ಸೆಲ್ಕೋನ್ ಕ್ಯು3000 ಫೋನ್‌ನ ಕಿಟ್‌ಕ್ಯಾಟ್ ಎದುರಾಳಿಗಳು

By Shwetha
|

ನಿನ್ನೆಯಷ್ಟೇ, ಭಾರತೀಯ ಮೂಲದ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿ ಸೆಲ್ಕೋನ್ ತನ್ನ ಇತ್ತೀಚಿನ ಡಿವೈಸ್ ಅನ್ನು ಲಾಂಚ್ ಮಾಡಿದ್ದು ಇದಕ್ಕೆ ಮಿಲೇನಿಯಮ್ ಪವರ್ ಕ್ಯು3000 ಎಂದು ನಾಮಕರಣ ಮಾಡಿದೆ ಇದರ ಬೆಲೆ ರೂ 8999 ಆಗಿದೆ. ಇದು ಬಿಳಿ ಬಣ್ಣದಲ್ಲಿ ಬಂದಿದ್ದು ಫ್ಲಿಪ್ ಕವರ್ ಅನ್ನು ಕೂಡ ಒಳಗೊಂಡಿದೆ. ಕಂಪೆನಿಯು ಸ್ನ್ಯಾಪ್‌ಡೀಲ್‌ನೊಂದಿಗೆ ಸ್ಮಾರ್ಟ್‌ಫೋನ್ ಲಭ್ಯತೆಯ ಬಗ್ಗೆ ಒಪ್ಪಂದವನ್ನು ಮಾಡಿಕೊಂಡಿದೆ.

ಸೆಲ್ಕೋನ್ ಪ್ರಥಮ ಬಾರಿಗೆ ಈ ವರ್ಷದ ಜೂನ್‌ನಲ್ಲಿ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಡಿವೈಸ್ ಅನ್ನು ಲಾಂಚ್ ಮಾಡಿತ್ತು. ಇದರ ಬೆಲೆ 2,999 ಆಗಿತ್ತು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ. ಗಿಜ್‌ಬಾಟ್ ಇದೇ ಸಮಯದಲ್ಲಿ ಸೆಲ್ಕೋನ್ ಇನ್ನಷ್ಟು ಕಿಟ್‌ಕ್ಯಾಟ್ ಸುವಾಸಿತ ಸ್ಮಾರ್ಟ್‌ಫೋನ್‌ಗಳೊಂದಿಗೆ ಬರುವ ಸುದ್ದಿಯನ್ನು ನಿಮಗೆ ತಿಳಿಸಿತ್ತು. ಅದರ ಫಲವೆಂಬಂತೆ ಪ್ರಥಮ ಡಿವೈಸ್ ಅನ್ನು ಕಂಪೆನಿ ಲಾಂಚ್ ಮಾಡಿದೆ.

ಮಾರುಕಟ್ಟೆ ಜಗತ್ತಿನಲ್ಲಿ ಸ್ಪರ್ಧಿಗಳು ಸರ್ವೇ ಸಾಮಾನ್ಯ. ಈ ಲೋ ಎಂಡ್ ಫೋನ್‌ಗೂ ಮಾರುಕಟ್ಟೆಯಲ್ಲಿರುವ ಇತ್ತೀಚಿನ ಡಿವೈಸ್‌ಗಳು ಭರ್ಜರಿ ಪೈಪೋಟಿಯನ್ನು ನೀಡುತ್ತಿದ್ದು ಸೆಲ್ಕೋನ್ ತನ್ನ ಮಿಲೇನಿಯಮ್ ಪವರ್ ಕ್ಯು3000 ಅನ್ನು ತಲೆಎತ್ತಿ ಭದ್ರವಾಗಿ ನಿಲ್ಲಿಸುವ ಪ್ರಯತ್ನವನ್ನು ಮಾಡಬೇಕಾಗಿದೆ.

