ಕಾಲೇಜು ವಿದ್ಯಾರ್ಥಿಗಳಿಗಾಗಿ ಟಾಪ್ 10 ಬಜೆಟ್ ಫೋನ್ಸ್

By Shwetha
|

ಪ್ರಸ್ತುತ ಮಾರಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ಗಳ ಭರ್ಜರಿ ಸಂಗ್ರಹವೇ ಇದ್ದು ಗ್ರಾಹರಿಗೆ ಆಯ್ಕೆ ಮಾಡುವಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಹಿಂದೆ ಒಂದು ಮಾತಿತ್ತು ದುಬಾರಿ ಫೋನ್‌ಗಳು ಮಾತ್ರವೇ ಅದ್ಭುತ ಫೀಚರ್‌ಗಳನ್ನು ಒಳಗೊಂಡಿರುತ್ತವೆ ಮತ್ತು ಬಜೆಟ್ ಫೋನ್‌ಗಳು ಅದ್ಭುತ ಫೀಚರ್‌ಗಳನ್ನು ಒಳಗೊಂಡಿರುವುದಿಲ್ಲ ಎಂದು. ಆದರೆ ಕಾಲ ಬದಲಾಗಿದೆ ನಿಮ್ಮ ಕೈಗೆಟಗುವ ಬೆಲೆಗಳ ಫೋನ್‌ಗಳೂ ಗ್ರಾಹಕರಿಗೆ ಬೇಕಾಗಿರುವ ಫೀಚರ್‌ಗಳನ್ನು ಒಳಗೊಂಡು ಬಂದಿದ್ದು ನಿಮ್ಮ ಫೋನ್ ಆಯ್ಕೆಯನ್ನು ಮಾಡಿಕೊಳ್ಳಬಹುದಾಗಿದೆ.

ನೀವು ಕಾಲೇಜು ವಿದ್ಯಾರ್ಥಿಗಳಾಗಿದ್ದರೆ ಹೆಚ್ಚಿನ ವಿಶೇಷತೆಗಳು ಮತ್ತು ನೋಡಲು ಸುಂದರವಾಗಿರುವ ಅಂತೆಯೇ ಬಜೆಟ್ ಸ್ನೇಹಿ ಫೋನ್‌ಗಳ ವಿವರಗಳನ್ನು ಇಲ್ಲಿ ನೀಡುತ್ತಿದ್ದೇವೆ. ರೂ 15,000 ದ ಒಳಗಿನ ಬೆಲೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಈ ಫೋನ್‌ಗಳ ಖರೀದಿಯನ್ನು ಮಾಡಬಹುದಾಗಿದೆ.

ಹಾಗಿದ್ದರೆ ತಡಮಾಡದೇ ಕೆಳಗಿನ ಸ್ಲೈಡರ್‌ನತ್ತ ನೋಟ ಹರಿಸಿ ಮತ್ತು ನಿಮ್ಮ ಮೆಚ್ಚಿನ ಸ್ಮಾರ್ಟ್‌ಫೋನ್‌ಗಳ ಖರೀದಿಯನ್ನು ಮಾಡಿ.

ಲೀಕೊ ಲಿ1ಎಸ್

ಲೀಕೊ ಲಿ1ಎಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಜೊತೆಗೆ 500nits ಬ್ರೈಟ್‌ನೆಸ್
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
2.2GHz ಓಕ್ಟಾ ಕೋರ್ Mediatek Helio X10 (MT6795T) ಪ್ರೊಸೆಸರ್ G6200 GPU
ಆಂಡ್ರಾಯ್ಡ್ 5.0 ಲಾಲಿಪಪ್
3 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+ WiFi 802.11 ac/a/b/g/n (2.4GHz / 5GHz) Bluetooth 4.0 with APT-X, GPS USB 2.0 Type C, MHL 2.0
3000mAh ಬ್ಯಾಟರಿ

ಪ್ಯಾನಸೋನಿಕ್ ಎಲುಗಾ ಟರ್ಬೊ

ಪ್ಯಾನಸೋನಿಕ್ ಎಲುಗಾ ಟರ್ಬೊ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.5 GHz ಓಕ್ಟಾ ಕೋರ್ 64-bit ಪ್ರೊಸೆಸರ್
ಆಂಡ್ರಾಯ್ಡ್ 5.1 ಲಾಲಿಪಪ್
3 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ ವಿಸ್ತರಣಾ ಸಾಮರ್ಥ್ಯವಿದೆ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+ WiFi 802.11 ac/a/b/g/n (2.4GHz / 5GHz) Bluetooth 4.0 with APT-X, GPS USB 2.0 Type C, MHL 2.0
2350 mAh ಬ್ಯಾಟರಿ

