Just In
- 2 hrs ago Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- 3 hrs ago ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- 3 hrs ago Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- 5 hrs ago Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
Don't Miss
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Movies Shrirasthu Shubhamasthu:ದೀಪಿಕಾಗೆ ಉತ್ತರ ಕೊಡೋಕೆ ಆಗ್ತಿಲ್ಲ; ಇತ್ತ ಹೆಂಡತಿಗೆ ಸಮಾಧಾನ ಮಾಡೋಕೆ ಆಗ್ತಿಲ್ಲ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಜೆಟ್ ಫೋನ್ ಬೇಟೆಗಾಗಿ ಸೂಪರ್ ಫೋನ್‌ಗಳು
ಅತ್ಯುತ್ತಮ ಫೋನ್ ಖರೀದಿಯನ್ನು ಮಾಡಬೇಕೆಂಬ ಆಸೆ ಯಾರಿಗಿರುವುದಿಲ್ಲ ಹೇಳಿ. ಅದರಲ್ಲೂ ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ವೈಶಿಷ್ಟ್ಯಗಳಿರುವ ಫೋನ್‌ಗಳನ್ನು ನೀವು ಮಾರುಕಟ್ಟೆಯಲ್ಲಿ ಖರೀದಿಸಬಹುದು ಎಂದಾದಲ್ಲಿ ಅದಕ್ಕಿಂತ ಸೂಪರ್ ಉಪಾಯ ಬೇರೊಂದಿಲ್ಲ ಎಂದೇ ಹೇಳಬಹುದು. ಇನ್ನು ಆಂಡ್ರಾಯ್ಡ್ ಫೋನ್‌ಗಳಂತೂ ತಮ್ಮ ಬೆಲೆ ಮತ್ತು ವಿಶೇಷತೆಗಳಿಂದ ಬಳಕೆದಾರರ ಮನವನ್ನು ಗೆದ್ದಿದ್ದು ಆಂಡ್ರಾಯ್ಡ್ ಹವಾ ತೀವ್ರ ತೆರನಾದ ಮೋಡಿಯನ್ನುಂಟು ಮಾಡಿದೆ ಎಂದೇ ಹೇಳಬಹುದು.
ಓದಿರಿ: ಒಡೆದ ಫೋನ್ ಪರದೆಗೆ ಪ್ರಥಮ ಚಿಕಿತ್ಸೆಯ ಉಪಚಾರಗಳು
ಬನ್ನಿ ಇಂದಿನ ಲೇಖನದಲ್ಲಿ ಬಜೆಟ್ ಬೆಲೆಯಲ್ಲಿ ಖರೀದಿಸಬಹುದಾದ ಅದೂ ಅಕ್ಟೋಬರ್ ಮಾಸದ ಭರ್ಜರಿ ಫೋನ್‌ಗಳ ವಿವರಗಳನ್ನು ಕೆಳಗಿನ ಸ್ಲೈಡರ್‌ಗಳಲ್ಲಿ ನಾವು ನಿಮಗೆ ನೀಡುತ್ತಿದ್ದೇವೆ. ಅದರಲ್ಲೂ ಇವುಗಳು ಆಂಡ್ರಾಯ್ಡ್ ಸೆಟ್‌ಗಳು ಎಂಬುದು ವಿಶೇಷವಾಗಿದ್ದು ನೀವು ಇವುಗಳನ್ನು ಇಷ್ಟಪಡುವುದು ಖಂಡಿತ.
