ಜನವರಿಯಲ್ಲಿ ಖರೀದಿಸಬಹುದಾದ ಬೆಸ್ಟ್ ಬಜೆಟ್ ಸ್ಮಾರ್ಟ್ ಫೋನ್ ಗಳು


ಕಳೆದ ಕೆಲವು ದಿನಗಳಿಂದ ಬಜೆಟ್ ಸ್ಮಾರ್ಟ್ ಫೋನ್ ಖರೀದಿಸುವುದಕ್ಕೆ ಯೋಚಿಸುತ್ತಿರುವವರಿಗೆ ಜನವರಿ 2020ರಲ್ಲಿ ಸದವಕಾಶ ಒದಗಿಬಂದಿದೆ. ಹೊಸ ಸ್ಮಾರ್ಟ್ ಫೋನ್ ಗಳು ಬಿಡುಗಡೆಗೊಳ್ಳುತ್ತಿರುವ ಹೊಸ ವರ್ಷದ ಸಂದರ್ಬದಲ್ಲಿ ಕೆಲವು ಹಳೆಯ ಬಜೆಟ್ ಸ್ಮಾರ್ಟ್ ಫೋನ್ ಗಳು ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ.

Advertisement

ಭಾರತದಲ್ಲಿ ಅತೀ ಹೆಚ್ಚು ಮಾರಾಟವಾಗುವ ಮೂರನೇ ಅತ್ಯದ್ಭುತ ಬ್ರ್ಯಾಂಡ್ ಅನ್ನಿಸಿಕೊಂಡಿರುವ ರಿಯಲ್ ಮಿ ಯಿಂದ ಅತೀ ಹೆಚ್ಚು ಬಜೆಟ್ ಸ್ಮಾರ್ಟ್ ಫೋನ್ ಗಳು ಲಭ್ಯವಾಗುತ್ತಿದೆ. ಈ ಬಜೆಟ್ ಸ್ಮಾರ್ಟ್ ಫೋನ್ ಗಳಲ್ಲಿ ಅತ್ಯುತ್ತಮ ಕ್ಯಾಮರಾ ವ್ಯವಸ್ಥೆ ಮತ್ತು 4,000 mAh ನ ಬ್ಯಾಟರಿ ವ್ಯವಸ್ಥೆ ಜೊತೆಗೆ ಫಾಸ್ಟ್ ಚಾರ್ಜಿಂಗ್ ತಂತ್ರಗಾರಿಕೆಯನ್ನು ಅಳವಡಿಸಲಾಗಿರುತ್ತದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್ Rs. 16,999 ರುಪಾಯಿ ಬೆಲೆಗೆ ಲಭ್ಯವಾಗಲಿದ್ದು ನಿಮ್ಮ ಶಾಪಿಂಗ್ ಕಾರ್ಟ್ ಗೆ ಖಂಡಿತ ಸೇರಿಸಿಕೊಳ್ಳಬಹುದಾದ ಸ್ಮಾರ್ಟ್ ಫೋನ್ ಆಗಿದೆ. ಈ ಡಿವೈಸ್ ನಲ್ಲಿ 48MP ಟ್ರಿಪಲ್ ಹಿಂಭಾಗದ ಲೆನ್ಸ್ ವ್ಯವಸ್ಥೆ ಇದ್ದು ವೀಡಿಯೋ ಮತ್ತು ಅತ್ಯದ್ಭುತ ಫೋಟೋಗಳನ್ನು ಕ್ಲಿಕ್ಕಿಸಿಕೊಳ್ಳುವುದಕ್ಕೆ ಅನುಕೂಲಕರವಾಗಿದೆ. FHD+ ಡಿಸ್ಪ್ಲೇ ,ಟೈಪ-ಸಿ ಪೋರ್ಟ್ ಮತ್ತು ಅತೀ ಹೆಚ್ಚಿನ ಅಂದರೆ 6,000 mAh ಬ್ಯಾಟರಿ ವ್ಯವಸ್ಥೆ ಇದರಲ್ಲಿದೆ. ವಾಟರ್ ಡ್ರಾಪ್ ನಾಚ್ ವ್ಯವಸ್ಥೆ ಇದರಲ್ಲಿದೆ. ಹಾಗಾದ್ರೆ ಕೆಲವು ಬಜೆಟ್ ಸ್ನೇಹಿ ಡಿವೈಸ್ ಗಳ ಪಟ್ಟಿ ಇಲ್ಲಿದೆ ನೋಡಿ.

