ದೀಪಾವಳಿ ಸೂಪರ್ ಕೊಡುಗೆ ಆಂಡ್ರಾಯ್ಡ್ ಫೋನ್ ಮೇಲೆ

By Shwetha
|

ಭಾರತದಲ್ಲಿ ಹಬ್ಬದ ಸೀಸನ್ ಪ್ರಾರಂಭವಾಗಿದ್ದು ನವೆಂಬರ್ ಕೊನೆಯವರೆಗೆ ಈ ಸಡಗರ ಮುಂದುವರಿಯಲಿದೆ. ಹೆಚ್ಚಿನ ಸ್ಮಾರ್ಟ್‌ಫೋನ್ ತಯಾರಕರು, ಇತರ ಗ್ರಾಹಕ ಇಲೆಕ್ಟ್ರಾನಿಕ್ ಕಂಪೆನಿಗಳು ಮತ್ತು ಇತರ ಸಂಸ್ಥೆಗಳು ತಮ್ಮ ವಿವಿಧ ಉತ್ಪನ್ನಗಳನ್ನು ಆಕರ್ಷಕ ದರ ವಿನಾಯಿತಿ ಕೊಡುಗೆಗಳ ಮೂಲಕ ಗ್ರಾಹಕರಿಗೆ ತಲುಪಿಸುತ್ತಿದೆ. ಈ ಹಬ್ಬದ ಮೆರುಗನ್ನು ಹೆಚ್ಚಿಸುವ ಭರ್ಜರಿ ದರ ವಿನಾಯಿತಿ ಕೊಡುಗೆಗಳು ಇದರಲ್ಲಿ ಸೇರಿವೆ.

ಇದನ್ನೂ ಕ್ಲಿಕ್ಕಿಸಿ: ಹಳೆಯ ಹುಲಿ ನೋಕಿಯಾದ ಭರ್ಜರಿ ಕೊಡುಗೆ

ಇದೇ ಸಂದರ್ಭದಲ್ಲಿ ಫ್ಲಿಪ್‌ಕಾರ್ಟ್ ಕೂಡ ಬಿಗ್ ಬಿಲಿಯನ್ ಡೇ ಕಾರ್ಯಕ್ರಮದ ಮೂಲಕ ಮಾರಾಟವನ್ನು ಭರ್ಜರಿಯಾಗಿಯೇ ನಡೆಸಿದ್ದು ತನ್ನ ಭಾರೀ ಗ್ರಾಹಕರ ಬೇಡಿಕೆಯನ್ನು ಈಡೇರಿಸಲಾಗದೇ ಅರ್ಧದಲ್ಲೇ ನಿಲ್ಲಿಸಬೇಕಾಯಿತು.

ಇಂತಹುದೇ ಹೆಚ್ಚಿನ ಕೊಡುಗೆಗಳೊಂದಿಗೆ ಮೊಬೈಲ್ ಕಂಪೆನಿಗಳು ಬಂದಿದ್ದು ನಿಜಕ್ಕೂ ಇದು ಸಂತಸಕರ ಸುದ್ದಿಯಾಗಿದೆ. ಕೆಲವು ರೀಟೈಲ್ ತಾಣಗಳಾದ ಸ್ನ್ಯಾಪ್‌ಡೀಲ್, ಅಮೆಜಾನ್ ಕೂಡ ದೀಪಾವಳಿಯ ಬಂಪರ್ ಕೊಡುಗೆಗಳನ್ನು ಗ್ರಾಹಕರ ಎದುರು ತಂದಿರಿಸುತ್ತಿದೆ. ಈ ಬಾರಿಯ ದೀಪಾವಳಿಯನ್ನು ಇನ್ನಷ್ಟು ಮಹತ್ವಪೂರ್ಣವಾಗಿಸಲು ಗಿಜ್‌ಬಾಟ್ ಅತ್ಯುನ್ನತ ದರ ವಿನಾಯಿತಿ ಕೊಡುಗೆಯ ಇಪ್ಪತ್ತು ಫೋನ್‌ಗಳೊಂದಿಗೆ ಬಂದಿದೆ.

