ಭಾರತದಲ್ಲಿ ನೀವು ಖರೀದಿಸಬಹುದಾದ ಕಾಸ್ಟ್ಲೀ ಫೋನ್

By Shwetha
|

ಸ್ಯಾಮ್‌ಸಂಗ್ ತನ್ನ ಇತ್ತೀಚಿನ ಫ್ಲ್ಯಾಗ್‌ಶಿಪ್ ಇರುವಂತಹ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎಸ್ ಸಿರೀಸ್ ಅನ್ನು ಲಾಂಚ್ ಮಾಡಿದ್ದು ತನ್ನ ಗಾತ್ರವನ್ನು ಆಧರಿಸಿ ಇದು 10.5 ಮತ್ತು 8.4 ಇಂಚುಗಳಲ್ಲಿ ಬಂದಿದೆ. ಇದು ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದ್ದು ಸೂಪರ್ AMOLED ಡಿಸ್‌ಪ್ಲೇ ಜೊತೆಗೆ ಹೈ - ಎಂಡ್ ರೆಸಲ್ಯೂಶನ್‌ನೊಂದಿಗೆ ಆಕರ್ಷಕವಾಗಿದೆ.

ಭಾರತದಲ್ಲೂ ಸೆಲ್ಕಾನ್ ತನ್ನ ಇತ್ತೀಚಿನ ಆಂಡ್ರಾಯ್ಡ್ ಆಧಾರಿತ ಹ್ಯಾಂಡ್‌ಸೆಟ್ ಆದ ಕ್ಯಾಂಪಸ್ A35K ಕೈಗೆಟಕುವ ಮೌಲ್ಯವಾದ ರೂ 2,999 ರಲ್ಲಿ ಘೋಷಿಸಿದ್ದು ಇದು ಚೀಪ್ ಅನ್ನುವುದರೊಂದಿಗೆ ಇದು ಆಂಡ್ರಾಯ್ಡ್ ಕಿಟ್‌ಕ್ಯಾಟ್ ಓಎಸ್ ಅನ್ನು ಚಾಲನೆ ಮಾಡುತ್ತಿದೆ.

ಕಡಿಮೆ ಮೌಲ್ಯದ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಇರುವ ಫೋನ್ ಶ್ರೇಣಿಯನ್ನೇ ಸ್ಮಾರ್ಟ್‌ಫೋನ್ ಕಂಪೆನಿಗಳು ಲಾಂಚ್ ಮಾಡಿದ್ದು ಜನಸಾಮಾನ್ಯರ ಕೈಗೆಟಕುವಂತಿರುವ ಈ ಫೋನ್ ಬಳಕೆದಾರರ ಉತ್ತಮ ಸಂಗಾತಿಯಾಗಿ ಮೂಡಿ ಬಂದಿದೆ. ಇದಿಷ್ಟು ಕಡಿಮೆ ದರದಲ್ಲಿ ಕಿಟ್‌ಕ್ಯಾಟ್ ಒದಗಿಸುವ ಫೋನ್‌ಗಳ ಕಥೆಯಾದರೆ ದುಬಾರಿ ಫೋನ್‌ಗಳು ಕೂಡ ಕಿಟ್‌ಕ್ಯಾಟ್ ಓಎಸ್ ಇರುವ ಫೋನ್‌ ಅನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ.

ಇಂದು ಗಿಜ್‌ಬ್ಯಾಟ್ ಹೀಗೆ ದುಬಾರಿ ಮೌಲ್ಯವಿರುವ ಫೋನ್ ಶ್ರೇಣಿಗಳೊಂದಿಗೆ ಬಂದಿದ್ದು ನಿಮ್ಮನ್ನು ಆಕರ್ಷಿಸುವ ಮಟ್ಟದಲ್ಲಿದೆ. ಹಾಗಿದ್ದರೆ ಆ ಫೋನ್ ಶ್ರೇಣಿಗಳತ್ತ ಒಮ್ಮೆ ಕಣ್ಣಾಡಿಸೋಣ.

#1

#1

ಖರೀದಿ ಮೌಲ್ಯ: ರೂ 48,990
ಪ್ರಮುಖ ವೈಶಿಷ್ಟ್ಯಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 2.2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಬಹುದು
3ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ: ರೂ 36,464
ಪ್ರಮುಖ ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ: ರೂ 44,990
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ: ರೂ 46,400
ಪ್ರಮುಖ ವೈಶಿಷ್ಟ್ಯಗಳು
4 ಇಂಚಿನ 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
iOS v7.0.1
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.2 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ: ರೂ 41,490
ಪ್ರಮುಖ ವೈಶಿಷ್ಟ್ಯಗಳು
5.70 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ: ರೂ 45,400
ಪ್ರಮುಖ ವೈಶಿಷ್ಟ್ಯಗಳು
5.9 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, rue HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2.1 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ: ರೂ 38,800
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಆವೃತ್ತಿ 8
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಂಪಿ ಪ್ರಾಥಮಿಕ ಕ್ಯಾಮೆರಾ, 1.2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3400 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X