Just In
- 22 min ago Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- 1 hr ago ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- 2 hrs ago ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- 3 hrs ago ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
Don't Miss
- Lifestyle ಹೌಸ್ವೈಫ್ ಆಗಿರುವ ಈ ಮಹಿಳೆ ದಿನದಲ್ಲಿ 2 ಗಂಟೆ ಕೆಲಸ ಮಾಡಿ ಲಕ್ಷ ಗಳಿಸುತ್ತಿದ್ದಾರಂತೆ!
- Movies ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
- News ಜಲ ಜೀವನ್ ಮಿಷನ್ ಯೋಜನೆ ವ್ಯರ್ಥ: ಈ ವೃದ್ದೆಗೆ ಕಣ್ಣೀರೇ ಗತಿ
- Automobiles ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೂಗಲ್ ಮ್ಯಾಪ್ ಮೂಲಕ ಕ್ಯಾಬ್ ಬುಕ್ ಮಾಡಿದರೆ ಬಂಪರ್ ಆಫರ್!!
ಗೂಗಲ್ ಮ್ಯಾಪ್ ಮೂಲಕ ಕ್ಯಾಬ್ ಹೇಗೆ ಬುಕ್ ಮಾಡುವುದು ಹೇಗೆ?
ಓಲಾ ಮತ್ತು ಉಬರ್ನಲ್ಲಿ ಕ್ಯಾಬ್ ಬುಕ್ ಮಾಡಲು ಇನ್ನು ಆಪ್ ಡೌನ್ಲೋಡ್ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ.!! ಹೌದು, ಇನ್ನು ಗೂಗಲ್ ಮ್ಯಾಪ್ ಮೂಲಕವೇ ಒಲಾ ಮತ್ತು ಉಬರ್ ಕ್ಯಾಬ್ ಬುಕ್ ಮಾಡಬಹುದಾಗಿದ್ದು, ಪ್ರಯಾಣಿಕರಿಗೆ ಗೂಗಲ್ ಮತ್ತೊಂದು ಅತ್ಯುತ್ತಮ ಸೇವೆಯನ್ನು ನೀಡಿದೆ!!
ಬಹುತೇಕ ಎಲ್ಲಾ ಸ್ಮಾರ್ಟ್ಫೋನ್ಗಳಲ್ಲಿಯೂ ಗೂಗಲ್ ಮ್ಯಾಪ್ ಆಯ್ಕೆ ಇದ್ದೇ ಇರುತ್ತದೆ. ಇದನ್ನು ಪರಿಣಾಮಕಾರಿಯಾಗಿ ಉಪಯೋಗಿಸುವ ನಿಟ್ಟಿನಲ್ಲಿ ಗೂಗಲ್ ಸಂಸ್ಥೆ ಮ್ಯಾಪ್ ಮೂಲಕವೇ ನೇರವಾಗಿ ಕ್ಯಾಬ್ ಬುಕ್ ಮಾಡುವ ಅವಕಾಶವನ್ನು ನೀಡಿದ್ದು, ಗೂಗಲ್ ಮ್ಯಾಪ್ ಮೂಲಕ ಕ್ಯಾಬ್ ಹೇಗೆ ಬುಕ್ ಮಾಡುವುದು ಹೇಗೆ? ಎಂಬುದನ್ನು ಕೆಳಗಿನ ಸ್ಲೈಡರ್ಗಳಲ್ಲಿ ತಿಳಿಯಿರಿ.
ಗೂಗಲ್ ಮ್ಯಾಪ್ ತೆರೆಯಿರಿ.
ಗೂಗಲ್ ಮ್ಯಾಪ್ ಮೂಲಕ ಕ್ಯಾಬ್ ಬುಕ್ ಮಾಡಲು ಗೂಗಲ್ ಮ್ಯಾಪ್ ತೆರೆಯಿರಿ. ನಂತರ ನೀವು ತಲುಪಬೇಕಾಗುವ ಸ್ಥಳವನ್ನು ಸರ್ಚ್ ಟೂಲ್ನಲ್ಲಿ ಹುಡುಕಿ.
ಕಾರ್ ಐಕಾನ್ ಮೇಲೆ ಕ್ಲಿಕ್ ಮಾಡಿ.
ನೀವು ತಲುಪಬೇಕಾಗುವ ಸ್ಥಳವನ್ನು ಸರ್ಚ್ ಟೂಲ್ನಲ್ಲಿ ಹುಡುಕಿದ ನಂತರ ಕಾರ್ ಐಕಾನ್ ಕಾಣಿಸುತ್ತದೆ. ಅದನ್ನು ಕ್ಲಿಕ್ ಮಾಡಿ. ನಂತರ ನಿಮಗೆ ಒಂದು ಕೈಯನ್ನು ಮೇಲಕ್ಕೆ ಹಿಡಿದುಕೊಂಡಿರುವ ವ್ಯಕ್ತಿಯ ಚಿತ್ರ ತೋರುತ್ತದೆ ಅದನ್ನು ಕ್ಲಿಕ್ ಮಾಡಿ.
ಕ್ಯಾಬ್ ಬುಕ್ ಮಾಡಿ!!
ಕಾರ್ ಐಕಾನ್ ಕ್ಲಿಕ್ ಮಾಡಿದ ನಂತರ ಒಂದು ಕೈಯನ್ನು ಮೇಲಕ್ಕೆ ಹಿಡಿದುಕೊಂಡಿರುವ ವ್ಯಕ್ತಿಯ ಚಿತ್ರ ತೋರುತ್ತದೆ ಅದನ್ನು ಕ್ಲಿಕ್ ಮಾಡಿದ ನಂತರ ಉಬರ್ ಮತ್ತು ಒಲಾ ಕಾರ್ ಬುಕ್ ಮಾಡಲು ಕೇಳುತ್ತದೆ. ನಂತರ ನಿಮಗೆ ಬೇಕಾದ ಕ್ಯಾಬ್ ಆಯ್ಕೆ ಮಾಡಿ.
100 ರೂಪಾಯಿ ಕ್ಯಾಶ್ ಬ್ಯಾಕ್ ಪಡೆಯಿರಿ.!!
ಗೂಗಲ್ ಮ್ಯಾಪ್ ಮೂಲಕ ಕ್ಯಾಬ್ ಬುಕ್ ಮಾಡಿದರೆ ಉಬರ್ ಮತ್ತು ಒಲಾ ಕಂಪೆನಿಗಳು ಪ್ರತಿ ರೈಡ್ಗೆ 50 ರಿಂದ 100 ರೂಪಾಯಿ ಕ್ಯಾಶ್ ಬ್ಯಾಕ್ ಆಫರ್ ನೀಡಿವೆ. ಅದನ್ನು ಉಪಯೋಗಿಸಿಕೊಳ್ಳಿ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999