ಹೊಚ್ಚ ಹೊಸ ಬಜೆಟ್ ಸ್ನೇಹಿ ಮೈಕ್ರೋಮ್ಯಾಕ್ಸ್ ಫೋನ್ಸ್

By Shwetha
|

ಸ್ಮಾರ್ಟ್‌ಫೋನ್ ಜಗತ್ತನ್ನೇ ತನ್ನ ಕಡಿಮೆ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಶಕ್ತಿಯಿಂದ ಆಳಿದ ಮೈಕ್ರೋಮ್ಯಾಕ್ಸ್ ಮಾರುಕಟ್ಟೆ ಚರಿತೆಯಲ್ಲೇ ಹೊಸ ಇತಿಹಾಸವನ್ನು ಬರೆದಿದೆ. ಬಜೆಟ್ ಸ್ನೇಹಿ ಫೋನ್‌ಗಳನ್ನು ಲಾಂಚ್ ಮಾಡುವ ಮೂಲಕ ಫೋನೆಂದರೆ ಮೈಕ್ರೋಮ್ಯಾಕ್ಸ್ ಎಂಬ ಹೊಸ ಮುನ್ನಡಿಯನ್ನು ಬರೆದಿದೆ ಈ ಭಾರತೀಯ ಮೂಲದ ಸ್ಮಾರ್ಟ್‌ಫೋನ್ ತಯಾರಕ.

ಇದನ್ನೂ ಓದಿ: ಉತ್ತಮ ಅತ್ಯುತ್ತಮ ವಾಟ್ಸಾಪ್ ವೈಶಿಷ್ಟ್ಯಗಳಿವು

ಹೊಸ ಮೈಕ್ರೋಮ್ಯಾಕ್ಸ್ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬೇಕೆಂಬ ಹಂಬಲ ನಿಮ್ಮದಾಗಿದ್ದಲ್ಲಿ ಇಲ್ಲಿದೆ ಹೊಸ ವೈಶಿಷ್ಟ್ಯಗಳ ಆಧುನಿಕ ಮೈಕ್ರೋಮ್ಯಾಕ್ಸ್ ಫೋನ್‌ಗಳು ಮತ್ತು ಜನವರಿ ತಿಂಗಳಲ್ಲಿ ಖರೀದಿಸಬಹುದಾದ ಹೊಚ್ಚ ಹೊಸ ಮೈಕ್ರೋಮ್ಯಾಕ್ಸ್ ಫೋನ್‌ಗಳೊಂದಿಗೆ ನಾವು ಬಂದಿದ್ದು ಇದು ಖಂಡಿತ ನಿಮಗೆ ವಿಶೇಷ ಅನುಭವವನ್ನು ನೀಡಲಿದೆ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಪ್ಲಸ್ A315

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಪ್ಲಸ್ A315

ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳು) AMOLED ಡಿಸ್‌ಪ್ಲೇ
1.7 GHz ಒಕ್ಟಾ ಕೋರ್ ಮೀಡಿಯಾ ಟೆಕ್ MT6592 ಪ್ರೊಸೆಸರ್ ಜೊತೆಗೆ 700MHz ಮಾಲಿ 450 ಜಿಪಿಯು
1ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
Bluetooth 4.0, GPS
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎ1

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎ1

ಪ್ರಮುಖ ವಿಶೇಷತೆಗಳು
4.5 ಇಂಚಿನ ((854 x 480 ಪಿಕ್ಸೆಲ್‌ಗಳು) IPS ಡಿಸ್‌ಪ್ಲೇ
1.3 GHz ಕ್ವಾಡ್ ಕೋರ್ ಪ್ರೊಸೆಸರ್ ಜೊತೆಗೆ ಮಾಲಿ 400 ಜಿಪಿಯು
1ಜಿಬಿ RAM
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
5 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
Bluetooth 4.0, GPS
1700 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ A310

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ A310

ಪ್ರಮುಖ ವಿಶೇಷತೆಗಳು
5 ಇಂಚಿನ ಐಪಿಎಸ್ ಡಿಸ್‌ಪ್ಲೇ ಜೊತೆಗೆ 178-ಡಿಗ್ರಿ ವೀಕ್ಷಣಾ ಆಂಗಲ್ ಮತ್ತು ಬೆರಳಚ್ಚು ಓಲಿಯೊಫೋಬಿಕ್ ಕೋಟಿಂಗ್
1.7 GHz ಓಕ್ಟಾ-ಕೋರ್ ಮೀಡಿಯಾ ಟೆಕ್ MT6592 ಪ್ರೊಸೆಸರ್ 700MHz ಮಾಲಿ 450 ಜಿಪಿಯು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
2 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ XL2 A109

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ XL2 A109

ಪ್ರಮುಖ ವಿಶೇಷತೆಗಳು
5.5 ಇಂಚಿನ (960×540 ಪಿಕ್ಸೆಲ್‌ಗಳು) ಟಚ್ ಸ್ಕ್ರೀನ್ ಐಪಿಎಸ್ ಡಿಸ್‌ಪ್ಲೇ
1.2 GHz ಕ್ವಾಡ್-ಕೋರ್ ಮೀಡಿಯಾ ಟೆಕ್ MT6589M ಪ್ರೊಸೆಸರ್ ಮಾಲಿ 400 ಜಿಪಿಯು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1 ಜಿಬಿ RAM
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
0.3 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್ ಕ್ಯಾಮಿಯೊ A290

