ಮೈಕ್ರೋಮ್ಯಾಕ್ಸ್‌ನಿಂದ 4000mAh ಬ್ಯಾಟರಿ ಸ್ಮಾರ್ಟ್‌‌ಫೋನ್‌ ಬಿಡುಗಡೆ

By Ashwath
|

ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ವಿಯಾದ ಮೈಕ್ರೋಮ್ಯಾಕ್ಸ್‌‌‌ ಈಗ 4000mAh ಬ್ಯಾಟರಿ ಹೊಂದಿರುವ ಸ್ಮಾರ್ಟ್‌ಫೋನ್‌ನ್ನು ಬಿಡುಗಡೆ ಮಾಡಿದೆ.

ಕ್ಯಾನ್‌ವಾಸ್‌ ಪವರ್‌ 4000mAh ಬ್ಯಾಟರಿ ಹೊಂದಿದ್ದು,9,900 ರೂಪಾಯಿ ನಿಗದಿ ಮಾಡಿದೆ.ಈಗಾಗಲೇ ಲೆನೊವೊ ಮತ್ತು ಜಿಯೋನೀ ಕಂಪೆನಿಗಳು ಕಡಿಮೆ ಬೆಲೆಯಲ್ಲಿ 4000mAh ಬ್ಯಾಟರಿ ಹೊಂದಿರುವ ಸ್ಮಾರ್ಟ್‌‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. 5 ಇಂಚಿನ TFT ಸ್ಕ್ರೀನ್‌(480x854 ಪಿಕ್ಸೆಲ್‌),ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌ನ್ನು ಸ್ಮಾರ್ಟ್‌ಫೋನ್‌ ಒಳಗೊಂಡಿದೆ.

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಪವರ್‌ ಎ96
ವಿಶೇಷತೆ:
5 ಇಂಚಿನ TFT ಸ್ಕ್ರೀನ್‌(480x854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.3GHz ಮಿಡಿಯಾಟೆಕ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ( ಎಲ್‌ಇಡಿಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
4000mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ 4000mAh ಬ್ಯಾಟರಿ ಹೊಂದಿರುವ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ 3000 mAh ಗಿಂತಲೂ ಹೆಚ್ಚಿನ ಆಂಪೀರ್ ಪರ್ ಅವರ್ ಹೊಂದಿರುವ ಹತ್ತು ಸಾವಿರದಿಂದ ಆರಂಭವಾಗಿ 70 ಸಾವಿರದೊಳಗಿರುವ ವಿವಿಧ ಕಂಪೆನಿಗಳ ಟಾಪ್‌ - 18 ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ.

ಇದನ್ನೂ ಓದಿ:ಅರವಿಂದ್‌ ಕೇಜ್ರಿವಾಲ್‌ ಮೈಕ್ರೋಸಾಫ್ಟ್ ಸಿಇಒ ಆದ್ರೆ ಹೇಗಿರುತ್ತೆ?

  ಎಲ್‌‌ಜಿ ಜಿ ಫ್ಲೆಕ್ಸ್‌

ಎಲ್‌‌ಜಿ ಜಿ ಫ್ಲೆಕ್ಸ್‌

ಬೆಲೆ: 69,999

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ಪಿಒಎಲ್‌ಇಡಿ ಸ್ಕ್ರೀನ್‌(720 x 1280 ಪಿಕ್ಸೆಲ್,245 ಪಿಪಿಐ)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‍
Adreno 330 ಗ್ರಾಫಿಕ್‌ ಪ್ರೊಸೆಸರ್‌
32 GB ಆಂತರಿಕ ಮೆಮೊರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್,ಎನ್‌ಎಫ್‌ಸಿ
3500 mAh ಬ್ಯಾಟರಿ

 ಒಪ್ಪೋ ಎನ್‌ 1

ಒಪ್ಪೋ ಎನ್‌ 1

ಬೆಲೆ:39,999(16 GB)

