Just In
- 28 min ago ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- 2 hrs ago ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- 3 hrs ago Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- 4 hrs ago Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್‌ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
Don't Miss
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Movies ಪುಟ್ಟಕ್ಕನ ಮನೆಗೆ ಕುಡಿದು ಬಂದ ಮುರಳಿಗೆ ಶಾಕ್; ಅಮ್ಮ ಅರೆಸ್ಟ್.. ಸಹನಾ ಮೇಲೆ ಗೂಬೆ ಕೂರಿಸಿದ ಪತಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಾವಳಿ ಧಮಾಕಾ ಆಫರ್: ಎಲ್‌ಜಿ ಫೋನ್‌ಗಳ ಮೇಲೆ 25,000 ದರಕಡಿತ
ಈ ಬಾರಿಯ ದೀಪಾವಳಿ ಹಬ್ಬಕ್ಕಾಗಿ ಎಲ್‌ಜಿ ಅತ್ಯದ್ಭುತ ಆಫರ್‌ಗಳನ್ನು ಬಳಕೆದಾರರಿಗೆ ನೀಡುತ್ತಿದ್ದು ಹಳೆಯ ಎಲ್‌ಜಿ ಸೆಟ್ ಮೇಲೆ ಫೋನ್ ಬಳಕೆದಾರರು ರೂ 25,000 ದರಕಡಿತವನ್ನು ನಿರೀಕ್ಷಿಸಬಹುದಾಗಿದೆ.
ಈ ದೀಪಾವಳಿ ಸೀಸನ್‌ಗಾಗಿ ಸ್ಮಾರ್ಟ್‌ಫೋನ್‌ಗಳ ಖರೀದಿ ನಿಮ್ಮ ಗುರಿಯಾಗಿದ್ದರೆ ಅದಕ್ಕೆ ತಕ್ಕುದಾದ ಸಮಯವನ್ನೇ ಇಂದಿಲ್ಲಿ ನೀಡಲಿದ್ದೇವೆ. ಹೌದು ನಿಮ್ಮ ಮನಮೆಚ್ಚಿದ ಸ್ಮಾರ್ಟ್‌ಫೋನ್‌ಗಳ ಖರೀದಿಯನ್ನು ನೀವು ಮಾಡುತ್ತೀರಿ ಎಂದಾದಲ್ಲಿ ಇಲ್ಲಿದೆ ಸುವರ್ಣವಕಾಶ. ಎಲ್‌ಜಿ ಈ ಸುಸಂದರ್ಭದಲ್ಲಿ ಅದ್ಭುತ ಆಫರ್ ಅನ್ನು ಬಳಕೆದಾರರಿಗೆ ತರುತ್ತಿದ್ದು ಯಾವುದೇ ಎಲ್‌ಜಿ ಫೋನ್ ಮೇಲೆ ನಿಮಗೆ ರೂ 25,000 ಆಫ್ ಅನ್ನು ಪಡೆದುಕೊಳ್ಳಬಹುದಾಗಿದೆ.
ಓದಿರಿ: ಏರ್‌ಟೆಲ್ ಆಫರ್: ರೂ 259 ಕ್ಕೆ 4ಜಿ ಡೇಟಾ, ಹೊಸ ಸ್ಮಾರ್ಟ್‌ಫೋನ್
ಹಾಗಿದ್ದರೆ ಎಲ್‌ಜಿ ಯಾವೆಲ್ಲಾ ಫೋನ್‌ಗಳಿಗೆ ಈ ಆಫರ್ ಅನ್ನು ನೀಡುತ್ತಿದೆ ಎಂಬುದನ್ನು ಅರಿತುಕೊಳ್ಳೋಣ.
ಓದಿರಿ: ಜಿಯೋ 4ಜಿ ಸಿಮ್ ಅನ್ನು 3ಜಿ ಫೋನ್‌ಗಳಲ್ಲಿ ಬಳಸುವುದು ಹೇಗೆ?