#1

#1

ಬೆಲೆ ರೂ: 51,999
ಕೊಡುಗೆ: 4%
ದರ ವಿನಾಯಿತಿ ಬೆಲೆ ರೂ: 4,9990

ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

#2

#2

ಬೆಲೆ ರೂ: 44,990
ಕೊಡುಗೆ: 4%
ದರ ವಿನಾಯಿತಿ ಬೆಲೆ ರೂ: 42,990

ಪ್ರಮುಖ ವಿಶೇಷತೆಗಳು
4.6 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ

#3

#3

ಬೆಲೆ ರೂ: 15,999
ಕೊಡುಗೆ: 22%
ದರ ವಿನಾಯಿತಿ ಬೆಲೆ ರೂ: 40,999

ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#4

#4

ಬೆಲೆ ರೂ: 11,500
ಕೊಡುಗೆ: 29%
ದರ ವಿನಾಯಿತಿ ಬೆಲೆ ರೂ: 8,149

ಪ್ರಮುಖ ವಿಶೇಷತೆಗಳು
5.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#5

#5

ಬೆಲೆ ರೂ: 13,999
ಕೊಡುಗೆ: 6%
ದರ ವಿನಾಯಿತಿ ಬೆಲೆ ರೂ: 12,999

ಪ್ರಮುಖ ವಿಶೇಷತೆಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ

#6

#6

ಬೆಲೆ ರೂ: 24,990
ಕೊಡುಗೆ: 20%
ದರ ವಿನಾಯಿತಿ ಬೆಲೆ ರೂ: 19,799

ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#7

#7

ಬೆಲೆ ರೂ: 19,999
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Polymer ಬ್ಯಾಟರಿ

#8

#8

ಬೆಲೆ ರೂ: 29,990
ದರ ಕಡಿತ: 7%
ದರ ಕಡಿತ ಕೊಡುಗೆ: 27,645

ಪ್ರಮುಖ ವಿಶೇಷತೆಗಳು
4.95 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

#9

#9

ಬೆಲೆ ರೂ: 6,299
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1700 mAh, Li-Ion ಬ್ಯಾಟರಿ

#10

#10

ಉಚಿತ ಪವರ್ ಬ್ಯಾಂಕ್ ರೂ 999 ರ
ಬೆಲೆ ರೂ: 11,490

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

#11

#11

ರೂ 2,700 ರ ಸೋನಿ ಬ್ಲ್ಯೂಟೂತ್ ಉಚಿತ
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

#12

#12

ರೂ 999 ಪವರ್ ಬ್ಯಾಂಕ್ ಉಚಿತ
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

#13

#13

ರೂ 999 ಪವರ್ ಬ್ಯಾಂಕ್ ಉಚಿತ
ಬೆಲೆ ರೂ: 18,768

5.25 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

#14

#14

ರೂ 999 ಪವರ್ ಬ್ಯಾಂಕ್ ಉಚಿತ
ಬೆಲೆ ರೂ: 18,768

5.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

#15

#15

ಬೆಲೆ ರೂ: 19,990
ಬೆಲೆ ಕಡಿತ: 41%
ಬೆಲೆ ಕಡಿತ ಬೆಲೆ ರೂ: 11,789

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#16

#16

ಬೆಲೆ ರೂ: 19,490
ಬೆಲೆ ಕಡಿತ: 44%
ಬೆಲೆ ಕಡಿತ ಬೆಲೆ ರೂ: 10,999

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

#17

#17

ಬೆಲೆ ರೂ: 16,999
ಬೆಲೆ ಕಡಿತ: 33%
ಬೆಲೆ ಕಡಿತ ಬೆಲೆ ರೂ: 11,399

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

#18

#18

ಬೆಲೆ ರೂ: 13,499
ಬೆಲೆ ಕಡಿತ: 25%
ಬೆಲೆ ಕಡಿತ ಬೆಲೆ ರೂ: 10,155

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2250 mAh, Li-Polymer ಬ್ಯಾಟರಿ

#19

#19

ಬೆಲೆ ರೂ: 17,500
ಬೆಲೆ ಕಡಿತ: 34%
ಬೆಲೆ ಕಡಿತ ಬೆಲೆ ರೂ: 11,499

5.0 ಇಂಚಿನ, 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ

#20

#20

ಬೆಲೆ ರೂ: 50,650
ಬೆಲೆ ಕಡಿತ: 18%
ಬೆಲೆ ಕಡಿತ ಬೆಲೆ ರೂ: 41,650

5.7 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

Best Mobiles in India

English summary
This article tells about Diwali 2014 Special Offers: Top 20 Android Smartphones With Major Discounts.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X