2020ಕ್ಕೆ ಭಾರತದಲ್ಲಿ ಖರೀದಿಸಬಹುದಾದ 5000mAh ಬ್ಯಾಟರಿ ಸಾಮರ್ಥ್ಯವಿರುವ ಬೆಸ್ಟ್ ಸ್ಮಾರ್ಟ್ ಫೋನ್ ಗಳು

ಇತ್ತೀಚೆಗೆ ಸಾಕಷ್ಟು ಬಜೆಟ್ ಸ್ನೇಹಿ ಫೋನ್ ಗಳು ಮಾರುಕಟ್ಟೆಗೆ ಪ್ರವೇಶಿಸಿದ್ದು ಗ್ರಾಹಕರಿಗೆ ಆಶ್ಚರ್ಯ ಹುಟ್ಟಿಸುವಂತಿದೆ. ಇದರಲ್ಲಿ ಅತ್ಯುತ್ತಮ ಬ್ಯಾಟರಿ ಕೆಪಾಸಿಟಿ ಕೂಡ ಇದೆ. ಕಳೆದ ಕೆಲವು ತಿಂಗಳಲ್ಲಿ 5,000mAh ನ ಬ್ಯಾಟರಿ ಸಾಮರ್ಥ್ಯವಿರುವ ಫೋನ್ ಗಳು ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅದರ ಕೆಲವು ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

Advertisement

ಈ ಬಜೆಟ್ ಸ್ನೇಹಿ ಫೋನ್ ಗಳು ಪ್ರೀಮಿಯಂ ಫೀಚರ್ ಗಳನ್ನು ಹೊಂದಿರುವ ಸ್ಮಾರ್ಟ್ ಫೋನ್ ಗಳಿಗೇನು ಕಡಿಮೆ ಇಲ್ಲ ಎಂಬಂತೆ ಇರುತ್ತದೆ. ಒಂದು ಬಾರಿ ಚಾರ್ಜ್ ಮಾಡಿದರೆ ಎರಡು ದಿನ ಬಳಸುವಷ್ಟರ ಮಟ್ಟಿಗೆ ಇರುವ ಬ್ಯಾಟರಿ ಸಾಮರ್ಥ್ಯ ಹೊಂದಿರುವ ಫೋನ್ ಗಳು ಇದೀಗ ಬಳಕೆದಾರರಿಗಾಗಿ ಮಾರುಕಟ್ಟೆಯಲ್ಲಿ ಲಭ್ಯವಿದೆ.

ನೆಟ್ ಫ್ಲಿಕ್ಸ್ ನಲ್ಲಿ ವೀಡಿಯೋ ಸ್ಟ್ರೀಮಿಂಗ್ ಮಾಡುವುದು, ಗೇಮ್ಸ್ ಗಳನ್ನು ಆಡುವುದು ಅಥವಾ ಇತರೆ ಯಾವುದೇ ಮಲ್ಟಿಟಾಸ್ಟ್ಕಿಂಗ್ ಮಾಡಿದರೂ ಕೂಡ ಬ್ಯಾಟರಿ ಸಾಮರ್ಥ್ಯ ಸಾಕಾಗುವಂತಿರುತ್ತದೆ. ಕೆಲವು ಡಿವೈಸ್ ಗಳಲ್ಲಿ ಎಐ ಪವರ್ ಸೇವಿಂಗ್ ಮೋಡ್ ಕೂಡ ಲಭ್ಯವಿದ್ದು ಬ್ಯಾಟರಿಯನ್ನು ಉಳಿತಾಯ ಮಾಡುವ ಗುಣವಿರುತ್ತದೆ. ಇದರಲ್ಲಿ ಫಾಸ್ಟ್ ಚಾರ್ಜಿಂಗ್ ತಂತ್ರಗಾರಿಕೆಯನ್ನು ಹೊಂದಿರುತ್ತದೆ. ಇದು ವೇಗವಾಗಿ ಬ್ಯಾಟರಿಯನ್ನು ರಿಫೀಲ್ ಮಾಡುತ್ತದೆ.