ಎಲ್‌ಜಿ ಜಿ5 ಜೊತೆಗೆ ಉಚಿತ ಹೆಚ್ಚುವರಿ ಬ್ಯಾಟರಿ
ರೂ 54,000
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.3 ಇಂಚಿನ 2560×1440 ಪಿಕ್ಸೆಲ್‌ಗಳು, ಕ್ವಾಡ್ ಎಚ್‌ಡಿ ಡಿಸ್‌ಪ್ಲೇ
3 ಡಿ ಆರ್ಕ್ ಗ್ಲಾಸ್ ಕ್ವಾಡ್ ಕೋರ್ ಸ್ನ್ಯಾಪ್‌ಡ್ರ್ಯಾಗನ್ 820 64 ಬಿಟ್ ಪ್ರೊಸೆಸರ್
4 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ ಇದನ್ನು 2 ಟಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದಾಗಿದೆ
6.0 ಮಾರ್ಶ್ ಮಲ್ಲೊ
16 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE, WiFi 802.11 a/b/g/n/ac (dual-band) ಬ್ಲ್ಯೂಟೂತ್ 4.2, GPS, NFC, USB Type-C
2800 mAh
ಕ್ವಾಲ್‌ಕಾಮ್ ಕ್ವಿಕ್ ಚಾರ್ಜ್ 3.0
ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಲ್‌ಜಿ ಕೆ10 ಎಲ್‌ಟಿಇ
ರೂ 54,000
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.3 ಇಂಚಿನ ಎಚ್‌ಡಿ ಡಿಸ್‌ಪ್ಲೇ
1.2GHz ಅಥವಾ 1.3GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ RAM
16/8 ಜಿಬಿ ಆಂತರಿಕ ಮೆಮೊರಿ
ಆಂಡ್ರಾಯ್ಡ್ 5.1 ಲಾಲಿಪಪ್
13 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE, 3G
2,300mAh ಬ್ಯಾಟರಿ
ಎಲ್‌ಜಿ ಸ್ಟೈಲಸ್ 2
ಬೆಲೆ ರೂ 19,000
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.7 ಇಂಚಿನ ಎಚ್‌ಡಿ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಪ್ರೊಸೆಸರ್ 1.5GB LPDDR3 RAM
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ
ಆಂಡ್ರಾಯ್ಡ್ 6.0 ಮಾರ್ಶ್ ಮಲ್ಲೊ
13 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE, WiFi 802.11 b/g/n Bluetooth 4.1, GPS, NFC (optional)
3000mAh ಬ್ಯಾಟರಿ
ಹೊಸ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಲ್‌ಜಿ ಜಿ4 ಸ್ಟೈಲಸ್
ಖರೀದಿ ಬೆಲೆ ರೂ 22,000
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.7 ಇಂಚಿನ 1280× 720 ಪಿಕ್ಸೆಲ್‌ಗಳು ಎಚ್‌ಡಿ ಐಪಿಎಸ್ ಇನ್ ಸೆಲ್ ಟಚ್ ಡಿಸ್‌ಪ್ಲೇ
5.0 ಲಾಲಿಪಪ್
1.2 GHZ ಕ್ವಾಡ್ ಕೋರ್ ಸ್ನ್ಯಾಪ್‌ಡ್ರ್ಯಾಗನ್ 410 ಪ್ರೊಸೆಸರ್ ಜೊತೆಗೆ ಅಡ್ರೆನೊ 306 ಜಿಪಿಯು
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದಾಗಿದೆ
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 a/b/g/n, Bluetooth 4.1, GPS, NFC
3000mAh ಬ್ಯಾಟರಿ
ಎಲ್‌ಜಿ ಎಕ್ಸ್ ಕ್ಯಾಮ್
ಖರೀದಿ ಬೆಲೆ ರೂ 21,500
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.2 ಇಂಚಿನ 1920 × 1080 ಪಿಕ್ಸೆಲ್‌ಗಳು ಪೂರ್ಣ ಎಚ್‌ಡಿ ಐಪಿಎಸ್ ಇನ್ ಸೆಲ್ ಟಚ್ ಡಿಸ್‌ಪ್ಲೇ
1.14GHz ಓಕ್ಟಾ ಕೋರ್ ಪ್ರೊಸೆಸರ್
6.0 ಮಾರ್ಶ್ ಮಲ್ಲೊ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 2 ಟಿಬಿಗೆ ವಿಸ್ತರಿಸಬಹುದಾಗಿದೆ
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE, WiFi 802.11 b/g/n Bluetooth 4.2, GPS, NFC (Optional)
2,520 mAh ಬ್ಯಾಟರಿ
