Just In
- 7 min ago ಇಂದು ವಿವೋ T3x 5G ಸ್ಮಾರ್ಟ್‌ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- 15 hrs ago Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್‌ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- 16 hrs ago Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- 17 hrs ago Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
Don't Miss
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೆಲಾಕ್ಸಿ ಎಸ್5ಗೆ ಫೈಟ್ ನೀಡಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ದೇಶೀಯ ಮಾರುಕಟ್ಟೆಯಲ್ಲಿ ಗೆಲಾಕ್ಸಿ ಎಸ್5 ಮಾರಾಟ ನಿನ್ನೆಯಿಂದ ಆರಂಭವಾಗಿದೆ.ಅಕ್ಟಾ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗೆ ಸ್ಯಾಮ್‌ಸಂಗ್ 51,500 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ. ಸ್ಯಾಮ್‌ಸಂಗ್ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಈ ಸ್ಮಾರ್ಟ್‌ಫೋನಿಗೆ ಫೈಟ್ ನೀಡಲಿರುವ ಪ್ರಸ್ತುತ ಮಾರುಕಟ್ಟೆಯಲ್ಲಿರುವ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಇಲ್ಲಿ ನೀಡಲಾಗಿದೆ.
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್5
ವಿಶೇಷತೆ:
ಸಿಂಗಲ್ ಸಿಮ್
5.1 ಇಂಚಿನ ಸುಪರ್ ಅಮೊಲೆಡ್ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
ಅಕ್ಟಾಕೋರ್ ಪ್ರೊಸೆಸರ್
2ಜಿಬಿ ರ್‍ಯಾಮ್
16ಜಿಬಿ ಆಂತರಿಕ ಮೆಮೊರಿ
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಎಲ್‌ಟಿಇ,ಬ್ಲೂಟೂತ್,ಎನ್‌ಎಫ್‌ಸಿ
2800mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಝಿ 2
ವಿಶೇಷತೆ:
ಸಿಂಗಲ್ ಸಿಮ್
5.2 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಎಸ್
2.3GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
3ಜಿಬಿ ರ್‍ಯಾಮ್
16GB ಆಂತರಿಕ ಮೆಮೊರಿ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2.2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ
ಒಪ್ಪೋ ಎನ್ 1
ಬೆಲೆ: 37965(16 GB)
ವಿಶೇಷತೆ
ಸಿಂಗಲ್ ಸಿಮ್
5.9 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್ ರೆಸೂಲೂಶನ್,377 ಪಿಪಿಐ)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್ 600 ಕ್ವಾಡ್ ಕೋರ್ ಪ್ರೊಸೆಸರ್
Adreno 320 ಗ್ರಾಫಿಕ್ ಪ್ರೊಸೆಸರ್
2 GB RAM
16/32 GB ಆಂತರಿಕ ಮೆಮೊರಿ
13 ಎಂಪಿ ತಿರುಗುವ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ
3610 mAh ಬ್ಯಾಟರಿ
ಐಫೋನ್ 5 ಎಸ್(16ಜಿಬಿ)
ಬೆಲೆ:46345
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326ಪಿಪಿ)
ಐಓಎಸ್ 7
A7 ಚಿಪ್ 64 ಬಿಟ್ ಅರ್ಕಿಟೆಕ್ಚರ್
M7 ಮೋಷನ್ ಪ್ರೊಸೆಸರ್
16GB ಆಂತರಿಕ ಮೆಮೋರಿ
1 GB RAM
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಬ್ಲೂಟೂತ್,ಸಿರಿ
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
1560 mAh ಬ್ಯಾಟರಿ
ಎಚ್‌ಟಿಸಿ ಒನ್ ಮ್ಯಾಕ್ಸ್
ಬೆಲೆ:48999(16 GB)
ವಿಶೇಷತೆ:
ಸಿಂಗಲ್ ಸಿಮ್