ಲೆನೊವೊ ಕೆ4 ನೋಟ್

ಲೆನೊವೊ ಕೆ4 ನೋಟ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1920 x 1080 ಪಿಕ್ಸೆಲ್‌ಗಳು) IPS 178 ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.3 GHz ಓಕ್ಟಾ ಕೋರ್ MediaTek MT6753 ಪ್ರೊಸೆಸರ್
ಆಂಡ್ರಾಯ್ಡ್ 5.1 ಲಾಲಿಪಪ್
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ವಿಸ್ತರಣಾ ಸಾಮರ್ಥ್ಯ 128ಜಿಬಿ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+ WiFi 802.11 ac/a/b/g/n (2.4GHz / 5GHz) Bluetooth 4.0 with APT-X, GPS USB 2.0 Type C, MHL 2.0
3300mAh (Rated) built-in battery / 3400mAh (Typical) ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ7

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ IPS ಡಿಸ್‌ಪ್ಲೇ
(1.4GHz + 1GHz) ಓಕ್ಟಾ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 5.1 ಲಾಲಿಪಪ್
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ವಿಸ್ತರಣಾ ಸಾಮರ್ಥ್ಯ 128ಜಿಬಿ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, Wi-Fi, Bluetooth 4.1, GPS
3000 mAh ಬ್ಯಾಟರಿ

 ಸ್ಯಾಮ್‌ಸಂಗ್ ಗ್ಯಾಲಕ್ಸಿ ಆನ್7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆನ್7

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಡಿಸ್‌ಪ್ಲೇ
1.2 GHz ಓಕ್ಟಾ ಕೋರ್ ಸ್ನ್ಯಾಪ್‌ಡ್ರ್ಯಾಗನ್ 410 (MSM8916) ಪ್ರೊಸೆಸರ್; Adreno 306
ಆಂಡ್ರಾಯ್ಡ್ 5.1.1 ಲಾಲಿಪಪ್
1.5 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ವಿಸ್ತರಣಾ ಸಾಮರ್ಥ್ಯ 128ಜಿಬಿ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
f/2.2 aperture 4G LTE / 3G HSPA+, Wi-Fi 802.11 b/g/n, Bluetooth 4.1, GPS/ GLONASS
3000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 5

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ (1920 x 1080 ಪಿಕ್ಸೆಲ್‌ಗಳು) ಐಪಿಎಸ್ ಪೂರ್ಣ ಲ್ಯಾಮಿನೇಶನ್ ಡಿಸ್‌ಪ್ಲೇ;2.5D arc glass,
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
1.3 GHz ಓಕ್ಟಾ ಕೋರ್ 64-bit MediaTek MT6753 ಪ್ರೊಸೆಸರ್; 450MHz Mali-T720 GPU
ಆಂಡ್ರಾಯ್ಡ್ 5.1 ಲಾಲಿಪಪ್ ಇದನ್ನು ಆಂಡ್ರಾಯ್ಡ್ 6.0 ಮಾರ್ಶ್ ಮಲ್ಲೊಗೆ ಅಪ್‌ಗ್ರೇಡ್ ಮಾಡಬಹುದು
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ವಿಸ್ತರಣಾ ಸಾಮರ್ಥ್ಯ 64 ಜಿಬಿ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, 802.11 b/g/n, Bluetooth 4.0, GPS
2900 mAh ಬ್ಯಾಟರಿ

ಹುವಾವೆ ಹೋನರ್ 5ಎಕ್ಸ್

ಹುವಾವೆ ಹೋನರ್ 5ಎಕ್ಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1080 x 1920 ಪಿಕ್ಸೆಲ್‌ಗಳು) ಪೂರ್ಣ ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
3.1 ಓಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 616 (MSM8939) (4×1.5GHz + 4×1.2GHz); 405 GPU
ಆಂಡ್ರಾಯ್ಡ್ 5.1 ಲಾಲಿಪಪ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ವಿಸ್ತರಣಾ ಸಾಮರ್ಥ್ಯ 128 ಜಿಬಿ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
Box speakers with Smart PA audio chip 4G LTE / 3G, WiFi 802.11 b/g/n, Bluetooth 4.1, GPS
3000 mAh ಬ್ಯಾಟರಿ

ಶ್ಯೋಮಿ ಎಮ್‌ಐ 4ಐ

ಶ್ಯೋಮಿ ಎಮ್‌ಐ 4ಐ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1920 x 1080 ಪಿಕ್ಸೆಲ್‌ಗಳು) ಐಪಿಎಸ್ 441 PPI ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ ಭದ್ರತೆ
ಓಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್( 4 x 1.1 GHz Cortex A53 + 4 x 1.7 GHz Cortex A53) 64-ಬಿಟ್ ಪ್ರೊಸೆಸರ್ ಅಡ್ರೆನೊ 405
ಆಂಡ್ರಾಯ್ಡ್ 5.0 ಲಾಲಿಪಪ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G, WiFi 802.11 a/b/g/n/ac (2.4/5GHz), Bluetooth 4.1 and GPS
3120 mAh ಬ್ಯಾಟರಿ

