ವಾಲ್‌ಕಾಮ ಸ್ನ್ಯಾಪ್‌ಡ್ರಾಗನ್ 810 ಪ್ರೊಸೆಸರ್ ಜೊತೆಗೆ ಅಡ್ರೆನೊ 430 ಜಿಪಿಯು 64 ಬಿಟ್
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32ಜಿಬಿಗೆ ವಿಸ್ತರಿಸಬಹುದು
23 ಎಮ್‌ಪಿ ರಿಯರ್ ಕ್ಯಾಮೆರಾ
5.1 ಎಮ್‌ಪಿ ಮುಂಭಾಗ ಕ್ಯಾಮೆರಾ
2,930 mAh ಬ್ಯಾಟರಿ

ಲಿನೊವೊ ಕೆ3 ನೋಟ್

ಲಿನೊವೊ ಕೆ3 ನೋಟ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1920 x 1080 ಪಿಕ್ಸೆಲ್‌ಗಳು
ಆಂಡ್ರಾಯ್ಡ್ 5.0 ಲಾಲಿಪಪ್
1.7 GHz ಓಕ್ಟಾ ಕೋರ್ MediaTek MT6752 ಪ್ರೊಸೆಸರ್ ಜೊತೆಗೆ Mali-T760 MP2 GPU ಪ್ರೊಸೆಸರ್ ಜೊತೆಗೆ ಅಡ್ರೆನೊ 430 ಜಿಪಿಯು
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3000 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆನ್7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆನ್7

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1280 x 720 ಪಿಕ್ಸೆಲ್‌ಗಳು ಎಚ್‌ಡಿ ಡಿಸ್‌ಪ್ಲೇ
ಆಂಡ್ರಾಯ್ಡ್ 5.1.1 ಲಾಲಿಪಪ್
1.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 410 (MSM8916) ಪ್ರೊಸೆಸರ್ ಜೊತೆಗೆ ಅಡ್ರೆನೊ 306 ಜೊತೆಗೆ ಅಡ್ರೆನೊ
1.5 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ HSPA+ ವೈ-ಫೈ 802.11 b/g/n, ಬ್ಲ್ಯೂಟೂತ್ 4.1, GPS/ GLONASS
3000 mAh ಬ್ಯಾಟರಿ

ಮೋಟೋರೋಲಾ ಮೋಟೋ ಎಕ್ಸ್ ಪ್ಲೇ

ಮೋಟೋರೋಲಾ ಮೋಟೋ ಎಕ್ಸ್ ಪ್ಲೇ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ 1920 x 1080 ಪಿಕ್ಸೆಲ್‌ಗಳು ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1.1 ಲಾಲಿಪಪ್
1.2 GHz ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ( 4 x 1.1 GHz Cortex A53 + 4 x 1.7 GHz Cortex A53) 64 ಬಿಟ್ (MSM8916) ಪ್ರೊಸೆಸರ್ ಜೊತೆಗೆ ಅಡ್ರೆನೊ 405 ಜಿಪಿಯು
2 ಜಿಬಿ RAM
16GB /32 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
21 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ HSPA+ ವೈ-ಫೈ 802.11 b/g/n, ಬ್ಲ್ಯೂಟೂತ್ 4.1, GPS/ GLONASS
3630 mAh ಬ್ಯಾಟರಿ

Best Mobiles in India

English summary
We have jotted down the top 10 best smartphones that you can buy this December. Take a closer look at the slider below to know the specs, features and details of the best smartphones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X