ವಿಶೇಷತೆ
ಸಿಂಗಲ್‌ ಸಿಮ್‌
5.9 ಇಂಚಿನ ಐಪಿಎಸ್‌ ಕೆಪಾಸಿಟಿ‌ವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌ ರೆಸೂಲೂಶನ್‌,377 ಪಿಪಿಐ)
ಆಂಡ್ರಾಯ್ಡ್4.2 ಜೆಲ್ಲಿ ಬೀನ್‌ ಓಎಸ್‌
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ 600 ಕ್ವಾಡ್‌ ಕೋರ್‌ ಪ್ರೊಸೆಸರ್‌
Adreno 320 ಗ್ರಾಫಿಕ್‌ ಪ್ರೊಸೆಸರ್‍
2 GB RAM
16/32 GB ಆಂತರಿಕ ಮೆಮೊರಿ
13 ಎಂಪಿ ತಿರುಗುವ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್‌ ಇಲ್ಲ
ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ
3610 mAh ಬ್ಯಾಟರಿ

 ಲೆನೊವೊ ವೈಬ್‌ ಝಡ್‌

ಲೆನೊವೊ ವೈಬ್‌ ಝಡ್‌

ಬೆಲೆ:35999ವಿಶೇಷತೆ:

ಸಿಂಗಲ್‌ ಸಿಮ್
5.5 ಇಂಚಿನ ಐಪಿಎಸ್‌ ಎಲ್‌ಸಿಡಿಸ ಸ್ಕ್ರೀನ್‌(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
2.2 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌
16 GB ಆಂತರಿಕ ಮೆಮೊರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್‌ಸ್ಲಾಡ್‌ ಇಲ್ಲ
3ಜಿ,4ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,
3000 mAh ಬ್ಯಾಟರಿ

ವಿಶೇಷತೆ:

ಸಿಂಗಲ್‌ ಸಿಮ್
5.5 ಇಂಚಿನ ಐಪಿಎಸ್‌ ಎಲ್‌ಸಿಡಿಸ ಸ್ಕ್ರೀನ್‌(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
2.2 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌
16 GB ಆಂತರಿಕ ಮೆಮೊರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್‌ಸ್ಲಾಡ್‌ ಇಲ್ಲ
3ಜಿ,4ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,
3000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಬೆಲೆ: 27,999

ವಿಶೇಷತೆ :
ಸಿಂಗಲ್‌ ಸಿಮ್‌
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
1.6 GHz ಕ್ವಾಡ್ ಕೋರ್ ಪ್ರೊಸೆಸರ್‌
2 Gಜಿಬಿ ರ್‍ಯಾಮ್‌
16/32 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,3ಜಿ
3100 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:43650

ವಿಶೇಷತೆ:
ಸಿಂಗಲ್‌ ಸಿಮ್‌
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
32/64 GB ಆಂತರಿಕ ಮೆಮೋರಿ
3GB ರ್‍ಯಾಮ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
3,200 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಬೆಲೆ: 24,000

ವಿಶೇಷತೆ:
ಸಿಂಗಲ್‌ ಸಿಮ್‌
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
3,200mAh ಬ್ಯಾಟರಿ

 ಹುವಾವೇ ಅಸೆಂಡ್‌ ಮೇಟ್‌:

ಹುವಾವೇ ಅಸೆಂಡ್‌ ಮೇಟ್‌:

ಬೆಲೆ:24999

ಸಿಂಗಲ್‌ ಸಿಮ್‌
6.1 ಇಂಚಿನ ಎಚ್‌ಡಿ ಸ್ಕ್ರೀನ್‌(1280 x 720ಪಿಕ್ಸೆಲ್)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2 GB ರ್‍ಯಾಮ್
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
4050 mAh ಬ್ಯಾಟರಿ

  ಝೋಲೋ ಕ್ಯೂ 3000

ಝೋಲೋ ಕ್ಯೂ 3000

ಬೆಲೆ:19699

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 ಜಿಬಿ ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
4000 mAh ಬ್ಯಾಟರಿ

 ನೋಕಿಯಾ 1520

ನೋಕಿಯಾ 1520

ಬೆಲೆ:45999

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920 x 1080 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
2.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್
16 GB ಆಂತರಿಕ ಮೆಮೊರಿ
20 ಎಂಪಿ ಪ್ಯೂರ್‌ವ್ಯೂ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಕ್ಲೌಡ್‌ ಸ್ಟೋರೆಜ್‌‌ ಸ್ಕೈ ಡ್ರೈವ್‌ನಲ್ಲಿ 7 GB ಉಚಿತವಾಗಿ ಡೇಟಾ ಸಂಗ್ರಹ
3ಜಿ,ಬ್ಲೂಟೂತ್‌,ಎನ್‌ಎಫ್‌ಸಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌
3400 mAh ಬ್ಯಾಟರಿ