5.9 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ ಎಚ್‌ಟಿಸಿ ಸೆನ್ಸ್ 4.3 ಜೆಲ್ಲಿ ಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
16/32GB ಆಂತರಿಕ ಮೆಮೋರಿ
2GB RAM
ಫಿಂಗರ್ ಪ್ರಿಂಟ್ ಸ್ಕ್ಯಾನರ್
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3300 mAh ಬ್ಯಾಟರಿ
ಐಫೋನ್ 5 ಸಿ
ಬೆಲೆ:53500(32 GB)
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326 ppi)
ಐಓಎಸ್ 7
A6 ಚಿಪ್
16/32ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಸೆಲ್ಯೂಲರ್,ಬ್ಲೂಟೂತ್,ಸಿರಿ
1510 mAh ಬ್ಯಾಟರಿ
ಎಚ್‌ಟಿಸಿ ಒನ್ ಡ್ಯುಯಲ್ ಸಿಮ್
ಬೆಲೆ:38,999
ವಿಶೇಷತೆ:
ಡ್ಯುಯಲ್ ಸಿಮ್
4.7 ಇಂಚಿನ ಫುಲ್ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಸ್ಕ್ರೀನ್(1920 x 1080ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿಬೀನ್ 4.1.2 ಎಚ್‌ಟಿಸಿ ಸೆನ್ಸ್ ಓಎಸ್
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್ 600 ಕ್ವಾಡ್ ಕೋರ್ ಪ್ರೊಸೆಸರ್
32 GB ಆಂತರಿಕ ಮೆಮೊರಿ
2 GB RAM
4 ಎಂಪಿ ಆಲ್ಟ್ರಾ ಪಿಕ್ಸೆಲ್ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
64 GBವರೆಗೆವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ
ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3
ಬೆಲೆ:41985(16 GB)
ವಿಶೇಷತೆ:
5.7 ಇಂಚಿನ ಫುಲ್ ಎಚ್‌ಡಿ ಸುಪರ್ AMOLED ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.9GHz ಅಕ್ಟಾ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ
ನೋಕಿಯಾ ಲೂಮಿಯಾ 1020
ಬೆಲೆ:44,345
ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್(1280x768 ಪಿಕ್ಸೆಲ್)
ವಿಂಡೋಸ್ ಫೋನ್8 ಆಪರೇಟಿಂಗ್ ಸಿಸ್ಟಂ
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿಗೆ ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
ಬ್ಲೂಟೂತ್,ಜಿಪಿಎಸ್,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ
ನೋಕಿಯಾ ಲೂಮಿಯಾ 1520
ಬೆಲೆ:38190
ವಿಶೇಷತೆ:
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಫುಲ್ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್)
ವಿಂಡೋಸ್ ಫೋನ್ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್ 800 2.2 GHz ಕ್ವಾಡ್‌ಕೋರ್ ಪ್ರೊಸೆಸರ್
2 GB RAM
32 GB ಆಂತರಿಕ ಮೆಮೊರಿ
7 GB ಕ್ಲೌಡ್ ಸ್ಟೋರೇಜ್
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್,ವೈಫೈ,ಎನ್‌ಎಫ್‌ಸಿ,3ಜಿ
3400 mAh ಬ್ಯಾಟರಿ
ಎಲ್‌ಜಿ ಜಿ ಫ್ಲೆಕ್ಸ್
ಬೆಲೆ:68000
ವಿಶೇಷತೆ:
ಸಿಂಗಲ್ ಸಿಮ್
6 ಇಂಚಿನ ಪಿಒಎಲ್‌ಇಡಿ ಸ್ಕ್ರೀನ್(720 x 1280 ಪಿಕ್ಸೆಲ್,245 ಪಿಪಿಐ)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2.26 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
Adreno 330 ಗ್ರಾಫಿಕ್ ಪ್ರೊಸೆಸರ್
32 GB ಆಂತರಿಕ ಮೆಮೊರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3500 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999