2 ಜಿ 3 ಜಿ ರ್‌ಯಾಮ್ ಬೆಂಬಲಿತ ಸ್ಮಾರ್ಟ್‌ಫೋನ್‌ಗಳು

By Shwetha
|

ಸ್ಮಾರ್ಟ್‌ಫೋನ್‌ಗಳು ಇತ್ತೀಚೆಗೆ ವಿವಿಧ ಆಂತರಿಕ ಮೆಮೊರಿಯೊಂದಿಗೆ ಮಾರುಕಟ್ಟೆಗಳಲ್ಲಿ ದೊರೆಯುತ್ತಿವೆ. ಆದರೂ ಸ್ಮಾರ್ಟ್‌ಫೋನ್ ವಿಷಯದಲ್ಲಿ ನಾವು ಮುಖ್ಯವಾಗಿ ಗಮನ ಕೊಡಬೇಕಾದ್ದ ಅಂಶ ರ್‌ಯಾಮ್ ಆಗಿದೆ. ನಿಮ್ಮ ಫೋನ್‌ನಲ್ಲಿ ರ್‌ಯಾಮ್ ಸಾಮರ್ಥ್ಯ ಉತ್ತಮವಾಗಿತ್ತೆಂದರೆ ನೀವು ಎಷ್ಟು ಬೇಕಾದರೂ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡು ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದಾಗಿದೆ.

ಹಿಂದಿನ ಸ್ಮಾರ್ಟ್‌ಫೋನ್‌ಗಳು ಕಡಿಮೆ ರ್‌ಯಾಮ್ ಬೆಂಬಲೊಂದಿಗೆ ಬರುತ್ತಿತ್ತು ಅಂದರೆ 256 ಅಥವಾ 512 ಎಂಬಿಯಲ್ಲಿ. ನಿಯಮಿತ ಮ್ಯೂಸಿಕ್ ಸಾಧನ ಅಥವಾ ಕ್ಯಾಮೆರಾಕ್ಕಿಂತ ಬೇರೇನನ್ನು ಆ ದಿನಗಳಲ್ಲಿ ಫೋನ್‌ಗಳು ಒದಗಿಸುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ಸ್ಮಾರ್ಟ್‌ಫೋನ್‌ಗಳ ಒಳಗೆ ಕಾರ್ಯನಿರ್ವಹಿಸುವ ರ್‌ಯಾಮ್‌ಗಳು ಈಗ ಹಲವಾರು ಅಂಶಗಳನ್ನು ನಿರ್ವಹಿಸುತ್ತಿವೆ.

ಹಾಗಿದ್ದರೆ ಗ್ರೇಟ್ ರ್‌ಯಾಮ್ ಸಾಮರ್ಥ್ಯವಿರುವ ಸ್ಮಾರ್ಟ್‌ಫೋನ್‌ಗಳತ್ತ ನೋಟ ಹರಿಸುವವರು ನೀವಾಗಿದ್ದರೆ (ಅಂದರೆ 2ಜಿಬಿ ಅಥವಾ 3ಜಿಬಿ ರ್‌ಯಾಮ್ ಬೆಂಬಲ) ನಿಮಗಾಗಿ ಈ ಲೇಖನದಲ್ಲಿ ಉತ್ತಮ ಮೌಲ್ಯದ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ನೀಡುತ್ತಿದ್ದೇವೆ. ಇಲ್ಲಿ ನಾವು ನೀಡಿರುವ ಹತ್ತು ಸ್ಮಾರ್ಟ್‌ಫೋನ್‌ಗಳು 2 ಅಥವಾ 3ಜಿಬಿ ರ್‌ಯಾಮ್ ಅನ್ನು ಹೊಂದಿದ್ದು ಪ್ರಸ್ತುತ ಮಾರುಕಟ್ಟೆಯಲ್ಲಿ ದೊರೆಯುತ್ತಿವೆ.

#1

#1

ಖರೀದಿ ಮೌಲ್ಯ ರೂ: 45,490
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 20,900
ಪ್ರಮುಖ ವೈಶಿಷ್ಟ್ಯಗಳು
5.3 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.6 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
4000 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 45,400
ಪ್ರಮುಖ ವೈಶಿಷ್ಟ್ಯಗಳು
5.9 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2.1 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 16,990
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 8 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2000 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 48,990
ಪ್ರಮುಖ ವೈಶಿಷ್ಟ್ಯಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 2.2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 16,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
13.1 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ: 21,799
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2300 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ: 36,293
ಪ್ರಮುಖ ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಬಹುದು
2 ಜಿಬಿ ರ್‌ಯಾಮ್
2800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ: 14,768
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಬಹುದು
2 ಜಿಬಿ ರ್‌ಯಾಮ್
2300 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ: 41,573
ಪ್ರಮುಖ ವೈಶಿಷ್ಟ್ಯಗಳು
5.70 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
3ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X