ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುದ ಟಾಪ್ ಸ್ಮಾರ್ಟ್ ಫೋನ್ ಗಳ ಸಂಪೂರ್ಣ ವಿವರ

ಮಾರುಕಟ್ಟೆಯಲ್ಲಿ ಲಭ್ಯವಿರುದ ಟಾಪ್ ಸ್ಮಾರ್ಟ್ ಫೋನ್ ಗಳು.

By Precilla Dias
|

ಸದ್ಯ ಮಾರುಕಟ್ಟೆಯಲ್ಲಿ ಸದ್ಯ ಸ್ಮಾರ್ಟ್ ಫೋನ್ ಗಳ ಹಾವಳಿಯೂ ಜೋರಾಗಿದ್ದು, ಅನೇಕ ಕಂಪನಿಗಳು ಹೊಸ ಹೊಸ ಫೋನ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ಕಳೆದು ಎರಡು ತಿಂಗಳಿನಿಂದ ಬಜೆಟ್ ಫೋನಿನಿಂದ ಹಿಡಿದು ಟಾಪ್ ಎಂಡ್ ಸ್ಮಾರ್ಟ್ ಫೋನಿನ ವರೆಗೂ ಅನೇಕ ಫೋನ್ ಗಳು ಗ್ರಾಹಕರ ಮನಗೆಲ್ಲಲು ಬಂದಿವೆ.

ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುದ ಟಾಪ್ ಸ್ಮಾರ್ಟ್ ಫೋನ್ ಗಳ ಸಂಪೂರ್ಣ ವಿವರ

ಈ ಹಿನ್ನಲೆಯಲ್ಲಿ ಮೇ ತಿಂಗಳಿನಲ್ಲಿ ಗ್ರಾಹಕರು ಕೊಳ್ಳಬಹುದಾದ ಸ್ಮಾರ್ಟ್ ಫೋನ್ ಗಳು ಯಾವುವು, ಅವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಸಂಪೂರ್ಣ ವಿವರವು ಇಂದಿನ ಲೇಖನದಲ್ಲಿ ನೀಡುವ ಪ್ರಯತ್ನವನ್ನು ಮಾಡಲಾಗಿದೆ. ನಿಮ್ಮ ಬಜೆಟ್ ಗೆ ಸರಿ ಹೊಂದುವ ಫೋನ್ ಅನ್ನು ನೀವೆ ಆಯ್ಕೆ ಮಾಡಿರಿ.

ಮೋಟೋ G5 ಪ್ಲಸ್:

ಮೋಟೋ G5 ಪ್ಲಸ್:

ಬೆಲೆ: ರೂ. 14,999

- 5.2 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ ಗೊರಿಲ್ಲಾ ಗ್ಲಾಸ್ 3 ಸುರಕ್ಷೆ

- 2 GHz ಆಕ್ಟಾ ಕೋರ್ ಸ್ನಾಪ್್ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 3 GB/4 GB RAM

- 16 GB/ 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ ನ್ಯಾಗಾ

- ಡ್ಯುಯಲ್ ಸಿಮ್

- 12 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ವಾಟರ್ ರೆಪ್ಲಿಲೆಂಟ್ ನ್ಯಾನೋ ಕೋಟಿಂಗ್

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3000 mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲೆಕ್ಸಿ S8 ಪ್ಲಸ್:

ಸ್ಯಾಮ್ ಸಂಗ್ ಗ್ಯಾಲೆಕ್ಸಿ S8 ಪ್ಲಸ್:

