Just In
- 2 hrs ago ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- 2 hrs ago Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- 3 hrs ago Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- 5 hrs ago ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
Don't Miss
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಶ್ವದ ಹತ್ತು ಸ್ಥಾನಗಳಲ್ಲಿ ರಾರಾಜಿಸುತ್ತಿರುವ ಫೋನ್ಸ್
ಈಗೀಗ ಸ್ಮಾರ್ಟ್‌ಫೋನ್‌ಗಳು ಅಧಿಕವಾಗಿ ಮಾರುಕಟ್ಟೆಗೆ ದಾಳಿ ಇಡುತ್ತಿವೆ. ಇದು ಭಾರತದ ಮಾರುಕಟ್ಟೆಗೆ ಮಾತ್ರ ಪರಿಣಾಮ ಬೀರದೇ ವಿಶ್ವದಾದ್ಯಂತ ಸ್ಮಾರ್ಟ್‌ಫೋನ್‌ಗಳ ಹಾವಳಿ ಪೈಪೋಟಿಯ ಮೇಲೆ ದಾಳಿ ಮಾಡುತ್ತಿವೆ.
ಬಿಜಿಆರ್ ವರದಿಯ ಪ್ರಕಾರ, ಆಪಲ್ ಮತ್ತು ಸ್ಯಾಮ್‌ಸಂಗ್ ತಯಾರಿಸಿರುವ ವಿಶ್ವದ ಹೆಚ್ಚು ಮಾರಾಟವಾಗುತ್ತಿರುವ ಪಟ್ಟಿಯೊಂದು ಸಿದ್ಧವಾಗಿದೆ ಅಂತೆ. ಐಫೋನ್ 5s ಪ್ರಥಮ ಸ್ಥಾನವನ್ನು ಬಾಚಿಕೊಂಡಿದ್ದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S5 ಹಾಗೂ ಗ್ಯಾಲಕ್ಸಿS4 ಇದರ ನಂತರದ ಸ್ಥಾನವನ್ನು ಅಲಂಕರಿಸಿದೆ.
ವಿಶ್ವದಾದ್ಯಂತ ಹೆಚ್ಚು ನಿರೀಕ್ಷೆಯನ್ನು ಉಂಟು ಮಾಡಿ ತಮ್ಮ ಫ್ಲ್ಯಾಗ್‌ಶಿಪ್ ಅಡಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಹೊರತರುತ್ತಿರುವ ಕಾರ್ಯವನ್ನು ಆಪಲ್ ಮತ್ತು ಸ್ಯಾಮ್‌ಸಂಗ್ ಮಾಡುತ್ತಿವೆ. ಈ ಕಂಪೆನಿಗಳ ಫೋನೆಂದರೆ ಗ್ರಾಹಕರಿಗೆ ತುಸು ಪ್ರೀತಿ ಹೆಚ್ಚೆಂದೇ ಹೇಳಬಹುದು. ಇತರ ಕೆಲವು ಪ್ರಸಿದ್ಧ ಕಂಪೆನಿಗಳಾದ ಎಚ್‌ಟಿಸಿ, ಸೋನಿ ಕೂಡ ಮಾರುಕಟ್ಟೆಯಲ್ಲಿ ತಮ್ಮ ಕಮಾಲನ್ನು ಪ್ರದರ್ಶಿಸುತ್ತಿದೆ.
ಹಾಗಿದ್ದರೆ ಈ ಪಟ್ಟಿಯಲ್ಲಿ ಪ್ರಸ್ತುತಪಡಿಸಿರುವ ಫೋನ್‌ಗಳು ಯಾವುವು ಎಂಬುದನ್ನು ನೋಡೋಣ. ಯಾವುದು ಹೆಚ್ಚು ಬೆಲೆಯಲ್ಲಿ ನಿಂತಿದೆ ಎಂಬುದನ್ನು ಈ ಸ್ಲೈಡ್‌ನಲ್ಲಿ ನೋಡಿ.
#1
ಖರೀದಿ ಮೌಲ್ಯ ರೂ:43,670
4 ಇಂಚಿನ, 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
iOS ಆವೃತ್ತಿ 7.0.1
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1570 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#2
ಖರೀದಿ ಮೌಲ್ಯ ರೂ: 36,990
5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#3
ಖರೀದಿ ಮೌಲ್ಯ ರೂ: 28,710
5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC,DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#4
ಖರೀದಿ ಮೌಲ್ಯ ರೂ: 28,710
5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC,DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#5
ಖರೀದಿ ಮೌಲ್ಯ ರೂ: 34,500
4 ಇಂಚಿನ, 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 7
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1507 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#6
ಖರೀದಿ ಮೌಲ್ಯ ರೂ: 21,773
3.5 ಇಂಚಿನ, 640x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 5
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
512 ಎಮ್‌ಬಿ RAM
1420 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#7
ಖರೀದಿ ಮೌಲ್ಯ ರೂ: 13,999
5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3050 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#8
ಖರೀದಿ ಮೌಲ್ಯ ರೂ: 16,699
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
1900 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#9
ಖರೀದಿ ಮೌಲ್ಯ ರೂ: 6,999
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
1 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
4 ಎಮ್‌ಬಿ RAM
2000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
#10
ಖರೀದಿ ಮೌಲ್ಯ ರೂ: 18,843
5.25 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ,TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999