ಹೊಸ ಟ್ಯಾಬ್ಲೆಟ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಲ್‌ಜಿ ಎಕ್ಸ್ ಸ್ಕ್ರೀನ್
ಖರೀದಿ ಬೆಲೆ ರೂ 12,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.93 ಇಂಚಿನ 1280×720 ಪಿಕ್ಸೆಲ್‌ಗಳು ಪೂರ್ಣ ಎಚ್‌ಡಿ ಐಪಿಎಸ್ ಇನ್ ಸೆಲ್ ಟಚ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರ್ಯಾಗನ್ 410 ಪ್ರೊಸೆಸರ್; 306 GPU
6.0 ಮಾರ್ಶ್ ಮಲ್ಲೊ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 2 ಟಿಬಿಗೆ ವಿಸ್ತರಿಸಬಹುದಾಗಿದೆ
13 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE, WiFi 802.11 b/g/n, Bluetooth 4.1, GPS
2,300 mAh ಬ್ಯಾಟರಿ
ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಲ್‌ಜಿ ಸ್ಟೈಲಸ್ 2 ಪ್ಲಸ್
ಖರೀದಿ ಬೆಲೆ ರೂ 24,000
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.7 ಇಂಚಿನ 1920 × 1080 ಪಿಕ್ಸೆಲ್‌ಗಳು ಪೂರ್ಣ ಎಚ್‌ಡಿ ಐಪಿಎಸ್ ಇನ್ ಸೆಲ್ ಟಚ್ ಡಿಸ್‌ಪ್ಲೇ
1.4 GHz ಓಕ್ಟಾ ಕೋರ್ ಸ್ನ್ಯಾಪ್‌ಡ್ರ್ಯಾಗನ್ 430 ಪ್ರೊಸೆಸರ್; 505 GPU
6.0 ಮಾರ್ಶ್ ಮಲ್ಲೊ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 2 ಟಿಬಿಗೆ ವಿಸ್ತರಿಸಬಹುದಾಗಿದೆ
16/13 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE, WiFi 802.11 a/b/g/n Bluetooth 4.1, GPS
3000mAh ಬ್ಯಾಟರಿ
ಎಲ್‌ಜಿ ಕೆ 7
ಖರೀದಿ ಬೆಲೆ ರೂ 9,900
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.0 ಇಂಚಿನ FWVGA ಡಿಸ್‌ಪ್ಲೇ; In-cell Touch (LTE) / On-cell Touch (3G) LTE
1.1 GHz ಕ್ವಾಡ್ ಕೋರ್ ಪ್ರೊಸೆಸರ್; 505 GPU
ಆಂಡ್ರಾಯ್ಡ್ 5.1 ಲಾಲಿಪಪ್
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
LTE / 3G
2,125 mAh ಬ್ಯಾಟರಿ
ಹೊಸ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೂಗಲ್ ನೆಕ್ಸಸ್ 5 ಎಕ್ಸ್
ಖರೀದಿ ಬೆಲೆ ರೂ 31,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.2 ಇಂಚಿನ (1920 x 1080) ಪಿಕ್ಸೆಲ್‌ಗಳು ಪೂರ್ಣ ಎಚ್‌ಡಿ ಡಿಸ್‌ಪ್ಲೇ; ಗೋರಿಲ್ಲಾ ಗ್ಲಾಸ್ 3 ಭದ್ರತೆ
1.1 GHz ಕ್ವಾಡ್ ಕೋರ್ ಪ್ರೊಸೆಸರ್; 505 GPU
ಆಂಡ್ರಾಯ್ಡ್ 6.0 ಮಾರ್ಶ್ ಮಲ್ಲೊ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ
12.3 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G WiFi 802.11 a/b/g/n/ac 2×2 MIMO dual-band Bluetooth 4.2, GPS, NFC, USB Type-C
2700mAh ಬ್ಯಾಟರಿ
ಎಲ್‌ಜಿ ಮ್ಯಾಗ್ನಾ
ಖರೀದಿ ಬೆಲೆ ರೂ 8,499
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720) ಪಿಕ್ಸೆಲ್‌ಗಳು ಪೂರ್ಣ ಎಚ್‌ಡಿ ಡಿಸ್‌ಪ್ಲೇ; ಗೋರಿಲ್ಲಾ ಗ್ಲಾಸ್ 3 ಭದ್ರತೆ
1.3 GHz ಕ್ವಾಡ್ ಕೋರ್ ಪ್ರೊಸೆಸರ್; 505 GPU
ಆಂಡ್ರಾಯ್ಡ್ 5.0 ಲಾಲಿಪಪ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದಾಗಿದೆ
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3G (HSPA+21Mbps) Wi-Fi 802.11b/g/n Bluetooth 4.0, GPS
2,540 mAh ಬ್ಯಾಟರಿ
ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999