ಸ್ವಾತಂತ್ರ್ಯೋತ್ಸವ ಆಫರ್: ಸ್ಯಾಮ್‌ಸಂಗ್ ಫೋನ್ ಮೇಲೆ ದರಕಡಿತ

By Shwetha
|

ದೇಶವು 69 ನೇ ಸ್ವಾತಂತ್ರ್ಯೋವ ಆಚರಣೆಯ ಸಂಭ್ರಮದಲ್ಲಿದ್ದು ಮೊಬೈಲ್ ಬಳಕೆದಾರರು ಈ ಅವಕಾಶದಲ್ಲಿ ಅದ್ಭುತ ಫೋನ್‌ಗಳನ್ನು ಕೊಳ್ಳುವ ಇರಾದೆಯಲ್ಲಿರುವುದು ನಮಗೆ ಗೊತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹೆಚ್ಚಿನ ಸ್ಮಾರ್ಟ್‌ಫೋನ್ ಕಂಪೆನಿಗಳು ಅದ್ಭುತ ಆಫರ್‌ಗಳನ್ನು ಗ್ರಾಹಕರಿಗೆ ನೀಡುತ್ತಿದ್ದು ನೀವು ಇವುಗಳನ್ನು ಬಳಸಿಕೊಳ್ಳಬಹುದಾಗಿದೆ.

ಓದಿರಿ: ಖರೀದಿಸಿ ರೂ 2,500 ಕ್ಕೆ ಬಜೆಟ್ ಫೋನ್ಸ್

ಹೌದು ಸ್ಯಾಮ್‌ಸಂಗ್ ವಿಶೇಷ ಇತ್ತೀಚಿನ ಫೋನ್‌ಗಳ ಮೇಲೆ ಆಫರ್‌ಗಳ ಸುರಿಮಳೆಯನ್ನೇ ಹರಿಸುತ್ತಿದ್ದು ನೀವು ಇವುಗಳ ಬಳಕೆಯನ್ನು ಮಾಡಿ ಅತ್ಯುತ್ತಮ ಫೋನ್‌ಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಹಾಗಿದ್ದರೆ ತಡಮಾಡದೇ ಇಂದಿನ ಲೇಖನದಲ್ಲಿ ನಾವು ನೀಡುತ್ತಿರುವ ವಿಶೇಷ ಆಫರ್‌ಗಳತ್ತ ನೋಟ ಹರಿಸಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ8

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ8

ಖರೀದಿ ಬೆಲೆ ರೂ: 32,500
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.7 ಇಂಚಿನ 1920 x 1080 ಪಿಕ್ಸೆಲ್‌ಗಳು ಪೂರ್ಣ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್ ಎಕ್ಸೋನಸ್ 5430 ಓಕ್ಟಾ ಕೋರ್ (1.8GHz Quad A15 + 1.3 GHz Quad A7) ಜೊತೆಗೆ ಮಾಲಿ T628 MP6 GPU
ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್ (1.5GHz Quad A53 + 1.0 GHz Quad A53) ಜೊತೆಗೆ ಅಡ್ರೆನೊ 405 GPU
2 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
16 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ, ವೈ-ಫೈ 802.11 a/b/g/n, ಬ್ಲ್ಯೂಟೂತ್ 4.0, A-GPS/ GLONASS
3050mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್6

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್6

ಖರೀದಿ ಬೆಲೆ ರೂ: 41,900
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.1 ಇಂಚಿನ ಸಮೋಲೆಡ್ ಡಿಸ್‌ಪ್ಲೇ
ಎಕ್ಸೋನಸ್ 7420 2.1/1.5GHz A57/A53
ಆಂಡ್ರಾಯ್ಡ್ ಆವೃತ್ತಿ 5.0 ಲಾಲಿಪಪ್ ಓಎಸ್
2ಜಿ / 3ಜಿ / 4ಜಿ ಎಲ್‌ಟಿಇ (Category 6 LTE) ನೆಟ್‌ವರ್ಕ್
16 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3 ಜಿಬಿ ಮೆಮೊರಿ
2600 mAh Li-ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್6 ಎಡ್ಜ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್6 ಎಡ್ಜ್

