Just In
- 12 hrs ago Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- 13 hrs ago ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- 13 hrs ago Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- 15 hrs ago Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
Don't Miss
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಪ್ ಕಿಟ್‌ಕ್ಯಾಟ್ ಓಎಸ್ ಸ್ಮಾರ್ಟ್‌ಫೋನ್‌ಗಳು
ಕಿಟ್‌ಕ್ಯಾಟ್ ಓಎಸ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್. ಫೆಬ್ರವರಿಯವರೆಗೆ ಕಿಟ್‌ಕ್ಯಾಟ್ ಓಎಸ್ ಸ್ಮಾರ್ಟ್‌ಫೋನ್ ಖರೀದಿಸಬೇಕಾದರೆ ಗೂಗಲ್ ನೆಕ್ಸಸ್ 5 ಸ್ಮಾರ್ಟ್‌ಫೋನ್ ಒಂದೇ ಖರೀದಿಸಬೇಕಾಗಿತ್ತು. ಆದರೆ ಫೆಬ್ರವರಿಯಲ್ಲಿ ಮೋಟೋ ಎಕ್ಸ್ ಬಿಡುಗಡೆಯಾದ ಬಳಿಕ ಕಂಪೆನಿಗಳು ಈ ಹಿಂದೆ ಬಿಡುಗಡೆಯಾಗಿರುವ ಸ್ಮಾರ್ಟ್‌ಫೋನ್‌ಗಳಿಗೆ ಕಿಟ್‌ಕ್ಯಾಟ್ ಓಎಸ್ ಅಪ್‌ಗ್ರೇಡ್ ನೀಡಿವೆ.
ಹೀಗಾಗಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಹೊಸದಾಗಿ ಬಿಡುಗಡೆಯಾಗಿರುವ ಕಿಟ್‌ಕ್ಯಾಟ್ ಓಎಸ್ ಹೊಂದಿರುವ ಮತ್ತು ಜೆಲ್ಲಿ ಬೀನ್‌ನಿಂದ ಕಿಟ್‌ಕ್ಯಾಟ್ ಓಎಸ್‌ಗೆ ಅಪ್‌ಗ್ರೇಡ್ ಮಾಡಬಹುದಾದ ಕೆಲವು ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ಗಿಝ್‌ಬಾಟ್ ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ 5
ವಿಶೇಷತೆ:
ಸಿಂಗಲ್ ಸಿಮ್
5.1 ಇಂಚಿನ ಸೂಪರ್ ಅಮೊಲೆಡ್ ಸ್ಕ್ರೀನ್(1080 x 1920 ಪಿಕ್ಸೆಲ್,432 ಪಿಪಿಐ)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
2.5 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16/32 ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್
128 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2800 mAh ಬ್ಯಾಟರಿ
ಮೊಟೋ ಎಕ್ಸ್
ಬೆಲೆ:23999 (16 GB)
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಅಮೊಲೆಡ್ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.7GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
2GB ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2,200mAh ಬ್ಯಾಟರಿ
ಮೋಟೋ ಜಿ
ಬೆಲೆ:13999(16 GB)
ವಿಶೇಷತೆ:
ಸಿಂಗಲ್ ಸಿಮ್/ಡ್ಯುಯಲ್ ಸಿಮ್
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್, 329ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್(ಕಿಟ್‌ಕ್ಯಾಟ್‌ಗೆ ಅಪ್‌ಗ್ರೇಡ್ ಮಾಡಬಹುದು)
1.2 GHz ಕ್ವಾಡ್ ಕೋರ್ ಪ್ರೊಸೆಸರ್
Adreno 305 ಗ್ರಾಫಿಕ್ ಪ್ರೊಸೆಸರ್
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ
ಎಲ್‌ಜಿ ನೆಕ್ಸಸ್ 5
ಬೆಲೆ:29,990
ವಿಶೇಷತೆ:
ಸಿಂಗಲ್ ಸಿಮ್(ಮೈಕ್ರೋ ಸಿಮ್)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1920x1080 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
2.3 GHz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ
ಎಲ್‌ಜಿ ಎಲ್ 90
ಬೆಲೆ:17499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
8ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2540 mAh ಬ್ಯಾಟರಿ
ಎಲ್‌ಜಿ ಎಲ್ 70
ಬೆಲೆ:14500
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(400 x 800 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ
ಎಕ್ಸ್‌ಪೀರಿಯಾ ಝಿ1
