ಎಚ್‌ಟಿಸಿ ಫೋನ್‌ಗಳ ಮೋಹಕ ಜಾಲ ಇದೋ ಇಲ್ಲಿ

By Shwetha
|

ತೈವಾನ್ ಮೂಲದ ಸ್ಮಾರ್ಟ್‌ಫೋನ್ ತಯಾರಿಕಾ ಕಂಪೆನಿ ಎಚ್‌ಟಿಸಿ, 2013 ರ ಕೊನೆಯಲ್ಲಿ ಮುಕ್ಕಾಲು ಪ್ರತಿಶತ ನಷ್ಟವನ್ನು ಅನುಭವಿಸಿತ್ತು. ಆದರೆ ತನ್ನ ಆಕರ್ಷಕ ಹ್ಯಾಂಡ್‌ಸೆಟ್‌ಗಳ ಮೂಲಕ ಕಳೆಗುಂದಿರುವ ತನ್ನ ಮಾರುಕಟ್ಟೆ ಇಮೇಜನ್ನು ತೋಳ್ತೆಕ್ಕೆಗೆ ತೆಗೆದುಕೊಳ್ಳುವ ಸನ್ನಾಹದಲ್ಲಿರುವ ಕಂಪೆನಿ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ.

ಈ ಬಾರಿ ಕಂಪೆನಿಯು ತನ್ನ ಹೆಚ್ಚಿನ ಗಮನವನ್ನು ಕಡಿಮೆ ಮೌಲ್ಯದ ಫೋನ್ ಕಡೆಗೆ ನೀಡುತ್ತಿದ್ದು ಎಚ್‌ಟಿಸಿ ಡಿಸೈರ್ 210 ನಂತಹ ಫೋನ್ ಕಡೆಗೆ ತನ್ನ ಹೆಚ್ಚುವರಿ ಗಮನವನ್ನು ನೀಡುತ್ತಿದೆ. ಇದೇ ಸಮಯದಲ್ಲಿ ಕಂಪೆನಿ ಹೆಚ್ಚು ಮೌಲ್ಯದ ಫೋನ್ ಅನ್ನು ಕೂಡ ಲಾಂಚ್ ಮಾಡುತ್ತಿದ್ದು ಇದು ದೀರ್ಘ ಪ್ರಮಾಣದಲ್ಲಿದೆ.

ಇಂದಿನ ಗಿಜ್‌ಬಾಟ್ ಲೇಖನ ನೀವು ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದಾದ ಟಾಪ್ ಹತ್ತು ಎಚ್‌ಟಿಸಿ ಫೋನ್‌ಗಳ ಮೂಲಕ ಬಂದಿದ್ದು ನಿಮ್ಮ ಬೆಲೆಗೆ ತಕ್ಕಂತಹ ಉತ್ತಮ ಡಿವೈಸ್‌ಗಳ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ಪಡೆಯಬಹುದಾಗಿದೆ.

#1

#1

ಬೆಲೆ ರೂ: 34,800
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
4 UP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿ ಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#2

#2

ಬೆಲೆ ರೂ: 16,499
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#3

#3

ಬೆಲೆ ರೂ: 13,699
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ

#4

#4

ಬೆಲೆ ರೂ: 43,499
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 UP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
3G, WiFi, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿ ಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#5

#5

ಬೆಲೆ ರೂ: 6,589
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
Dual SIM, 3G, WiFi
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
512 ಎಮ್‌ಬಿ RAM
1300 mAh, Li-Ion ಬ್ಯಾಟರಿ

#6

#6

ಬೆಲೆ ರೂ: 25,999
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
Dual SIM, 3G, WiFi, DLNA
8 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿ ಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

#7

#7

ಬೆಲೆ ರೂ: 9,949
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
Dual SIM, 3G, WiFi
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
512 MB RAM
2000 mAh, Li-Ion ಬ್ಯಾಟರಿ

#8

#8

ಬೆಲೆ ರೂ: 23,199
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
Dual SIM, 3G, WiFi, DLNA
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿ ಗೆ ವಿಸ್ತರಿಸಬಹುದು
1 GB RAM
2100 mAh, Li-Polymer ಬ್ಯಾಟರಿ

#9

#9

ಬೆಲೆ ರೂ: 19,799
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
3G, WiFi, DLNA
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
1 GB RAM
2100 mAh, Li-Polymer ಬ್ಯಾಟರಿ

#10

#10

ಬೆಲೆ ರೂ: 46,989
ಪ್ರಮುಖ ವೈಶಿಷ್ಟ್ಯಗಳು
5.9 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ S-LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
4 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
3G, WiFi, DLNA
16 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿ ಗೆ ವಿಸ್ತರಿಸಬಹುದು
2 GB RAM
3300 mAh, Li-Polymer ಬ್ಯಾಟರಿ

Best Mobiles in India

Read more about:
English summary
This article tells about Top 10 recently launched smartphones best buy in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X