ಖರೀದಿ ಬೆಲೆ ರೂ: 49,900
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.1 ಇಂಚಿನ 1440 ಪಿ ಸಮೋಲೆಡ್ ಡಿಸ್‌ಪ್ಲೇ
Exynos 7420 2.1/1.5GHz A57/A53
ಆಂಡ್ರಾಯ್ಡ್ ಆವೃತ್ತಿ 5.0 ಲಾಲಿಪಪ್ ಓಎಸ್
2ಜಿ / 3ಜಿ / 4ಜಿ ಎಲ್‌ಟಿಇ (Category 6 LTE) ನೆಟ್‌ವರ್ಕ್
16 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3 ಜಿಬಿ ಮೆಮೊರಿ
2600 mAh Li-ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ ಎಡ್ಜ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ ಎಡ್ಜ್

ಖರೀದಿ ಬೆಲೆ ರೂ: 49,500
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.6 ಇಂಚಿನ ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ 160 ಪಿಕ್ಸೆಲ್‌ಗಳು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2.7 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 805 ಪ್ರೊಸೆಸರ್ ಅಡ್ರೆನೊ 420 ಜಿಪಿಯು
3 ಜಿಬಿ RAM
32ಜಿಬಿ / 64 ಇದನ್ನು 64 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
16 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
3.7 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ,3ಜಿ,ವೈಫೈ,ಬ್ಲ್ಯೂಟೂತ್
3000 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4

ಖರೀದಿ ಬೆಲೆ ರೂ: 41,900
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.6 ಇಂಚಿನ ಸೂಪರ್ ಅಮೋಲೆಡ್ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2.7 GHz ಕ್ವಾಡ್ ಕೋರ್ ಪ್ರೊಸೆಸರ್
3 ಜಿಬಿ RAM
ಬ್ಲ್ಯೂಟೂತ್ 4.1 ವೈಫೈ ಬಿ/ಜಿಎನ್/ಎಸಿ
16 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ
3.7 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ
32 ಜಿಬಿ ಆಂತರಿಕ ಸಂಗ್ರಹ
NFC
3220 MAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3

ಖರೀದಿ ಬೆಲೆ ರೂ: 28,900
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.7 ಇಂಚಿನ ಸೂಪರ್ ಅಮೋಲೆಡ್ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.9 GHz ಎಕ್ಸೋನಸ್ ಓಕ್ಟಾ ಕೋರ್ ಪ್ರೊಸೆಸರ್/2.3 GHZ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 800 ಪ್ರೊಸೆಸರ್
3 ಜಿಬಿ RAM
13 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
32 ಜಿಬಿ ಆಂತರಿಕ ಸಂಗ್ರಹ
ಬ್ಲ್ಯೂಟೂತ್ 4.0 ವೈಫೈ ನ್ಯೂ ಎಸ್ ಪೆನ್
3220 MAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ7

ಖರೀದಿ ಬೆಲೆ ರೂ: 25,990
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ 1920 x 1080 ಪಿಕ್ಸೆಲ್‌ಗಳು ಪೂರ್ಣ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್ 1.5GHz Quad A53 + 1.0 GHz Quad A53 ಜೊತೆಗೆ ಅಡ್ರೆನೊ 405 ಜಿಪಿಯು
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ Wi-Fi 802.11 a/b/g/n ಬ್ಲ್ಯೂಟೂತ್ 4.0, A-GPS/ GLONASS
2600 MAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ5

ಖರೀದಿ ಬೆಲೆ ರೂ: 20,900
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ Wi-Fi 802.11 a/b/g/n ಬ್ಲ್ಯೂಟೂತ್ 4.0, A-GPS/ GLONASS
2300 MAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ5

ಖರೀದಿ ಬೆಲೆ ರೂ: 14,900
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ 1280 x 720 ಪಿಕ್ಸೆಲ್‌ಗಳು ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ Wi-Fi 802.11 a/b/g/n ಬ್ಲ್ಯೂಟೂತ್ 4.0, A-GPS/ GLONASS
2400 MAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ7

ಖರೀದಿ ಬೆಲೆ ರೂ: 17,400
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ 1280 x 720 ಪಿಕ್ಸೆಲ್‌ಗಳು ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ LTE / 3ಜಿ Wi-Fi 802.11 a/b/g/n ಬ್ಲ್ಯೂಟೂತ್ 4.0, A-GPS/ GLONASS
2900 MAh ಬ್ಯಾಟರಿ

Best Mobiles in India

English summary
As the 69th Independence Day is right at the threshold, retailers are already prepping themselves to throw great offers for their respective customers. Coming back to the offers, here below in the sliders one can find the specs of the handset that are in offers on online stores.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X