ಭಾರತದಲ್ಲಿ ಖರೀದಿಸಬಹುದಾದ ಓಕ್ಟಾ ಕೋರ್ ಫೋನ್ಸ್

By Shwetha
|

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ಕೋರ್ ಮತ್ತು ಕ್ವಾಡ್ ಕೋರ್ ವೈಶಿಷ್ಟ್ಯತೆಗಳಲ್ಲಿ ಮಾರುಕಟ್ಟೆಗೆ ಬರುತ್ತಿವೆ. ಇಂತಹ ವಿಶೇಷತೆಗಳು ಫೋನ್‌ನ
ಸಾಮರ್ಥ್ಯವನ್ನು ವರ್ಧಿಸುತ್ತವೆ ಆದ್ದರಿಂದಲೇ ಗ್ರಾಹಕರು ಈ ವಿಶೇಷತೆಗಳುಳ್ಳ ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿರುವುದು. ಇನ್ನು ಹೆಸರೇ ಸೂಚಿಸುವಂತೆ ಓಕ್ಟಾ ಕೋರ್ ಪ್ರೊಸೆಸರ್ ಎಂದರೆ ಡಿವೈಸ್‌ನ ಒಳಗೆ 8 ಕೋರ್ಸ್‌ಗಳಿರುವುದಾಗಿದೆ.

ಶಯೋಮಿ Mi 3 ಸಾಧಕ ಬಾಧಕಗಳು ಏಕೆ ಮಹತ್ವಪೂರ್ಣ

ನಿಮ್ಮ ಫೋನ್‌ನ ಶಕ್ತಿ ವರ್ಧಿಸುವಂತಹ ಈ ಪ್ರೊಸೆಸರ್‌ಗಳು ಫೋನ್ ಹೆಚ್ಚು ಹ್ಯಾಂಗ್ ಆಗುವುದನ್ನು ತಡೆಯುತ್ತದೆ. ಇನ್ನು ಮಾರುಕಟ್ಟೆಯಲ್ಲಿ ಓಕ್ಟಾ ಕೋರ್ ಪ್ರೊಸೆಸರ್‌ಗಳು ಬಜೆಟ್ ಬೆಲೆಯಲ್ಲಿ ನಮಗೆ ದೊರಕುತ್ತಿದ್ದು ಅತ್ಯುತ್ತಮ ವೈಶಿಷ್ಟ್ಯತೆಗಳ ಮೂಲಕ ಇದು ಮನಕ್ಕೆ ಆಕರ್ಷಣೆಯನ್ನು ಉಂಟು ಮಾಡುತ್ತಿದೆ. ಭಾರತದಲ್ಲಿ ಲಭ್ಯವಿರುವ ಅತ್ಯುತ್ತಮ ಓಕ್ಟಾ ಕೋರ್ ಫೋನ್‌ಗಳೊಂದಿಗೆ ಇಂದಿನ ಗಿಜ್‌ಬಾಟ್ ಲೇಖನ ಬಂದಿದ್ದು ಇದರ ವಿಶೇಷತೆಗಳತ್ತ ಗಮನ ಹರಿಸಿ.

ಎಚ್‌ಟಿಸಿ ಫೋನ್‌ಗಳ ಮೋಹಕ ಜಾಲ ಇದೋ ಇಲ್ಲಿ

#1

#1

ಬೆಲೆ: 16,699
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#2

#2

ಬೆಲೆ: 16,900
ಪ್ರಮುಖ ವಿಶೇಷತೆಗಳು
5.5 ಇಂಚಿನ 720x1280 ಪಿಕ್ಸೆಲ್, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#3

#3

ಬೆಲೆ: 20,279
ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್, Super AMOLED
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
3G, WiFi
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

#4

#4

ಬೆಲೆ: 20,000
ಪ್ರಮುಖ ವಿಶೇಷತೆಗಳು
5.5 ಇಂಚಿನ 1080x1920 ಪಿಕ್ಸೆಲ್, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ

#5

#5

ಬೆಲೆ: 14,599
ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ, 8 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

#6

#6

ಬೆಲೆ: 13,008
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1080 ಪಿಕ್ಸೆಲ್, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#7

#7

ಬೆಲೆ: 16,999
ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
13.1 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi, DLNA
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2500 mAh, Li-Ion ಬ್ಯಾಟರಿ

#8

#8

ಬೆಲೆ: 14,299
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 8 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2800 mAh, Li-Ion ಬ್ಯಾಟರಿ

#9

#9

ಬೆಲೆ: 20,100
ಪ್ರಮುಖ ವಿಶೇಷತೆಗಳು
5.5 ಇಂಚಿನ 720x1280 ಪಿಕ್ಸೆಲ್, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ

#10

#10

ಬೆಲೆ: 11,970
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

Best Mobiles in India

English summary
Thus article tells about Top 10 Best Octa Core Smartphones To Buy In India This August.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X