ಅದ್ಭುತ ಕೊಡುಗೆಯ ಸೂಪರ್ ಫೋನ್‌ಗಳು

By Shwetha
|

ಅಕ್ಟೋಬರ್ ತಿಂಗಳಿನ ಆರಂಭ ಎಂದರೆ ಭಾರತದಲ್ಲಿ ಹಬ್ಬಗಳ ಸಂಭ್ರಮ ಸಡಗರ ಮುಗಿಲು ಮುಟ್ಟುತ್ತದೆ ಎಂದೇ ಹೇಳಬಹುದು. ಹೆಚ್ಚಿನ ಗೃಹಬಳಕೆಯ ವಸ್ತುಗಳಿಂದ ಹಿಡಿದು ಇಲೆಕ್ಟ್ರಾನಿಕ್ ಪರಿಕರಗಳು ಭಾರೀ ವಿನಾಯಿತಿಯನ್ನು ದರಕಡಿತವನ್ನು ಒಳಗೊಂಡು ಗ್ರಾಹಕರ ಮನೆ ಮನವನ್ನು ಮೆಚ್ಚಿಸಲು ಮುಂದಾಗುತ್ತವೆ. ಇನ್ನು ಆನ್‌ಲೈನ್ ರೀಟೈಲ್ ತಾಣಗಳು ಕೂಡ ನಾ ಮುಂದು ತಾ ಮುಂದು ಎಂದು ಹಬ್ಬದ ಸಂಭ್ರಮವನ್ನು ಇನ್ನಷ್ಟು ಪರಿಣಾಮಕಾರಿಯನ್ನಾಗಿಸಲು ಅದ್ಭುತ ಕೊಡುಗೆಗಳನ್ನು ನೀಡುತ್ತಿವೆ.

ಇದನ್ನೂ ಓದಿ: ಐಓಎಸ್ 7 ಮತ್ತು ಐಓಎಸ್ 8 ನ ಅಭೂತಪೂರ್ವ ವಿಶೇಷತೆ

ಇಂದಿನ ಲೇಖನದಲ್ಲಿ ದೀಪಾವಳಿಯ ಅಮೋಘ ದರ ಕಡಿತ ಕೊಡುಗೆಗಳೊಂದಿಗೆ ನಿಮ್ಮ ಮನಮೆಚ್ಚುವ ಫೋನ್‌ಗಳ ಖರೀದಿಯನ್ನು ಮಾಡಿ. ಕೆಳಗಿನ ಗ್ಯಾಲರಿಯಲ್ಲಿ ನಾವು ನೀಡಿರುವ ಅದ್ಭುತ ಫೋನ್‌ಗಳು ನಿಜಕ್ಕೂ ಮನಮೋಹಕವಾಗಿದ್ದು ವಿಶೇಷತೆಗಳಂತೂ ಕಣ್ಸೆಳೆಯುವಂತಿದೆ.

#1

#1

ಬೆಲೆ ರೂ: 5,399
ವಿಶೇಷತೆ

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1750 mAh, Li-Ion ಬ್ಯಾಟರಿ

#2

#2

ಬೆಲೆ ರೂ: 9,999
ವಿಶೇಷತೆ

4.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2070 mAh, Li-Ion ಬ್ಯಾಟರಿ

#3

#3

ಬೆಲೆ ರೂ: 6,299
ವಿಶೇಷತೆ

4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1980 mAh, Li-Ion ಬ್ಯಾಟರಿ

#4

#4

ಬೆಲೆ ರೂ: 5,999
ವಿಶೇಷತೆ

4 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1430 mAh, Li-Ion ಬ್ಯಾಟರಿ

#5

#5

ಬೆಲೆ ರೂ: 19,999
ವಿಶೇಷತೆ

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Polymer ಬ್ಯಾಟರಿ

#6

#6

ಬೆಲೆ ರೂ: 32,999
ವಿಶೇಷತೆ

6.0 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2
ಕ್ವಾಡ್ ಕೋರ್ 2500 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
4000 mAh, Li-Polymer ಬ್ಯಾಟರಿ

#7

#7

ಬೆಲೆ ರೂ: 32,999
ವಿಶೇಷತೆ

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

#8

#8

ಬೆಲೆ ರೂ: 23,999
ವಿಶೇಷತೆ

4.5 ಇಂಚಿನ, 768x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ವಿಂಡೋಸ್ ಫೋನ್ ಆವೃತ್ತಿ 8
ಡ್ಯುಯಲ್ ಕೋರ್ 1500 MHz ಪ್ರೊಸೆಸರ್
41 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2000 mAh, Li-Ion ಬ್ಯಾಟರಿ

#9

#9

ಬೆಲೆ ರೂ: 9,999
ವಿಶೇಷತೆ

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.3 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

#10

#10

ಬೆಲೆ ರೂ: 12,999
ವಿಶೇಷತೆ

4.6 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಫೋನ್ ಆವೃತ್ತಿ 4.1 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2370 mAh, Li-Ion ಬ್ಯಾಟರಿ

Best Mobiles in India

English summary
This article tells about Top Diwali Festival Offers on Smartphones With Heavy Discount On Sony, HTC, Nokia, Samsung, Apple.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X