ಮೋಟೋರೋಲಾ ಮೋಟೋ ಜಿ (3ನೇ ಜನರೇಶನ್)
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ 1280 x 720 ಪಿಕ್ಸೆಲ್‌ಗಳು ಡಿಸ್‌ಪ್ಲೇ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
1.4 GHz ಕ್ವಾಡ್ ಕೋರ್ 64 ಬಿಟ್ ಸ್ನ್ಯಾಪ್‌ಡ್ರಾಗನ್ 410 (MSM8916) ಪ್ರೊಸೆಸರ್ Adreno 306 ಜಿಪಿಯು
ಆಂಡ್ರಾಯ್ಡ್ 5.1.1 ಲಾಲಿಪಪ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ 2ಜಿಬಿ RAM ನೊಂದಿಗೆ 16 ಜಿಬಿ ಆಂತರಿಕ ಮೆಮೊರಿ
ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ 5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
2,470 mAh ಬ್ಯಾಟರಿ
ಶ್ಯೋಮಿ ಎಮ್ಐ 4ಐ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ 1920 x 1080 ಪಿಕ್ಸೆಲ್‌ಗಳು ಪೂರ್ಣ ಲ್ಯಾಮಿನೇಟೆಡ್ PPI ಡಿಸ್‌ಪ್ಲೇ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಶನ್
ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ( 4 x 1.1 GHz Cortex A53 + 4 x 1.7 GHz Cortex A53) 64-ಬಿಟ್ ಪ್ರೊಸೆಸರ್ ಜೊತೆಗೆ ಅಡ್ರೆನೊ 405 GPU
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ MIUI 6 ಮೇಲ್ಭಾಗದಲ್ಲಿ
ಆಂಡ್ರಾಯ್ಡ್ ಲಾಲಿಪಪ್ 5.0
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ, ವೈಫೈ 802.11 a/b/g/n/ac (2.4/5GHz), ಬ್ಲ್ಯೂಟೂತ್ 4.1 ಮತ್ತು GPS
3120mAh ಬ್ಯಾಟರಿ
ಒನ್ ಪ್ಲಸ್ 2
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಪೂರ್ಣ ಎಚ್‌ಡಿ ಐಪಿಎಸ್ ಸೆಲ್ ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1 ಲಾಲಿಪಪ್ ಓಕ್ಸಿಜನ್ ಓಎಸ್
ಓಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 810 64 ಬಿಟ್ ಪ್ರೊಸೆಸರ್ ಜೊತೆಗೆ ಅಡ್ರೆನೊ 430 GPU
3GB LPPDR4 RAM ಜೊತೆಗೆ 16 ಜಿಬಿ ಆಂತರಿಕ ಸಂಗ್ರಹ
4GB DDR4 RAM ಜೊತೆಗೆ 64GB ಜಿಬಿ ಆಂತರಿಕ ಸಂಗ್ರಹ
ಡ್ಯುಯಲ್ ನ್ಯಾನೊ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE, ವೈಫೈ 802.11 a/b/g/n (2.4/5 GHz), ವೈಫೈ ಡೈರೆಕ್ಟ್ ಬ್ಲ್ಯೂಟೂತ್ 4.1 ಮತ್ತು GPS, USB Type-C
3300mAh ಬ್ಯಾಟರಿ
ಲೆನೊವೊ ಕೆ3 ನೋಟ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಡಿಸ್‌ಪ್ಲೇ
ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್ ಜೊತೆಗೆ Vibe UI 1.7
ಓಕ್ಟಾ ಕೋರ್ ಮೀಡಿಯಾ ಟೆಕ್ MT6752 ಪ್ರೊಸೆಸರ್ ಜೊತೆಗೆ ಮಾಲಿ T760 MP2 GPU
2ಜಿಬಿ RAM 16 ಜಿಬಿ ಆಂತರಿಕ ಸಂಗ್ರಹ ವಿಸ್ತರಿಸಬಹುದಾದ ಮೆಮೊರಿ 32 ಜಿಬಿ
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ HSPA+, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
3000mAh ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ7
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್