ವೈಯು ಯುರೇಕಾ ಪ್ಲಸ್

ವೈಯು ಯುರೇಕಾ ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಐಪಿಎಸ್ 441 PPI ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
ಓಕ್ಟಾ-ಕೋರ್ 64 ಬಿಟ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 615 ಪ್ರೊಸೆಸರ್ Adreno 405 GPU
ಆಂಡ್ರಾಯ್ಡ್ 5.0 ಲಾಲಿಪಪ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+ Wi-Fi 802.11 b/g/n Bluetooth 4.0, GPS, USB OTG
2500 mAh ಬ್ಯಾಟರಿ

ಮೋಟೋರೋಲಾ ಮೋಟೋ ಜಿ ಟರ್ಬೊ ಎಡಿಶನ್

ಮೋಟೋರೋಲಾ ಮೋಟೋ ಜಿ ಟರ್ಬೊ ಎಡಿಶನ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
1.5GHz ಓಕ್ಟಾ-ಕೋರ್ 64 ಬಿಟ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 615 ಪ್ರೊಸೆಸರ್ Adreno 405 GPU
ಆಂಡ್ರಾಯ್ಡ್ 5.1.1 ಲಾಲಿಪಪ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
ವಾಟರ್ ರೆಸಿಸ್ಟೆಂಟ್, 4G LTE / 3G HSPA+ Wi-Fi 802.11 b/g/n Bluetooth 4.0, GPS, USB OTG
2,470 mAh ಬ್ಯಾಟರಿ

ಮೋಟೋರೋಲಾ ಮೋಟೋ ಜಿ (3 ನೇ ಜನರೇಶನ್)

ಮೋಟೋರೋಲಾ ಮೋಟೋ ಜಿ (3 ನೇ ಜನರೇಶನ್)

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
1.4 GHz ಕ್ವಾಡ್-ಕೋರ್ 64 ಬಿಟ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 410 (MSM8916) ಪ್ರೊಸೆಸರ್ Adreno 306 GPU
ಆಂಡ್ರಾಯ್ಡ್ 5.1.1 ಲಾಲಿಪಪ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
ವಾಟರ್ ರೆಸಿಸ್ಟೆಂಟ್, 4G LTE / 3G, WiFi 802.11 b/g/n, Bluetooth 4.0, GPS
2,470 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 626

ಎಚ್‌ಟಿಸಿ ಡಿಸೈರ್ 626

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಭದ್ರತೆ
1.2 GHz ಕ್ವಾಡ್-ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 410 (MSM8916) ಪ್ರೊಸೆಸರ್ Adreno 306 GPU
ಆಂಡ್ರಾಯ್ಡ್ 4.4; HTC Sense 6 UI
1 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE, WiFi 802.11 b/g/n, Bluetooth 4.0 with aptX, GPS / GLONASS , NFC
2000 mAh ಬ್ಯಾಟರಿ

ಗಿಜ್‌ಬಾಟ್ ಲೇಖನಗಳು

ಗಿಜ್‌ಬಾಟ್ ಲೇಖನಗಳು

ಫೇಸ್‌ಬುಕ್ ಕುರಿತು ವಿಶ್ವ ಕಂಡ ಅದ್ಭುತಗಳೇನು</a><br /><a href=ಆನ್‌ಲೈನ್‌ನಲ್ಲಿ ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?
ಯೂಟ್ಯೂಬ್‌ ವೀಡಿಯೋಗಳ ಡೌನ್‌ಲೋಡ್‌ ಹೇಗೆ?
ಫೇಸ್‌ಬುಕ್‌ನಿಂದ ವೀಡಿಯೊ ಡೌನ್‌ಲೋಡ್ ಹೇಗೆ?" title="ಫೇಸ್‌ಬುಕ್ ಕುರಿತು ವಿಶ್ವ ಕಂಡ ಅದ್ಭುತಗಳೇನು
ಆನ್‌ಲೈನ್‌ನಲ್ಲಿ ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?
ಯೂಟ್ಯೂಬ್‌ ವೀಡಿಯೋಗಳ ಡೌನ್‌ಲೋಡ್‌ ಹೇಗೆ?
ಫೇಸ್‌ಬುಕ್‌ನಿಂದ ವೀಡಿಯೊ ಡೌನ್‌ಲೋಡ್ ಹೇಗೆ?" loading="lazy" width="100" height="56" />ಫೇಸ್‌ಬುಕ್ ಕುರಿತು ವಿಶ್ವ ಕಂಡ ಅದ್ಭುತಗಳೇನು
ಆನ್‌ಲೈನ್‌ನಲ್ಲಿ ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?
ಯೂಟ್ಯೂಬ್‌ ವೀಡಿಯೋಗಳ ಡೌನ್‌ಲೋಡ್‌ ಹೇಗೆ?
ಫೇಸ್‌ಬುಕ್‌ನಿಂದ ವೀಡಿಯೊ ಡೌನ್‌ಲೋಡ್ ಹೇಗೆ?

Best Mobiles in India

English summary
For the students who wish to buy smartphones under Rs 15,000, here we have a list of top 10 smartphone you can buy. Take a look.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X