ಬೆಲೆ: ರೂ. 64,900

- 6.2 ಇಂಚಿನ QHD + ಸೂಪರ್ ಅಮೊಲೈಡ್ ಡಿಸ್ ಪ್ಲೇ

- ಆಕ್ಟಾ ಕೋರ್ ಕ್ವಾಡ್ ಕೋರ್ ಏಕ್ಸ್ನೋಸ್ 9/ ಸ್ನಾಪ್ ಡ್ರಾಗನ್ 835 ಪ್ರೋಸೆಸರ್

- 4/6 GB RAM

- 64/128 GB ಇಂಟರ್ನಲ್ ಮೆಮೊರಿ

- ಡ್ಯುಯಲ್ ಸಿಮ್

- 12 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3500 mAh ಬ್ಯಾಟರಿ

ಆಪಲ್ ಐಫೋನ್ 7 ಪ್ಲಸ್

ಆಪಲ್ ಐಫೋನ್ 7 ಪ್ಲಸ್

ಬೆಲೆ: ರೂ.60,999

- 5.5 ಇಂಚಿನ (1920X1080p) IPS 401ppi ಡಿಸ್ ಪ್ಲೇ ಜೊತೆಗೆ 3D ಟಚ್

- 64 bit ಕ್ವಾಡ್-ಕೋರ್ ಆಪಲ್ A10 ಫುಷನ್ ಪ್ರೋಸೆಸರ್ ಜೊತೆಗೆ ಸಿಕ್ಸ್ ಕೋರ್ GPU

- 3 GB RAM ಜೊತೆಗೆ 32/128/256 GB ROM iOS 10

- ಡ್ಯುಯಲ್ 12 MP ಐಸೈಟ್ ಕ್ಯಾಮೆರಾ ಜೊತೆಗೆ Ols

- 7MP ಮುಂಭಾಗದ ಕ್ಯಾಮೆರಾ

- ಟಚ್ ಐಡಿ ಫಿಂಗರ್ ಪ್ರಿಂಟ್ ಸ್ಕ್ಯಾನರ್

- ಬ್ಲೂಟೂತ್ 4.2

- 4G VoLTE ಸಫೋರ್ಟ್

- ವಾಟರ್ ಅಂಡ್ ಡಸ್ಟ್ ರೆಸಿಸ್ಟೆಂಟ್

- 2900 mAh ಬ್ಯಾಟರಿ

ಶಿಯೋಮಿ ರೆಡ್ ಮಿ 4A

ಶಿಯೋಮಿ ರೆಡ್ ಮಿ 4A

ಬೆಲೆ: ರೂ.5,999

- 5 ಇಂಚಿನ HD ಟಚ್ ಸ್ಕ್ರಿನ್ ಡಿಸ್ ಪ್ಲೇ

- ಸ್ನಾಪ್ ಡ್ರಾಗನ್ 425 ಪ್ರೋಸೆಸರ್

- 2 GB RAM

- 16 GB ಇಂಟರ್ನಲ್ ಮೆಮೊರಿ

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್

- 3120 mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲೆಕ್ಸಿ S8 :

ಸ್ಯಾಮ್ ಸಂಗ್ ಗ್ಯಾಲೆಕ್ಸಿ S8 :

ಬೆಲೆ: ರೂ. 57,900

- 5.8 ಇಂಚಿನ QHD + ಸೂಪರ್ ಅಮೊಲೈಡ್ ಡಿಸ್ ಪ್ಲೇ

- ಆಕ್ಟಾ ಕೋರ್ ಕ್ವಾಡ್ ಕೋರ್ ಏಕ್ಸ್ನೋಸ್ 9/ ಸ್ನಾಪ್ ಡ್ರಾಗನ್ 835 ಪ್ರೋಸೆಸರ್

- 4/6 GB RAM

- 64/128 GB ಇಂಟರ್ನಲ್ ಮೆಮೊರಿ

- ಡ್ಯುಯಲ್ ಸಿಮ್

- 12 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3000 mAh ಬ್ಯಾಟರಿ

ವಿವೋ V5 ಪ್ಲಸ್:

ವಿವೋ V5 ಪ್ಲಸ್:

ಬೆಲೆ: ರೂ. 25,990

- 5.5 ಇಂಚಿನ (1920x1080p) FHD ಡಿಸ್ ಪ್ಲೇ 2.5D ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 4 ಸುರಕ್ಷೆ

- 2.5 D ಆಕ್ಟಾ ಕೋರ್ ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 4GB RAM

- 64GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಹೈಬ್ರಿಡ್ ಡ್ಯುಯಲ್ ಸಿಮ್

- 20 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3160 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮಸಂಗ್ ಗ್ಯಾಲೆಕ್ಸಿ J7 ಪ್ರೈಮ್

ಸ್ಯಾಮಸಂಗ್ ಗ್ಯಾಲೆಕ್ಸಿ J7 ಪ್ರೈಮ್

ಬೆಲೆ: ರೂ.15,890

- 5.5 ಇಂಚಿನ (1920 x 1080 p) Full HD TFH ಡಿಸ್ ಪ್ಲೇ ಜೊತೆಗೆ 2.5D ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 4 ಸುರಕ್ಷೆ