Advertisement
ರಿಯಲ್ ಮಿ ಎಕ್ಸ್2

MPR: Rs. 16,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 4GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್/ 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.1 ಆಧಾರಿತ ಆಂಡ್ರಾಯ್ಡ್9.0 (ಪೈ), ColorOS 7.0 ಆಧಾರಿತ ಆಂಡ್ರಾಯ್ಡ್10 ಗೆ ಅಪ್ ಗ್ರೇಡ್ ಆಗಲಿದೆ

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

MPR: Rs. 13,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ, 420nit ಬ್ರೈಟ್ ನೆಸ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್/ 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್9.0 (ಪೈ) ಜೊತೆಗೆ ಒನ್ UI 1.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90ಟಿ 12nm ಪ್ರೊಸೆಸರ್ ಜೊತೆಗೆ 800MHz Mali-G76 3EEMC4 GPU

• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್

• 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್9.0 (ಪೈ) ಜೊತೆಗೆ MIUI 10, MIUI 11 ಗೆ ಅಪ್ ಗ್ರೇಡ್ ಆಗಲಿದೆ.

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh ಬ್ಯಾಟರಿ ಜೊತೆಗೆ 18W ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ5ಎಸ್

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.51-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB RAM ಜೊತೆಗೆ 64GB ಸ್ಟೋರೇಜ್/ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ ಜೊತೆಗೆ 10W ಚಾರ್ಜಿಂಗ್

ಶಿಯೋಮಿ ರೆಡ್ಮಿ ನೋಟ್ 8

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.39-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್/ 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್9.0 (ಪೈ) ಜೊತೆಗೆ MIUI 10

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ವಿವೋ ಯು20

MRP: Rs. 10,990

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB / 6GB RAM

• 64GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್9.0 (ಪೈ) ಜೊತೆಗೆ ಫನ್ ಟಚ್ OS 9.1

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP + 8MP + 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ

ರಿಯಲ್ ಮಿ ಎಕ್ಸ್ ಟಿ

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ ಜೊತೆಗೆ 550nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB / 8GB (LPPDDR4x) RAM, 64GB/128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ಝಡ್ 1 ಪ್ರೋ

MRP: Rs. 13,990

ಪ್ರಮುಖ ವೈಶಿಷ್ಟ್ಯತೆಗಳು

• 6.53 ಇಂಚಿನ FHD+ LCD ಡಿಸ್ಪ್ಲೇ

• 2.3GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್

• 4/6GB RAM ಜೊತೆಗೆ 64/128GB ROM

• ಡುಯಲ್ ಸಿಮ್

• 16MP + 8MP + 2MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 32MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5 ಎಲ್ಇ

• 5000 MAh ಬ್ಯಾಟರಿ

ರಿಯಲ್ ಮಿ5 ಪ್ರೋ

MRP: Rs. 13,999

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್/ 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4035mAh ಬ್ಯಾಟರಿ

ರಿಯಲ್ ಮಿ3 ಪ್ರೋ

MRP: Rs. 12,999

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್/ 6GB (LPPDDR4x) RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್9.0 (ಪೈ)

• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4045mAh ಬ್ಯಾಟರಿ (ಟಿಪಿಕಲ್) / 3960mAh (ಮಿನಿಮಮ್) ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್

Best Mobiles in India

English Summary

The list that we have shared comes with some best budget phones that you can look forward to buying at attractive offers, in January 2020.