ರೂ. 8,000 ದ ಒಳಗೆ ದೊರೆಯುವ ಟಾಪ್ ಹತ್ತು ಸ್ಮಾರ್ಟ್‌ಫೋನ್‌ಗಳು

By Shwetha
|

ನೀವು ಸ್ಮಾರ್ಟ್‌ಫೋನ್ ಪ್ರೇಮಿಗಳಾಗಿದ್ದು ಆಪಲ್, ಸ್ಯಾಮ್‌ಸಂಗ್, ಸೋನಿ ಕಂಪೆನಿಗಳ ಫೋನ್‌ಗಳತ್ತ ನೋಟ ಹರಿಸಿದಾಗ ಫೋನ್ ಜಗತ್ತಿನಲ್ಲಿ ಇವು ಮಾಡಿದ ಕರಾಮತ್ತುಗಳನ್ನು ನೋಡಿ ನೀವು ವಿಸ್ಮಯಕ್ಕೊಳಪಡುತ್ತೀರಿ.

ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಾ ಹೊಸ ಹೊಸ ದೃಷ್ಟಿಗಳಲ್ಲಿ ಫೋನ್‌ ಅಭಿವೃದ್ದಿಯನ್ನು ಕಾರ್ಯಸಿದ್ಧಿಯನ್ನಾಗಿಸಿಕೊಂಡಿರುವ ಈ ಕಂಪೆನಿಗಳು ಹೊಸ ಅನ್ವೇಷಣೆಯತ್ತ ಮುನ್ನುಗ್ಗುತ್ತಿವೆ. ಸ್ಮಾರ್ಟ್‌ಫೋನ್ ಜಗತ್ತಿನಲ್ಲಿ ಈಗ ದೊಡ್ಡ ಕಂಪೆನಿ ಸಣ್ಣ ಕಂಪೆನಿ ಎಂಬ ಭೇದಭಾವವಿಲ್ಲ. ಪ್ರತಿಯೊಂದು ಕಂಪೆನಿಯ ಉದ್ದೇಶ ಕೂಡ ಒಂದಕ್ಕಿಂತ ಇನ್ನೊಂದನ್ನು ವಿಶೇಷವಾಗಿ ನಿರ್ಮಿಸುವುದಾಗಿದೆ.

ಈ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಶಕ್ತಿಯುತ ಕ್ವಾಡ್‌ಕೋರ್ ಪ್ರೊಸೆಸರ್‌ನೊಂದಿಗೆ ಬರುತ್ತಿವೆ ಮತ್ತು ಇಂತಹ ಫೋನ್‌ಗಳ ಖರೀದಿ ಎಲ್ಲರಿಗೂ ಸಾಧ್ಯವಿಲ್ಲದ ಮಾತು. ಏಕೆಂದರೆ ಸಾಮಾನ್ಯವಾಗಿ ಕ್ವಾಡ್ ಕೋರ್ ಫೋನ್‌ಗಳು ಬೆಲೆಯಲ್ಲಿ ಅಧಿಕವಾಗಿರುತ್ತವೆ ಮತ್ತು ಜನಸಾಮಾನ್ಯರಿಗೆ ಇಂತಹ ದುಬಾರಿ ಫೋನ್ ಕೊಂಡುಕೊಳ್ಳುವುದು ಸಾಧ್ಯವಿಲ್ಲದ ಮಾತು.

ಹಾಗಿದ್ದರೂ ನಾವು ಈ ಲೇಖನದಲ್ಲಿ ನಿಮಗೆ ಸುಲಭವಾಗಿ ಕಡಿಮೆ ದರದಲ್ಲಿ ದೊರೆಯಬಹುದಾದ ರೂ. 8,000 ದರದ ಫೋನ್‌ಗಳನ್ನು ನಿಮಗಿಲ್ಲಿ ಒದಗಿಸುತ್ತಿದೆ. ಇದು 1ಜಿಬಿ ರ್‌ಯಾಮ್ ಅನ್ನು ಹೊಂದಿದ್ದು ಮುಂಬರುವ ದಿನಗಳಲ್ಲಿ ನಿಮಗೆ ಸೂಪರ್ ಕೊಡುಗೆಯಾಗಿ ಪರಿಣಮಿಸಲಿದೆ.

#1

#1

ಖರೀದಿ ಮೌಲ್ಯ ರೂ 5,785
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ 6,899

1700 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ 6,999
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ 7,951
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, NFC
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ 7,952
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ 7,599
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1800 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ 7,724
ಪ್ರಮುಖ ವೈಶಿಷ್ಟ್ಯಗಳು
4 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ 7,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ 7,333
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ,TFT
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ 7,199
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
1700 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X