- 1.6 GHz ಕ್ವಾಡ್ ಕೋರ್ ಏಕ್ಸ್ನೋಸ್ 7870 ಪ್ರೋಸೆಸರ್

- 3 GB RAM

- 16 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 3300 mAh ಬ್ಯಾಟರಿ

ಲಿನೋವೋ K6 ನೋಟ್:

ಲಿನೋವೋ K6 ನೋಟ್:

ಬೆಲೆ: ರೂ.14,754

- 5.5 ಇಂಚಿನ (1920 x 1080 p) Full HD TFH ಡಿಸ್ ಪ್ಲೇ

- ಆಕ್ಟಾ ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 430 ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3/4 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 4000 mAh ಬ್ಯಾಟರಿ

ಜಿಯೋನಿ A1

ಜಿಯೋನಿ A1

ಬೆಲೆ: ರೂ.19,591

- 5.5 ಇಂಚಿನ (1920 x 1080 p) Full HD IPS ಡಿಸ್ ಪ್ಲೇ

- 1.8 GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P10 ಪ್ರೋಸೆಸರ್

- 4 GB RAM

- 64 GB ಇಂಟರ್ನಲ್ ಮೆಮೊರಿ

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 16 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 4010 mAh ಬ್ಯಾಟರಿ

ಎಲ್ ಜಿ G6

ಎಲ್ ಜಿ G6

ಬೆಲೆ: ರೂ.51,990

- 5.7 ಇಂಚಿನ (1440 x 2880 p) QHD+LCD ಡಿಸ್ ಪ್ಲೇ

- ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 821 ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 4 GB RAM

- 32/64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್್ಡಿ ಕಾರ್ಡ್ ಮೂಲಕ 2 TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 7.0

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 2.05 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 3300 mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜರ್

ಸ್ಯಾಮ್್ಸಂಗ್ ಗ್ಯಾಲೆಕ್ಸಿ C9 ಪ್ರೋ:

ಸ್ಯಾಮ್್ಸಂಗ್ ಗ್ಯಾಲೆಕ್ಸಿ C9 ಪ್ರೋ:

ಬೆಲೆ: ರೂ.36,899

- 6 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ 2.5 ಕರ್ವಡ್ ಗ್ಲಾಸ್ ಡಿಸ್ ಪ್ಲೇ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 653 ಪ್ರೋಸೆಸರ್ ಜೊತೆಗೆ ಆಂಡ್ರಿನೋ 510 GPU

- 6 GB RAM

- 64GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್್ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಡ್ಯುಯಲ್ ಹಿಂಭಾಗದ ಕ್ಯಾಮೆರಾ

- 16 MP ಮುಂಭಾಗದ ಕ್ಯಾಮೆರಾ

- ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 4000 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಓಪ್ಪೋ A57

ಓಪ್ಪೋ A57

ಬೆಲೆ: ರೂ.14,347

- 5.2 ಇಂಚಿನ (1280 x 720 p) HD ಕರ್ವಡ್ ಗ್ಲಾಸ್ ಡಿಸ್ ಪ್ಲೇ, ಜೊತೆಗೆ ಗೋರಿಲ್ಲಾ ಗ್ಲಾಸ್ ಸುರಕ್ಷೆ

- 1.4 GHz ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 435 ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3 GB RAM

- 32GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 13 MP ಹಿಂಭಾಗದ ಕ್ಯಾಮೆರಾ

- 16 MP ಮುಂಭಾಗದ ಕ್ಯಾಮೆರಾ

- ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 2900 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲೆಕ್ಸಿ C7 ಪ್ರೋ:

ಸ್ಯಾಮ್ ಸಂಗ್ ಗ್ಯಾಲೆಕ್ಸಿ C7 ಪ್ರೋ:

ಬೆಲೆ: ರೂ.27,990

- 5.7 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ ಡಿಸ್ ಪ್ಲೇ

- 2.2 GHz ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 626 14nm ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 4 GB RAM

- 64GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಹಿಂಭಾಗದ ಕ್ಯಾಮೆರಾ

- 16 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ/ಮೈಕ್ರೋ ಎಸ್್ಡಿ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3300 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಓಪ್ಪೋ F3 ಪ್ಲಸ್:

ಓಪ್ಪೋ F3 ಪ್ಲಸ್:

ಬೆಲೆ:ರೂ. 28,998

- 6 ಇಂಚಿನ (1920 x 1080 p) FHD ಕರ್ವಡ್ ಗ್ಲಾಸ್ ಡಿಸ್ ಪ್ಲೇ ಜೊತೆಗೆ ಗೋರಿಲ್ಲಾ ಗ್ಲಾಸ್ 5 ಸುರಕ್ಷೆ

- ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 653 ಪ್ರೋಸೆಸರ್ ಜೊತೆಗೆ ಆಂಡ್ರಿನೋ 510 GPU

- 4 GB RAM

- 64GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 16 MP ಹಿಂಭಾಗದ ಕ್ಯಾಮೆರಾ

- 16 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ/ಮೈಕ್ರೋ ಎಸ್್ಡಿ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 4000 mAh ಬ್ಯಾಟರಿ ಜೊತೆಗೆ ಫ್ಲಾಷ್ ಚಾರ್ಜಿಂಗ್

ಮೋಟೋ G5:

ಮೋಟೋ G5:

ಬೆಲೆ: ರೂ. 11,999

- 5 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ ಗೊರಿಲ್ಲಾ ಗ್ಲಾಸ್ 3 ಸುರಕ್ಷೆ

- 1.5 GHz ಆಕ್ಟಾ ಕೋರ್ ಸ್ನಾಪ್್ಡ್ರಾಗನ್ 430 64 ಬಿಟ್ ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3 GB RAM

- 16 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ ನ್ಯಾಗಾ

- ಡ್ಯುಯಲ್ ಸಿಮ್

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ವಾಟರ್ ರೆಪ್ಲಿಲೆಂಟ್ ನ್ಯಾನೋ ಕೋಟಿಂಗ್

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 2800 mAh ಬ್ಯಾಟರಿ ಜೊತೆಗೆ ರ್ಯಾಪಿಡ್ ಚಾರ್ಜಿಂಗ್

ಓನ್ ಪ್ಲಸ್ 3T:

ಓನ್ ಪ್ಲಸ್ 3T:

ಬೆಲೆ: ರೂ. 29,999

- 5.5 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ 2.5D ಕರ್ವಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 4 ಸುರಕ್ಷೆ

- 2.35 GHz ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 821 64 ಬಿಟ್ ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 6 GB RAM

- 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 16 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 16 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 3400 mAh ಬ್ಯಾಟರಿ ಜೊತೆಗೆ ಡ್ಯಾಷ್ ಚಾರ್ಜಿಂಗ್

ಲಿನೋವೋ P2:

ಲಿನೋವೋ P2:

ಬೆಲೆ: ರೂ. 14,999

- 5.5 ಇಂಚಿನ (1920 x 1080 p) FHD ಸುಪರ್ ಅಮೋಲೈಡ್ ಡಿಸ್ ಪ್ಲೇ

- 2 GHz ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 3 GB/ 4GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್್ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 5100 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಹಾನರ್ 6 X

ಹಾನರ್ 6 X

ಬೆಲೆ: ರೂ. 12,999

- 5.5 ಇಂಚಿನ (1080X1920p) FHD 2.5D ಕರ್ವಡ್ ಗ್ಲಾಸ್ IPS ಡಿಸ್ ಪ್ಲೇ

- ಆಕ್ಟಾ ಕೋರ್ ಕಿರನ್ 655 ಪ್ರೋಸೆಸರ್

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 12 MP ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ/ಮೈಕ್ರೋ ಎಸ್್ಡಿ)

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 3270 mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಲಿನೋವೋ Z2 ಪ್ಲಸ್:

ಲಿನೋವೋ Z2 ಪ್ಲಸ್:

ಬೆಲೆ: ರೂ. 14,999

- 5 ಇಂಚಿನ (1920 x 1080 p) FHD 2.5D ಕರ್ವಡ್ ಗ್ಲಾಸ್ ಡಿಸ್ ಪ್ಲೇ

- 2.15 GHz ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 820 ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 3 GB/ 4 GB RAM

- 32 GB/ 64 GB ಇಂಟರ್ನಲ್ ಮೆಮೊರಿ

- ಆಂಡ್ರಾಯ್ಡ್ 6.0

- ಡ್ಯುಯಲ್ ಸಿಮ್

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

85 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLTE

- 3500 mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜಿಂಗ್

Best Mobiles in India

Read more about:
English summary
We have listed a slew of best smartphones that you can purchase in May 2017. Not to mention that we have included smartphones in almost all price ranges over here. Take a look at the content below to know more about what you can buy.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X