ಓಕ್ಟಾ ಕೋರ್ (1.4GHz + 1GHz) ಎಕ್ಸೋನಸ್ ಪ್ರೊಸೆಸರ್
1.5ಜಿಬಿ RAM 16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ HSPA+, ವೈಫೈ, ಬ್ಲ್ಯೂಟೂತ್ 4.1, GPS
3000 mAh ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ5
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್
1.2GHz ಕ್ವಾಡ್ ಕೋರ್ 64-bit ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್ ಜೊತೆಗೆ ಅಡ್ರೆನೊ 306 ಜಿಪಿಯು
1.5ಜಿಬಿ RAM 16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ HSPA+, ವೈಫೈ, ಬ್ಲ್ಯೂಟೂತ್ 4.1, GPS
2600 mAh ಬ್ಯಾಟರಿ
ಮೋಟೋರೋಲಾ ಮೋಟೋ ಎಕ್ಸ್ ಪ್ಲೇ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಜೊತೆಗೆ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1.1 ಲಾಲಿಪಪ್
ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ( 4 x 1.1 GHz ಕೋರ್ಟೆಕ್ಸ್ A53 + 4 x 1.7 GHz ಕೋರ್ಟೆಕ್ಸ್ A53)
64 ಬಿಟ್ ಪ್ರೊಸೆಸರ್ Adreno 405 ಜಿಪಿಯು
2ಜಿಬಿ RAM 16ಜಿಬಿ /32ಜಿಬಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
21 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ, ವೈಫೈ ಬ್ಲ್ಯೂಟೂತ್ 4.0 ಮತ್ತು GPS
3630mAh ಬ್ಯಾಟರಿ
ವೈಯು ಯುರೇಕಾ ಪ್ಲಸ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಜೊತೆಗೆ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್
ಓಕ್ಟಾ ಕೋರ್ 64 ಬಿಟ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಅಡ್ರೆನೊ 405 ಜಿಪಿಯು
2ಜಿಬಿ DDR3 RAM
16ಜಿಬಿ ಆಂತರಿಕ ಮೆಮೊರಿ ಇದನ್ನು 32ಜಿಬಿಗೆ ವಿಸ್ತರಿಸಬಹುದು
ಸಿನೋಜಿನ್ ಓಎಸ್ 12 ಆಧಾರಿತ
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ ಎಲ್‌ಟಿಇ / 3ಜಿ HSPA+ ವೈ-ಫೈ 802.11 b/g/n ಬ್ಲ್ಯೂಟೂತ್ 4.0, GPS, USB OTG
2500 mAh ಬ್ಯಾಟರಿ
ಆಪಲ್ ಐಫೋನ್ 6
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.7 ಇಂಚಿನ ಟಚ್ ಸ್ಕ್ರೀನ್
1.2 ಎಮ್‌ಪಿ ಸೆಕೆಂಡರ್ ಕ್ಯಾಮೆರಾ
iOS 8
ಬ್ಲ್ಯೂಟೂತ್ ಬೆಂಬಲ
8 ಎಮ್‌ಪಿ ಪ್ರಾಥಮಿ ಕ್ಯಾಮೆರಾ
4ಜಿ ಪೂರ್ಣ ರೆಕಾರ್ಡಿಂಗ್
ವೈಫೈ ಸಕ್ರಿಯ
ನಾನ್ ರಿಮೂವೇಬಲ್ Li-Po 1810 mAh ಬ್ಯಾಟರಿ
ಎಚ್‌ಟಿಸಿ ಡಿಸೈರ್ 826
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ 1920 x 1080 ಪಿಕ್ಸೆಲ್‌ಗಳು
ಓಕ್ಟಾ ಕೋರ್ 1.5 GHz & 1.0 GHz
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಪ್ರೊಸೆಸರ್ ಜೊತೆಗೆ Adreno 405 ಜಿಪಿಯು
2 ಜಿಬಿ RAM 16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
ಆಂಡ್ರಾಯ್ಡ್ 5.0 ಲಾಲಿಪಪ್ ಜೊತೆಗೆ ಎಚ್‌ಟಿಸಿ ಸೆನ್ಸ್ UI
ಡ್ಯುಯಲ್ ಸಿಮ್
13ಎಮ್‌ಪಿ ರಿಯರ್ ಕ್ಯಾಮೆರಾ
4 / 3ಜಿ ವೈಫೈ ಬ್ಲ್ಯೂಟೂತ್ 4.0
2600 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999