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್ ಕ್ಯಾಮಿಯೊ A290

ಪ್ರಮುಖ ವಿಶೇಷತೆಗಳು
4.7 ಇಂಚಿನ (1280 x 720 ಪಿಕ್ಸೆಲ್‌ಗಳು) ಐಪಿಎಸ್ ಡಿಸ್‌ಪ್ಲೇ
1.4 GHz ಓಕ್ಟಾ-ಕೋರ್ ಮೀಡಿಯಾ ಟೆಕ್ MT6592M ಪ್ರೊಸೆಸರ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಎಸ್‌ಡಿ ಕಾರ್ಡ್ ಬಳಸಿ ಇದನ್ನು ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ AD3520

ಮೈಕ್ರೋಮ್ಯಾಕ್ಸ್ ಬೋಲ್ಟ್ AD3520

ಪ್ರಮುಖ ವಿಶೇಷತೆಗಳು
4 ಇಂಚಿನ (800 x 480 ಪಿಕ್ಸೆಲ್‌ಗಳು) ಡಿಸ್‌ಪ್ಲೇ
1.3 GHz ಡ್ಯುಯಲ್-ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
512 ಎಮ್‌ಬಿ RAM
4 ಜಿಬಿ ಆಂತರಿಕ ಮೆಮೊರಿ ಎಸ್‌ಡಿ ಕಾರ್ಡ್ ಬಳಸಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್ (GSM + GSM)
2 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
0.3 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿ
ವೈಫೈ
ಬ್ಲ್ಯೂಟೂತ್ 4.0
1300 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೊ A311

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೊ A311

ಪ್ರಮುಖ ವಿಶೇಷತೆಗಳು
5 ಇಂಚಿನ ಐಪಿಎಸ್ ಡಿಸ್‌ಪ್ಲೇ
1.7 GHz ಓಕ್ಟಾ-ಕೋರ್ MediaTek MT6592 ಜೊತೆಗೆ 700MHz ಮಾಲಿ 450 ಜಿಪಿಯು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಎಸ್‌ಡಿ ಕಾರ್ಡ್ ಬಳಸಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್ (GSM + GSM)
13 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3 ಜಿ
ವೈಫೈ
ಬ್ಲ್ಯೂಟೂತ್
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್‌ಪ್ರೆಸ್ A99

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್‌ಪ್ರೆಸ್ A99

ಪ್ರಮುಖ ವಿಶೇಷತೆಗಳು
4 ಇಂಚಿನ (800 x 480 ಪಿಕ್ಸೆಲ್‌ಗಳು) ಡಿಸ್‌ಪ್ಲೇ
1.3 GHz ಡ್ಯುಯಲ್-ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
512 ಎಮ್‌ಬಿ RAM
4 ಜಿಬಿ ಆಂತರಿಕ ಮೆಮೊರಿ ಎಸ್‌ಡಿ ಕಾರ್ಡ್ ಬಳಸಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್ (GSM + GSM)
2 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
0.3 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿ
ವೈಫೈ
ಬ್ಲ್ಯೂಟೂತ್ 4.0
1300 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಯುನೈಟ್ 2

ಮೈಕ್ರೋಮ್ಯಾಕ್ಸ್ ಯುನೈಟ್ 2

ಪ್ರಮುಖ ವಿಶೇಷತೆಗಳು
4.7 ಇಂಚಿನ ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಐಪಿಎಸ್ ಡಿಸ್‌ಪ್ಲೇ
1.3 GHz ಕ್ವಾಡ್-ಕೋರ್ MediaTek MT6582 ಪ್ರೊಸೆಸರ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್ ಮುಂದಿನ ಆಂಡ್ರಾಯ್ಡ್ ಆವೃತ್ತಿಗೆ ನವೀಕರಿಸಬಹುದು
1 ಜಿಬಿ RAM
4 ಜಿಬಿ ಆಂತರಿಕ ಮೆಮೊರಿ ಎಸ್‌ಡಿ ಕಾರ್ಡ್ ಬಳಸಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್ (GSM + GSM)
5 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿ
ವೈಫೈ
ಬ್ಲ್ಯೂಟೂತ್ 4.0
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಗೋಲ್ಡ್

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಗೋಲ್ಡ್

ಪ್ರಮುಖ ವಿಶೇಷತೆಗಳು
5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಐಪಿಎಸ್ ಡಿಸ್‌ಪ್ಲೇ
2 GHz ಓಕ್ಟಾ-ಕೋರ್ MediaTek MT6592T ಪ್ರೊಸೆಸರ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ
ಡ್ಯುಯಲ್ ಸಿಮ್ (GSM + GSM)
16 ಎಮ್‌ಪಿ ಆಟೊಫೋಕಸ್ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3 ಜಿ
ವೈಫೈ
ಬ್ಲ್ಯೂಟೂತ್ 4.0, GPS
2300 mAh ಬ್ಯಾಟರಿ

Best Mobiles in India

English summary
If you are looking to buy a new Micromax smartphone, you've come to the right place. We will guide you through the best Micromax mobile phones available. Here are the top 10 Micromax phones to buy in India this January in 2015.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X