  ನೋಕಿಯಾ ಲೂಮಿಯಾ 1320

ನೋಕಿಯಾ ಲೂಮಿಯಾ 1320

ಬೆಲೆ:23,999

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌ (720x1280 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1.7GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
1GB ರ್‍ಯಾಮ್‌
8GB ಆಂತರಿಕ ಮೆಮೋರಿ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಕ್ಲೌಡ್‌ ಸ್ಟೋರೆಜ್‌‌ ಸ್ಕೈ ಡ್ರೈವ್‌ನಲ್ಲಿ 7 GB ಉಚಿತವಾಗಿ ಡೇಟಾ ಸಂಗ್ರಹ
3ಜಿ,ಬ್ಲೂಟೂತ್‌,ಎನ್‌ಎಫ್‌ಸಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌
3,400mAh ಬ್ಯಾಟರಿ

  ಲೆನೊವೊ ಪಿ 780

ಲೆನೊವೊ ಪಿ 780

ಬೆಲೆ:17999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೋರಿ
1 GB ರ್‍ಯಾಮ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ವೈಫೈ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
ಪ್ರಾಕ್ಸಿಮಿಟಿ ಸೆನ್ಸರ್‌,ಲೈಟ್‌ ಸೆನ್ಸರ್‌,ಗ್ರಾವಿಟಿ ಸೆನ್ಸರ್‌
4000 mAh ಬ್ಯಾಟರಿ

  ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಬೆಲೆ:49999

ವಿಶೇಷತೆ:
ಸಿಂಗಲ್‌ ಸಿಮ್‌
5.9 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080 x 1920 ಪಿಕ್ಸೆ‌ಲ್‌)
ಆಂಡ್ರಾಯ್ಡ್‌ ಎಚ್‌ಟಿಸಿ ಸೆನ್ಸ್‌ 4.3 ಜೆಲ್ಲಿ ಬೀನ್‌ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16/32GB ಆಂತರಿಕ ಮೆಮೋರಿ
2GB ರ್‍ಯಾಮ್
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3300 mAh ಬ್ಯಾಟರಿ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌‌,ಬ್ಲೂಟೂತ್‌,ಎನ್‌ಎಫ್‌ಸಿ

  ಎಲ್‌ಜಿ ಜಿ 2

ಎಲ್‌ಜಿ ಜಿ 2

ಬೆಲೆ:37,499

ವಿಶೇಷತೆ:
ಸಿಂಗಲ್‌ ಸಿಮ್‌
5.2 ಇಂಚಿನ ಫುಲ್‌ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32GB ಆಂತರಿಕ ಮೆಮೋರಿ
2 GB RAM
3ಜಿ,ಜಿಪಿಎಸ್‌,ಎ-ಜಿಪಿಎಸ್‌,ವೈಫೈ,ಬ್ಲೂಟೂತ್‌
3000 mAh ಬ್ಯಾಟರಿ

  ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಬೆಲೆ:33,990

ವಿಶೇಷತೆ:
ಸಿಂಗಲ್‌ ಸಿಮ್‌
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ 8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

  ಎಲ್‌ಜಿ ಜಿ ಪ್ರೊ ಲೈಟ್‌

ಎಲ್‌ಜಿ ಜಿ ಪ್ರೊ ಲೈಟ್‌

ಬೆಲೆ:29735

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್‌ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್‌ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಯುಎಸ್‌ಬಿ,ಸೈಲಸ್‌ ಪೆನ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

  ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಬೆಲೆ:24,990

ವಿಶೇಷತೆ:
ಸಿಂಗಲ್‌ ಸಿಮ್‌
5.5 ಇಂಚಿನ ಫುಲ್‌ ಹೆಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB ರ್‍ಯಾಮ್‌
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
2.1 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
3ಜಿ,ವೈಫೈ,ಬ್ಲೂಟೂತ್‌4.0,ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
3,140mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌

ಬೆಲೆ:7999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

ಜಿಯೋನೀ  ಎಂ2

ಜಿಯೋನೀ ಎಂ2

ಬೆಲೆ:10847

ವಿಶೇಷತೆ:
ಡ್ಯುಯಲ್‌ ಸಿಮ್‌
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌( 854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1GB RAM
4GB ಆಂತರಿಕ ಮೆಮೊರಿ
8MP ಹಿಂದುಗಡೆ ಕ್ಯಾಮೆರಾ
2MP ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌,
4,200 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X