ಭಾರತದಲ್ಲಿ ಖರೀದಿಸಬಹುದು ಬೆಸ್ಟ್ ಬಜೆಟ್ ಸ್ಮಾರ್ಟ್ ಫೋನ್ ಗಳು


2020 ರಲ್ಲಿ ಅತೀ ಹೆಚ್ಚು ಮಾತನಾಡಲ್ಪಟ್ಟ ಕೆಲವು ಡಿವೈಸ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ಹಂಚಿಕೊಳ್ಳುತ್ತಿದ್ದೇವೆ. ಈ ಪಟ್ಟಿ ಮಾಡಿರುವ ಡಿವೈಸ್ ಗಳು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿದೆ. ಮಾರ್ಚ್ 2020 ರಲ್ಲಿ ಖರೀದಿಸುವುದಕ್ಕೆ ಬೆಸ್ಟ್ ಅನ್ನಿಸುವ ಡಿವೈಸ್ ಗಳಿವು. ಅಷ್ಟೇ ಅಲ್ಲದೆ ಕೆಲವು ಹೊಸ ಡಿವೈಸ್ ಗಳು ಕೂಡ ಭಾರತೀಯ ಮಾರುಕಟ್ಟೆಯನ್ನು ಈ ತಿಂಗಳು ಪ್ರವೇಶಿಸುತ್ತಿವೆ.

Advertisement

ಶಿಯೋಮಿ ಪೋಕೋ X2

MRP: Rs. 15,999

ಪ್ರಮುಖ ವೈಶಿಷ್ಟ್ಯತೆಗಳು

• 6.67-ಇಂಚಿನ(1080 × 2400 ಪಿಕ್ಸಲ್ಸ್) ಫುಲ್ HD+ 20:9 LCD ಸ್ಕ್ರೀನ್ ಜೊತೆಗೆ 120Hz ರಿಫ್ರೆಶ್ ರೇಟ್, HDR 10, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• 8GB LPDDR4X RAM ಜೊತೆಗೆ 256GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 10 ಜೊತೆಗೆ MIUI 11

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4400mAh (ಮಿನಿಮಮ್) ಬ್ಯಾಟರಿ

Advertisement
ಶಿಯೋಮಿ ರೆಡ್ಮಿ ನೋಟ್ 8 ಪ್ರೋ

MRP: Rs 13,833

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ(2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90ಟಿ 12nm ಪ್ರೊಸೆಸರ್ ಜೊತೆಗೆ 800MHz Mali-G76 3EEMC4 GPU

• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್

• 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10, MIUI 11 ಗೆ ಅಪ್ ಗ್ರೇಡ್ ಆಗಲಿದೆ

• 64MP ಹಿಂಭಾಗದ ಕ್ಯಾಮರಾ + 8MP + 2MP ಡೆಪ್ತ್ ಸೆನ್ಸರ್ ಮತ್ತು 2MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

MRP: Rs 12,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ(2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ, 420nit ಬ್ರೈಟ್ ನೆಸ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಒನ್ UI 1.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ ಜೊತೆಗೆ 15W ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ X2

MRP: Rs 16,995

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ(2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ (ಟಿಪಿಕಲ್) / 3920mAh (ಮಿನಿಮಮ್) ಜೊತೆಗೆ 30W VOOC ಫಾಸ್ಟ್ ಚಾರ್ಜಿಂಗ್

ವಿವೋ ಝಡ್1 ಪ್ರೋ

MRP: Rs. 12,990

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ(2340 × 1080 ಪಿಕ್ಸಲ್ಸ್) ಫುಲ್ HD+ 19.5:9 LCD ಸ್ಕ್ರೀನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB LPPDDR4x RAM ಜೊತೆಗೆ 64GB (UFS) ಸ್ಟೋರೇಜ್

• 6GB LPPDDR4x RAM ಜೊತೆಗೆ 128GB (UFS) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 9 ಆಧಾರಿತಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 8-ಮೆಗಾ ಪಿಕ್ಸಲ್ 120° ವೈಡ್ ಆಂಗಲ್ ಕ್ಯಾಮರಾ + 2-ಮೆಗಾ ಪಿಕ್ಸಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್

MRP: Rs. 17,499

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ(2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯುಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 48MP ಹಿಂಭಾಗದ ಕ್ಯಾಮರಾ + 5MP + 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ಎಸ್1 ಪ್ರೋ

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು

• 6.38-ಇಂಚಿನ(2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಸೂಪರ್ AMOLED ಡಿಸ್ಪ್ಲೇ; 90% ಸ್ಕ್ರೀನ್-ಟು ಬಾಡಿ ಅನುಪಾತ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 8GB LPPDDR4x RAM, 128GB ಸ್ಟೋರೇಜ್

• ಡುಯಲ್ ಸಿಮ್

• ಫನ್ ಟಚ್ OS 9.2 ಆಧಾರಿತಆಂಡ್ರಾಯ್ಡ್ 9.0 (ಪೈ)

• 48MP + 8MP + 2MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) ಬ್ಯಾಟರಿ

ರಿಯಲ್ ಮಿ 5 ಪ್ರೋ

MRP: Rs 12,999

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ(2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4035mAh ಬ್ಯಾಟರಿ

Best Mobiles in India

English Summary

The list of devices that we have shared is the most talked smartphones of 2020. All these enlisted smartphones are already available in India and they can be the best phones to buy in March 2020.