Just In
- 7 hrs ago ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- 8 hrs ago oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- 10 hrs ago ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- 10 hrs ago Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುರ್ರೇ! ಬಜೆಟ್ ಬೆಲೆಯಲ್ಲಿ ಟಾಪ್ ಫೋನ್‌ಗಳನ್ನು ಖರೀದಿಸಿ!!!
ಎಲ್ಲಾ ಫೀಚರ್‌ಗಳಿರುವ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬೇಕೆಂಬ ಇಚ್ಛೆ ನಿಮ್ಮದಾಗಿದೆಯೇ? ಆದರೆ ಯಾವ ಫೋನ್ ಖರೀದಿಸಬೇಕೆಂಬ ಗೊಂದಲವನ್ನು ನೀವು ಹೊಂದಿರುವಿರಾ? ಬಜೆಟ್ ಬೆಲೆಯಲ್ಲಿ ಉತ್ತಮ ಡಿವೈಸ್ ಕೊಳ್ಳಬೇಕೆಂಬ ಇರಾದೆ ನಿಮ್ಮದು ಎಂದಾದಲ್ಲಿ ನೀವು ಸರಿಯಾದ ಸ್ಥಳಕ್ಕೆ ಬಂದಿದ್ದೀರಿ.
ಓದಿರಿ: ಹೊಸ ವರ್ಷದ ಭರ್ಜರಿ ಖರೀದಿಗಾಗಿ ಟಾಪ್ ಫೋನ್ಸ್
ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಫೋನ್ ಖರೀದಿಸಬೇಕೆಂಬ ಹಂಬಲ ನಿಮ್ಮದು ಎಂದಾದಲ್ಲಿ ಇಲ್ಲಿದೆ ಫೋನ್‌ಗಳ ಅತ್ಯಮೂಲ್ಯ ವಿಶೇಷತೆಗಳ ಪಟ್ಟಿ. ಈ ಫೋನ್ ಗೈಡ್ ನಿಮ್ಮ ಫೋನ್ ಖರೀದಿಗೆ ಬೆಂಬಲವಾಗಿ ನಿಲ್ಲಲಿದ್ದು ನಿಮ್ಮ ಆಯ್ಕೆಯ ಫೋನ್ ಅನ್ನು ನಿಮ್ಮ ಕಣ್ಣೆದುರಿಗೇ ನಿಲ್ಲಿಸಲಿದೆ. ಹಾಗಿದ್ದರೆ ಬನ್ನಿ ಇಲ್ಲಿದೆ ಆ ಫೋನ್‌ಗಳ ಅತ್ಯಮೂಲ್ಯ ವಿವರಗಳು
ಲೆನೊವೊ ಕೆ3 ನೋಟ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1920 x 1080 ಪಿಕ್ಸೆಲ್‌ಗಳ) ಡಿಸ್‌ಪ್ಲೇ
ಆಂಡ್ರಾಯ್ಡ್ 5.0 ಲಾಲಿಪಪ್ ಜೊತೆಗೆ Vibe UI
1.7 GHz ಓಕ್ಟಾ ಕೋರ್ MediaTek MT6752 ಪ್ರೊಸೆಸರ್ ಜೊತೆಗೆ Mali-T760 MP2 GPU
2ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.0, GPS
3000mAh ಬ್ಯಾಟರಿ
ಕೂಲ್ ಪ್ಯಾಡ್ ನೋಟ್ 3
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1280 x 720 ಪಿಕ್ಸೆಲ್‌ಗಳ) ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್ ಜೊತೆಗೆ Vibe UI
1.3 GHz ಓಕ್ಟಾ ಕೋರ್ 64 ಬಿಟ್ MediaTek MT6753 ಪ್ರೊಸೆಸರ್ ಜೊತೆಗೆ Mali-T720 MP2 GPU
3 ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 64ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.0, GPS
3000mAh ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ2
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.7 ಇಂಚಿನ (960 x 540 ಪಿಕ್ಸೆಲ್‌ಗಳ) ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್
1.3 GHz ಕ್ವಾಡ್ ಕೋರ್ ಎಕ್ಸೋನಸ್ 3475 ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 128 ಜಿಬಿಗೆ ವಿಸ್ತರಿಸಬಹುದು
5 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.0, GPS
2000 mAh ಬ್ಯಾಟರಿ
ಲೆನೊವೊ ವೈಬ್ P1m
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1 ಲಾಲಿಪಪ್
1 GHz ಕ್ವಾಡ್ ಕೋರ್ MediaTek MT6735P ಪ್ರೊಸೆಸರ್ ಜೊತೆಗೆ Mali-T720 GPU
2 ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.1 LE, GPS
4000 mAh ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಆನ್5
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1.1 ಲಾಲಿಪಪ್
1.3 GHz ಕ್ವಾಡ್ ಕೋರ್ ಎಕ್ಸೋನಸ್ 3475 ಪ್ರೊಸೆಸರ್ Mali-T720 GPU