ಇನ್ನು ಸೆಲ್ಕೋನ್ ಮಿಲೇನಿಯಮ್ ಪವರ್ ಕ್ಯು3000 ಕುರಿತು ವಿಶ್ಲೇಷಣಾತ್ಮಕವಾಗಿ ಹೇಳಬೇಕೆಂದರೆ ಇದು 5 ಇಂಚಿನ (854 x 480 ಪಿಕ್ಸೆಲ್‌ಗಳ) ಕ್ಯಾಪಸಿಟೀವ್ ಟಚ್ ಸ್ಕ್ರೀನ್‌ನೊಂದಿಗೆ ಬಂದಿದೆ. ಇದರಲ್ಲಿ 1.3 GHz ಕ್ವಾಡ್ ಕೋರ್ ಮೀಡಿಯಾ ಟೆಕ್ MT6582M ಪ್ರೊಸೆಸರ್ ಇದ್ದು 1 ಜಿಬಿ RAM ಅನ್ನು ಡಿವೈಸ್ ಹೊಂದಿದೆ. ಮತ್ತು ಡಿವೈಸ್ ಆಂಡ್ರಾಯ್ಡ್ (ಕಿಟ್‌ಕ್ಯಾಟ್) ಓಎಸ್ ಚಾಲನೆಯಲ್ಲಿದೆ ಎಂಬುದು ಧನಾತ್ಮಕ ಅಂಶವಾಗಿದೆ. ಉಳಿದಂತೆ ಡಿವೈಸ್ 8 ಮೆಗಾಪಿಕ್ಸೆಲ್ LED ಫ್ಲ್ಯಾಶ್ ರಿಯರ್ ಕ್ಯಾಮೆರಾವನ್ನು ಹೊಂದಿದ್ದು 1.3 ಮೆಗಾಪಿಕ್ಸೆಲ್ ಫ್ರಂಟ್ ಫೇಸಿಂಗ್ ಶೂಟರ್ ಅನ್ನು ಒಳಗೊಂಡಿದೆ. ಫೋನ್‌ನ ಆಂತರಿಕ ಸಂಗ್ರಹಣಾ ಸಾಮರ್ಥ್ಯ 4 ಜಿಬಿಯಾಗಿದ್ದು ಇದನ್ನು 32 ಜಿಬಿಗೆ ಎಸ್‌ಡಿ ಕಾರ್ಡ್ ಮೂಲಕ ವಿಸ್ತರಿಸಬಹುದಾಗಿದೆ. ಇತರ ಸಂಪರ್ಕ ಅಂಶಗಳೆಂದರೆ 3G HSPA+,ವೈಫೈ802.11 b/g/n,ಬ್ಲ್ಯೂಟೂತ್, GPS, Dual ಡ್ಯುಯೆಲ್ ಸಿಮ್ (GSM + GSM) ಹಾಗೂ 3000 mAh ಬ್ಯಾಟರಿಯನ್ನು ಫೋನ್ ಹೊಂದಿದೆ.

ಕೆಳಗಿನ ಸ್ಲೈಡರ್‌ಗಳಲ್ಲಿ ಇದಕ್ಕೆ ಪೈಪೋಟಿಯನ್ನು ನೀಡುತ್ತಿರುವ ಇತರ ಫೋನ್‌ಗಳನ್ನು ಕೂಡ ನೋಡಬಹುದು.

#1

#1

ಖರೀದಿ ಮೌಲ್ಯ ರೂ 9,999
ವೈಶಿಷ್ಟ್ಯ ಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.3 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1600 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ 14,599
ವೈಶಿಷ್ಟ್ಯ ಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ 13,981
ವೈಶಿಷ್ಟ್ಯ ಗಳು
5.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.4 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ 11,399
ವೈಶಿಷ್ಟ್ಯ ಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ 12,499
ವೈಶಿಷ್ಟ್ಯ ಗಳು
4.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2070 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ 7,499
ವೈಶಿಷ್ಟ್ಯ ಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ 9,799
ವೈಶಿಷ್ಟ್ಯ ಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ 7,499
ವೈಶಿಷ್ಟ್ಯ ಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1850 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ 9,999
ವೈಶಿಷ್ಟ್ಯ ಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2250 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ 7,849
ವೈಶಿಷ್ಟ್ಯ ಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11

#11

ಖರೀದಿ ಮೌಲ್ಯ ರೂ 12,900
ವೈಶಿಷ್ಟ್ಯ ಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#12

#12

ಖರೀದಿ ಮೌಲ್ಯ ರೂ 13,490
ವೈಶಿಷ್ಟ್ಯಗಳು
5.0 ಇಂಚಿನ, 720x1080 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:
English summary
This article tells that Celkon Millennium Power Q3000 Launched At Rs 8999 With Android KitKat 4.4 Top 10 Phones Competitors.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X