ಈ ಜುಲೈನಲ್ಲಿ ಖರೀದಿಸಬಹುದಾದ ಟಾಪ್ ಹತ್ತು ಫೋನ್ಸ್

By Shwetha
|

2014 ಹೇಳುವಂತಹುದ್ದು ಹೊಸ ಹೊಸ ಸ್ಮಾರ್ಟ್‌ಫೋನ್‌ಗಳ ಆಗಮನಕ್ಕೆ ಅತ್ಯುನ್ನತ ವೇದಿಕೆಯನ್ನು ಹಾಸಿಕೊಟ್ಟಂತಹ ವರ್ಷವಾಗಿದೆ. ಒಂದರ ಹಿಂದೆ ಇನ್ನೊಂದರಂತೆ ಸಾಲು ಸಾಲು ಫೋನ್‌ಗಳು ವರ್ಷದ ಆಗಮನವನ್ನು ಸಂಭ್ರಮದಿಂದಲೇ ಬರಮಾಡಿಕೊಂಡಿವೆ. ಸ್ಯಾಮ್‌ಸಂಗ್‌ನಿಂದ ಹಿಡಿದು ಸೋನಿ, ಎಚ್‌ಟಿಸಿ, ಮೋಟೋರೋಲಾ, ಹೀಗೆ ದೇಶಾದ್ಯಂತ ಬ್ರ್ಯಾಂಡ್ ಹೆಸರಿನ ಫೋನ್‌ಗಳು ಅದ್ಭುತ ಆರಂಭವನ್ನೇ ಮಾಡಿಕೊಂಡಿವೆ.

ಸ್ಮಾರ್ಟ್‌ಫೋನ್‌ ತಯಾರಿಕಾ ಕಂಪೆನಿಗಳು ಕೂಡ ತಮ್ಮ ಉತ್ಪನ್ನವನ್ನು ಬಳಕೆದಾರರನ್ನು ಲಕ್ಷ್ಯವನ್ನಾಗಿ ಇರಿಸಿಕೊಂಡು ಲಾಂಚ್ ಮಾಡಿದ್ದು ಹೊಸ ಅನ್ವೇಷಣೆಗಳನ್ನು ಮಾಡುತ್ತಾ ಪೋನ್‌ಗಳ ಉತ್ಪನ್ನದಲ್ಲಿ ಮತ್ತು ಮಾರುಕಟ್ಟೆಯಲ್ಲಿ ತೊಡಗಿವೆ. ಸ್ಮಾರ್ಟ್‌ಫೋನ್ ಎಂಬುದು ನಮ್ಮ ಮನಸ್ಸಿಗೆ ಬಂದೊಡನೆ ಮೊದಲು ನೆನಪಾಗುವುದು ಸೋನಿ, ಆಪಲ್, ಸ್ಮಾರ್ಟ್‌ಫೋನ್ ಹೀಗೆ ಮಹಾನ್ ಹೆಸರುಗಳು. ಈಗ ಇದೇ ಸಾಲಿಗೆ ಮೈಕ್ರೋಮ್ಯಾಕ್ಸ್ ಮತ್ತು ಕಾರ್ಬನ್ ಸೆಟ್‌ಗಳು ಕೂಡ ಸೇರಿಕೊಂಡಿವೆ ಎಂದೇ ಹೇಳಬಹುದು.

ಹಾಗಿದ್ದರೆ ಈ ಜುಲೈ ತಿಂಗಳಲ್ಲಿ ಟಾಪ್ ಪಟ್ಟಿಯಲ್ಲಿರುವ ಫೋನ್‌ಗಳು ಯಾವುವು ಮತ್ತು ಗ್ರಾಹಕರಿಗೆ ತಮ್ಮ ಅವಶ್ಯಕತೆಯನ್ನು ನೀಗಿಸುವ ಫೋನ್‌ಗಳ ಶ್ರೇಣಿ ಯಾವುದು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂದರೆ ನಮ್ಮ ಲೇಖನದಲ್ಲಿ ನಾವು ನೀಡಿರುವ ಫೋನ್ ಪಟ್ಟಿಯನ್ನೊಮ್ಮೆ ಗಮನಿಸಿ.

#1

#1

ಖರೀದಿ ಬೆಲೆ ರೂ: 6,999
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM

1980 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಬೆಲೆ ರೂ: 48,990
ಪ್ರಮುಖ ವೈಶಿಷ್ಟ್ಯಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2.2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಬೆಲೆ ರೂ: 9,999
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1830 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಬೆಲೆ ರೂ: 34,560
ಪ್ರಮುಖ ವೈಶಿಷ್ಟ್ಯಗಳು
5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಬೆಲೆ ರೂ: 10,220
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಬೆಲೆ ರೂ: 7,099
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಬೆಲೆ ರೂ: 15,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ 10
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 1.1 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಬೆಲೆ ರೂ: 16,929
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಬೆಲೆ ರೂ: 25,490
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ S-LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಬೆಲೆ ರೂ: 7,849
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X