Advertisement
ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

MRP: Rs. 13,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ, 420nit ಬ್ರೈಟ್ ನೆಸ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಲಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಒನ್ UI 1.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP + 8MP 123° ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ

ರಿಯಲ್ ಮಿ 5ಎಸ್

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.51-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 610 GPU

• 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್

• 256GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ವಿವೋ ಯು 20

MRP: Rs. 10,990

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 612 GPU

• 4GB / 6GB RAM

• 64GB (UFS 2.1) ಸ್ಟೋರೇಜ್

• 256GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ OS 9.1

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP + 8MP + 2MP ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ

ವಿವೋ ಝಡ್1 ಪ್ರೋ

MRP: Rs. 12,990

ಪ್ರಮುಖ ವೈಶಿಷ್ಟ್ಯತೆಗಳು

• 6.53 ಇಂಚಿನ FHD+ LCD ಡಿಸ್ಪ್ಲೇ

• 2.3GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್

• 4/6GB RAM ಜೊತೆಗೆ 64/128GB ROM

• ಡುಯಲ್ ಸಿಮ್

• 16MP + 8MP + 2MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 32MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5 LE

• 5000 MAh ಬ್ಯಾಟರಿ

ಓಪ್ಪೋ ಎ9 2020

MRP: Rs. 15,890

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (1600 x 720 ಪಿಕ್ಸಲ್ಸ್) HD+ ಡಿಸ್ಪ್ಲೇ, 1500:1 ಕಾಂಟ್ರಾಸ್ಟ್ ಅನುಪಾತ, 480 nit ಬ್ರೈಟ್ ನೆಸ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 610 GPU

• 4GBGB / 8GB LPDDR4x RAM, 128GB ಸ್ಟೋರೇಜ್

• 256GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0.1 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ಒಪ್ಪೋ ಎ5 2020

MRP: Rs. 11,490

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (1600 x 720 ಪಿಕ್ಸಲ್ಸ್) HD+ ಡಿಸ್ಪ್ಲೇ, 1500:1 ಕಾಂಟ್ರ್ಯಾಸ್ಟ್ ಅನುಪಾತ, 480 nit ಬ್ರೈಟ್ ನೆಸ್,ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 610 GPU

• 3GBGB / 4GB LPDDR4x RAM

• 64GB ಸ್ಟೋರೇಜ್

• 256GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0.1 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 12MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

Vivo Y15 2019

MRP: Rs. 11,990

ಪ್ರಮುಖ ವೈಶಿಷ್ಟ್ಯತೆಗಳು

• 6.35-ಇಂಚಿನ (1544×720 ಪಿಕ್ಸಲ್ಸ್) HD+ 19.3:9 IPS 2.5 ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ 22 (MT6762) 12nm ಪ್ರೊಸೆಸರ್ ಜೊತೆಗೆ IMG ಪವರ್VR GE8320 GPU

• 4GB RAM

• 64GB ಇಂಟರ್ನಲ್ ಮೆಮೊರಿ

• 256GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 8MP + 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ವಿವೋ ವೈ17

MRP: Rs. 13,900

ಪ್ರಮುಖ ವೈಶಿಷ್ಟ್ಯತೆಗಳು

• 6.35-ಇಂಚಿನ (1544×720 ಪಿಕ್ಸಲ್ಸ್) HD+19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2.3GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ35 (MT6765) 12nm ಪ್ರೊಸೆಸರ್ ಜೊತೆಗೆ IMG ಪವರ್ ವಿಆರ್ GE8320 GPU

• 4GB RAM

• 128GB ಇಂಟರ್ನಲ್ ಮೆಮೊರಿ

• 256GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ+ 8MP ಹಿಂಭಾಗದ ಕ್ಯಾಮರಾ

• 20MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ವಿವೋ ವೈ 12

MRP: Rs. 10,499

ಪ್ರಮುಖ ವೈಶಿಷ್ಟ್ಯತೆಗಳು

• 6.35-ಇಂಚಿನ (1544×720 ಪಿಕ್ಸಲ್ಸ್) HD+19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್ ವಿಆರ್ GE8320 GPU

• 3GB RAM ಜೊತೆಗೆ 64GB ಸ್ಟೋರೇಜ್ / 4GB RAM ಜೊತೆಗೆ 32GB ಸ್ಟೋರೇಜ್

• 256GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ + 8MP ಅಲ್ಟ್ರಾ ವೈಡ್ ಆಂಗಲ್ ಲೆನ್ಸ್

• 16MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ವಿವೋ ವೈ 11 2019

MRP: Rs. 8,990

ಪ್ರಮುಖ ವೈಶಿಷ್ಟ್ಯತೆಗಳು

• 6.35-ಇಂಚಿನ (1544×720 ಪಿಕ್ಸಲ್ಸ್) HD+ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 505 GPU

• 3GB RAM ಜೊತೆಗೆ 32GB ಸ್ಟೋರೇಜ್;

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

Best Mobiles in India

English Summary

The list which we have mentioned offers smartphones that house 5,000mAh battery backup. These devices once charged provides up to two days of battery life.