1.5 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 128 ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.1 LE, GPS
2600 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜೂಸ್ 2
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್
1.3 GHz ಕ್ವಾಡ್ ಕೋರ್ MediaTek MT6582 ಪ್ರೊಸೆಸರ್
2 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, WiFi 802.11 b/g/n, Bluetooth 4.0, GPS
3000 mAh ಬ್ಯಾಟರಿ
ವೈಯು ಯುರೇಕಾ ಪ್ಲಸ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1920 x 1080 ಪಿಕ್ಸೆಲ್‌ಗಳ) ಐಪಿಎಸ್ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್
ಓಕ್ಟಾ - ಕೋರ್ 64-ಬಿಟ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಪ್ರೊಸೆಸರ್ ಅಡ್ರೆನೊ 405 GPU
2GB DDR3 RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್ ಸಿನೋಜಿನ್ ಓಎಸ್ 12
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3G HSPA+ Wi-Fi 802.11 b/g/n Bluetooth 4.0, GPS, USB OTG
2500 mAh ಬ್ಯಾಟರಿ
ಇಂಟೆಕ್ಸ್ ಆಕ್ವಾ ಪವರ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್
1.3 GHz ಕ್ವಾಡ್ - ಕೋರ್ MediaTek MT6582M ಪ್ರೊಸೆಸರ್ ಅಡ್ರೆನೊ 405 GPU
2ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3G HSPA+, WiFi 802.11 b/g/n, Bluetooth 4.0, GPS
4000 mAh ಬ್ಯಾಟರಿ
ಅಸೂಸ್ ಜೆನ್‌ಫೋನ್ 2 ಲೇಸರ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ 72% ಸ್ಕ್ರೀನ್ ಟು ಬಾಡಿ ರೇಶಿಯೊ
ಗೋರಿಲ್ಲಾ ಗ್ಲಾಸ್ 4 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್ ಜೊತೆಗೆ Zen UI 2.0
1.2 GHz ಕ್ವಾಡ್ - ಕೋರ್ ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್ ಜೊತೆಗೆ ಅಡ್ರೆನೊ 306 ಜಿಪಿಯು
2ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 128 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G WiFi 802.11 b/g/n, Bluetooth 4.0, GPS
3000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್‌ಪ್ರೆಸ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್
1 GHz ಕ್ವಾಡ್ - ಕೋರ್ MediaTek MT6735P ಪ್ರೊಸೆಸರ್ ಜೊತೆಗೆ Mali-T720 GPU
2GB DDR3 RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G, WiFi 802.11 b/g/n, Bluetooth 4.0, GPS
2000 mAh ಬ್ಯಾಟರಿ
ಮೋಟೋರೋಲಾ ಮೋಟೋ ಇ (ಸೆಕೆಂಡ್ ಜನರೇಶನ್)
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5 ಇಂಚಿನ (960 x 540 ಪಿಕ್ಸೆಲ್‌ಗಳ) qHD ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್ ಓಎಸ್
1.2 GHz ಕ್ವಾಡ್ - ಕೋರ್ ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್ ಜೊತೆಗೆ 400 MHz Adreno 306 GPU
1 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32ಜಿಬಿಗೆ ವಿಸ್ತರಿಸಬಹುದು
5 ಎಮ್‌ಪಿ ರಿಯರ್ ಕ್ಯಾಮೆರಾ
ವಿಜಿಎ ಮುಂಭಾಗ ಕ್ಯಾಮೆರಾ
ಡ್ಯುಯಲ್ ಸಿಮ್
4G LTE / 3G, WiFi 802.11 b/g/n, Bluetooth 4.0, GPS
2390 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999