ಬೆಂಗಳೂರಿನ 110 ಪ್ರದೇಶಗಳಲ್ಲಿ ಉಚಿತ ವೈಫೈ ಸೌಲಭ್ಯ

By Shwetha
|

ನಗರದಲ್ಲಿ 110 ಪ್ರದೇಶಗಳಲ್ಲಿ ಉಚಿತ ವೈಫೈ ಸೌಲಭ್ಯಗಳನ್ನು ಲಭ್ಯವಾಗುವಂತೆ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎಸ್ ಆರ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನ 110 ಪ್ರದೇಶಗಳಲ್ಲಿ ಉಚಿತ ವೈಫೈ ಸೌಲಭ್ಯ

ಇದಕ್ಕೆ ಅನುಗುಣವಾಗಿ ಟೆಂಡರ್‌ಗಳನ್ನು ಎರಡು ವಾರಗಳಲ್ಲಿ ಅಂತಿಮಗೊಳಿಸುತ್ತಿದ್ದು ಫೆಬ್ರವರಿ ಕೊನೆಯ ಭಾಗದಲ್ಲಿ ಸೇವೆಯನ್ನು ಸಕ್ರಿಯಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರತೀ ವ್ಯಕ್ತಿಗೆ ಮೂರುಗಂಟೆಗಳಷ್ಟು ವೈಫೈ ಬಳಕೆ ಸಮಯವನ್ನು ನೀಡಲಾಗುತ್ತಿದೆ ಎಂದು ಸುದ್ದಿಗಾರರಿಗೆ ಸಚಿವರು ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲೇ 14 ಸ್ಥಳಗಳಲ್ಲಿ ವೈಫೈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಇನ್ನು ಐಟಿ ಬಿಟಿ ಕಂಪೆನಿಗಳ ರಕ್ಷಣೆಗಾಗಿ ಹೆಚ್ಚಿನ ಮುತುವರ್ಜಿಯನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Best Mobiles in India

English summary
Free wifi facilities will be made available at 110 places in the city. Tenders will be finalised within two weeks and the service will be activated by the end of February.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X