ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 10 ಸ್ಮಾರ್ಟ್‌ಫೋನ್‌ಗಳು

By Shwetha
|

ಪ್ರತಿಷ್ಟಿತ ಕಂಪೆನಿಗಳು ಒಂದರ ಮೇಲೊಂದರಂತೆ ತಮ್ಮ ಸ್ಮಾರ್ಟ್‌ಫೋನ್‌ಗಳ ಶ್ರೇಣಿಯನ್ನು ಭಾರತದಲ್ಲಿ ಲಾಂಚ್ ಮಾಡುತ್ತಿದೆ. ಆಪಲ್, ಸ್ಯಾಮ್‌ಸಂಗ್, ಮೈಕ್ರೋಮ್ಯಾಕ್ಸ್, ಕಾರ್ಬನ್ ಹೀಗೆ ಕಂಪೆನಿಗಳ ಹೆಸರಿನಂತೆ ಅವುಗಳ ಲಾಂಚಿಂಗ್ ಕೂಡ ಪೈಪೋಟಿಯಲ್ಲಿದೆ.

ವರ್ಷದ ಆರಂಭದಲ್ಲೇ ಸ್ಮಾರ್ಟ್‌ಫೋನ್‌ಗಳ ಭರ್ಜರಿ ಸುಗ್ಗಿಯನ್ನೇ ನೀಡಿದ ಪ್ರತಿಷ್ಟಿತ ಕಂಪೆನಿಗಳು ಇನ್ನಷ್ಟು ಅತ್ಯಾಧುನಿಕ ಫೋನ್‌ಗಳ ಮೂಲಕ ಗ್ರಾಹಕರ ಮನವನ್ನು ಮೆಚ್ಚಿಸಲು ಹೊರಟಿದೆ. ಅದೇ ರೀತಿ ಸ್ಮಾರ್ಟ್‌ಫೋನ್‌ಗಳಾದ ನೋಕಿಯಾ ಎಕ್ಸ್‌ ಪ್ಲಸ್, ಎಲ್‌ ಜಿ L80, HTC ಒನ್ ಮಿನಿ 2 ಹೀಗೆ ಅವುಗಳ ಸಾಲು ಬೆಳೆಯುತ್ತಲೇ ಹೋಗುತ್ತದೆ.

ಹಾಗಿದ್ದರೆ ಈ ತ್ರೈ ಮಾಸಿಕದಲ್ಲಿ ಭಾರತದಲ್ಲಿ ಲಾಂಚ್ ಆಗುತ್ತಿರುವ ಫೋನ್ ಪಟ್ಟಿಯನ್ನು ನಾವಿಲ್ಲಿ ನೀಡುತ್ತಿದ್ದು ಅವುಗಳ ವೈಶಿಷ್ಟ್ಯವನ್ನು ನೋಡಿ ಕ್ಷಣ ಕಾಲ ನೀವು ದಂಗುಬಡಿಯುವಿರಿ.

#1

#1

ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ AMOLED
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಂಪಿ ಪ್ರಾಥಮಿಕ ಕ್ಯಾಮೆರಾ, 1.2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2420 mAh, Li-Ion ಬ್ಯಾಟರಿ

#2

#2

ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

#3

#3

ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ,1.3 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2040 mAh, Li-Polymer ಬ್ಯಾಟರಿ

#4

#4

ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3000 mAh, Li-Polymer ಬ್ಯಾಟರಿ

#5

#5

ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ LCD
ವಿಂಡೋಸ್ ಫೋನ್ ಆವೃತ್ತಿ 8
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2700 mAh, Li-Ion ಬ್ಯಾಟರಿ

#6

#6

ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 1.3 ಎಂಪಿ ಸೆಕೆಂಡರಿ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2070 mAh, Li-Ion ಬ್ಯಾಟರಿ

#7

#7

ಪ್ರಮುಖ ವೈಶಿಷ್ಟ್ಯಗಳು
4.66 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
64 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2600 mAh, Li-Ion ಬ್ಯಾಟರಿ

#8

#8

ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
512 ಎಮ್‌ಬಿ ರ್‌ಯಾಮ್
1830 mAh, Li-Ion ಬ್ಯಾಟರಿ

#9

#9

ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 3 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3000 mAh, Li-Polymer ಬ್ಯಾಟರಿ

#10

#10

ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2100 mAh, Li-Ion ಬ್ಯಾಟರಿ

#11

#11

ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2540 mAh, Li-Ion ಬ್ಯಾಟರಿ

#12

#12

ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 8 ಎಂಪಿ ಸೆಕೆಂಡರಿ
ವೈಫೈ
32 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
2500 mAh, Li-Polymer ಬ್ಯಾಟರಿ

#13

#13

ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
3 ಎಂಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
768 ಎಂಬಿ ರ್‌ಯಾಮ್
1500 mAh, Li-Ion ಬ್ಯಾಟರಿ

Best Mobiles in India

Read more about:

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X