ಬೆಲೆ:39990
ವಿಶೇಷತೆ:
5 ಇಂಚಿನ ಫುಲ್ ಎಚ್‌ಡಿ TRILUMINOS ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್(ಕಿಟ್‌ಕ್ಯಾಟ್ ಓಎಸ್‌ಗೆ ಅಪ್‌ಗ್ರೇಡ್ ಮಾಡಬಹುದು)
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ
ಎಕ್ಸ್‌ಪೀರಿಯಾ ಝಿ1 ಕಾಂಪ್ಯಾಕ್ಟ್
ಬೆಲೆ:33600
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್,342 ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್(ಕಿಟ್‌ಕ್ಯಾಟ್ ಓಎಸ್‌ಗೆ ಅಪ್‌ಗ್ರೇಡ್ ಮಾಡಬಹುದು)
2.2 GHz ಕ್ರೈಟ್ ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
Adreno 330 ಗ್ರಾಫಿಕ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2ಜಿಬಿ ರ್‍ಯಾಮ್
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,4ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಝಿ ಅಲ್ಟ್ರಾ
ಬೆಲೆ:35344
ವಿಶೇಷತೆ:
ಸಿಂಗಲ್ ಸಿಮ್
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್ (ಕಿಟ್‌ಕ್ಯಾಟ್ ಓಎಸ್‌ಗೆ ಅಪ್‌ಗ್ರೇಡ್ ಮಾಡಬಹುದು)
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4G,3G,ಎನ್‌ಎಫ್‌ಸಿ,ಬ್ಲೂಟೂತ್,ವೈಫೈ
3000mAh ಬ್ಯಾಟರಿ
ಎಲ್‌ಜಿ ಜಿ 2
ಬೆಲೆ: 38970
ವಿಶೇಷತೆ:
ಸಿಂಗಲ್ ಸಿಮ್
5.2 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್(ಕಿಟ್‌ಕ್ಯಾಟ್ ಓಎಸ್‌ಗೆ ಅಪ್‌ಗ್ರೇಡ್ ಮಾಡಬಹುದು)
2.26 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್
4ಜಿ,3ಜಿ,ಜಿಪಿಎಸ್,ಎ-ಜಿಪಿಎಸ್,ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3000 mAh ಬ್ಯಾಟರಿ
ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3
ಬೆಲೆ:43334
ವಿಶೇಷತೆ:
ಸಿಂಗಲ್ ಸಿಮ್
5.7 ಇಂಚಿನ ಫುಲ್ ಎಚ್‌ಡಿ ಸುಪರ್ AMOLED ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್(ಕಿಟ್‌ಕ್ಯಾಟ್ ಓಎಸ್‌ಗೆ ಅಪ್‌ಗ್ರೇಡ್ ಮಾಡಬಹುದು)
1.9GHz ಅಕ್ಟಾ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ಬೆಲೆ:29045
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಎಚ್‌ಡಿ ಸುಪರ್ ಅಮೊಲೆಡ್ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್(ಕಿಟ್‌ಕ್ಯಾಟ್ ಓಎಸ್‌ಗೆ ಅಪ್‌ಗ್ರೇಡ್ ಮಾಡಬಹುದು)
ಅಕ್ಟಾ ಕೋರ್ ಪ್ರೋಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ
ಟೈಟಾನಿಯಂ ಅಕ್ಟೇನ್
ಬೆಲೆ:14,490
ವಿಶೇಷತೆ
ಡ್ಯುಯಲ್ ಸಿಮ್
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280*720 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.7 GHz ಮೀಡಿಯಾಟೆಕ್ ಅಕ್ಟಾ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಕಾರ್ಬನ್ ಟೈಟಾನಿಯಂ ಹೆಕ್ಸಾ
ಬೆಲೆ: 16,990
ವಿಶೇಷತೆ
5.5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.5 GHz ಮೀಡಿಯಾ ಟೆಕ್ ಹೆಕ್ಸಾ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2050 mAh ಬ್ಯಾಟರಿ
ಟೈಟಾನಿಯಂ ಅಕ್ಟೇನ್ ಪ್ಲಸ್
ಬೆಲೆ: 17,990
ವಿಶೇಷತೆ
ಡ್ಯುಯಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಐಪಿಎಸ್ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.7 GHz ಮೀಡಿಯಾ ಟೆಕ್ ಅಕ್ಟಾ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‍ಯಾಮ್
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999