2019 ರಲ್ಲಿ ಅತೀ ಹೆಚ್ಚು ಹುಡುಕಾಡಿದ 20 ಪ್ರಮುಖ ಸ್ಮಾರ್ಟ್ ಫೋನ್ ಗಳು


2020 ಕ್ಕೆ ನಾವು ಕಾಲಿಟ್ಟಿದ್ದೇವೆ. ಆದರೂ ಕೂಡ 2019 ರ ಸ್ಮಾರ್ಟ್ ಫೋನ್ ಗಳು ಈಗಲೂ ಕೂಡ ಜನಮಾನಸದಲ್ಲಿದೆ. ಸ್ಯಾಮ್ ಸಂಗ್, ಆಪಲ್, ಹುವಾಯಿ, ಓಪ್ಪೋ ಇತ್ಯಾದಿ ಹಲವು ಫೋನ್ ಗಳು ಈ ಪಟ್ಟಿಯಲ್ಲಿವೆ. ಇದುವರೆಗೂ ಈ ಫೋನ್ ಗಳು ಅತ್ಯುತ್ತಮವಾಗಿ ಮಾರಾಟ ಕಂಡಿವೆ. ಈ ಹ್ಯಾಂಡ್ ಸೆಟ್ ಗಳನ್ನು ಆಪರೇಟ್ ಮಾಡುವಲ್ಲಿ ಗ್ರಾಹಕರು ಕೂಡ ಖುಷಿಯಾಗಿದ್ದಾರೆ. ಹಾಗಾಗಿ 2019 ರಲ್ಲಿ ಗೂಗಲ್ ನಲ್ಲಿ ಅತೀ ಹೆಚ್ಚು ಹುಡುಕಾಡಲ್ಪಟ್ಟ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

Advertisement

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಜೊತೆಗೆ Exynos 9610 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB / 6GB RAM ಜೊತೆಗೆ 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ UI

• ಡುಯಲ್ ಸಿಮ್

• 25MP ಹಿಂಭಾಗದ ಕ್ಯಾಮರಾ + 5MP + 8MP ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

Advertisement
ಒನ್ ಪ್ಲಸ್ 7

MRP: Rs. 30,830

ಪ್ರಮುಖ ವೈಶಿಷ್ಟ್ಯತೆಗಳು

• 6.41-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ ಆಪ್ಟಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU

• 6GB LPDDR4X RAM ಜೊತೆಗೆ 128GB (UFS 3.0) ಸ್ಟೋರೇಜ್

• 8GB LPDDR4X RAM ಜೊತೆಗೆ 256GB (UFS 3.0) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಆಕ್ಸಿಜನ್ ಓಎಸ್ 9.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• 4ಜಿ ವೋಲ್ಟ್

• 3700mAh ಬ್ಯಾಟರಿ

ಒನ್ ಪ್ಲಸ್ 7ಟಿ

MRP: Rs. 34,994

ಪ್ರಮುಖ ವೈಶಿಷ್ಟ್ಯತೆಗಳು

• 6.55-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ 20:9 ಆಸ್ಪೆಕ್ಟ್ ಅನುಪಾತ ಫ್ಲೂಯಿಡ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 ಪ್ಲಸ್ ಜೊತೆಗೆ 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ 675MHz Adreno 640 GPU

• 8GB LPDDR4X RAM ಜೊತೆಗೆ 128GB / 256GB (UFS 3.0) ಸ್ಟೋರೇಜ್

• ಆಂಡ್ರಾಯ್ಡ್ 10 ಜೊತೆಗೆ ಆಕ್ಸಿಜನ್ ಓಎಸ್10.0

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 16MP + 12MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• 4ಜಿ ವೋಲ್ಟ್

• 3800mAh ಬ್ಯಾಟರಿ

ಗುಗಲ್ ಪಿಕ್ಸಲ್ 3ಎ

MRP: Rs. 33,999

ಪ್ರಮುಖ ವೈಶಿಷ್ಟ್ಯತೆಗಳು

• 5.6ಇಂಚಿನ FHD+ OLED ಡಿಸ್ಪ್ಲೇ

• 2GHz ಸ್ನ್ಯಾಪ್ ಡ್ರ್ಯಾಗನ್ 670 ಆಕ್ಟಾ ಕೋರ್ ಪ್ರೊಸೆಸರ್

• 4GB RAM ಜೊತೆಗೆ 64/128 ROM

• 12.2MP ಕ್ಯಾಮರಾ ಜೊತೆಗೆ ಡುಯಲ್ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ

• ಸಿಂಗಲ್ ನ್ಯಾನೋ ಸಿಮ್

• USB ಟೈಪ್-ಸಿ

• 4ಜಿ ವೋಲ್ಟ್/NFC/ಬ್ಲೂಟೂತ್ 5.0

• 3000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ20

MRP: Rs. 11,090

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19:5:9 ಡಿಸ್ಪ್ಲೇ

• ಆಕ್ಟಾ ಕೋರ್ (2.2GHz ಡುಯಲ್ + 1.6GHz ಹೆಕ್ಸಾ) Exynos 7885 14nm ಪ್ರೊಸೆಸರ್ ಜೊತೆಗೆ Mali-G71 GPU

• 3 GB RAM

• 32GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 5MP f/2.2 ಡೆಪ್ತ್ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ಹುವಾಯಿ ಪಿ30

ಪ್ರಮುಖ ವೈಶಿಷ್ಟ್ಯತೆಗಳು

• 6.1-ಇಂಚಿನ FHD+ OLED ಡಿಸ್ಪ್ಲೇ

• 2.6GHz ಆಕ್ಟಾ ಕೋರ್ ಹುವಾಯಿ ಕಿರಿನ್ 980 ಪ್ರೊಸೆಸರ್

• 6GB/8GB RAM 64/128/256GB ROM

• 40MP + 16MP + 8MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 32MP ಮುಂಭಾಗದ ಕ್ಯಾಮರಾ

• ಡುಯಲ್ ಸಿಮ್

• 4ಜಿ/ವೈಫೈ/ಬ್ಲೂಟೂತ್ 5

• USB ಟೈಪ್-ಸಿ

• 3650 MAh ಬ್ಯಾಟರಿ

ಹುವಾಯಿ ಪಿ30 ಲೈಟ್

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು

• 6.15-ಇಂಚಿನ (2312 x 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 96% NTSC color gamut

• ಆಕ್ಟಾ ಕೋರ್ Kirin 710 12nm ಜೊತೆಗೆ ARM Mali-G51 MP4 GPU

• 6GB RAM

• 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMUI 9.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 24MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ + 8MP 120° ಆಲ್ಟ್ರಾ ವೈಡ್ ಕ್ಯಾಮರಾ

• 32MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3340mAh (ಟಿಪಿಕಲ್) ಬ್ಯಾಟರಿ

ಒನ್ ಪ್ಲಸ್ 7 ಪ್ರೋ

MRP: Rs. 39,995

ಪ್ರಮುಖ ವೈಶಿಷ್ಟ್ಯತೆಗಳು

• 6.67-ಇಂಚಿನ (3120 x 1440 ಪಿಕ್ಸಲ್ಸ್) ಕ್ವಾಡ್ HD+ 19.5:9 ಆಸ್ಪೆಕ್ಟ್ ಅನುಪಾತ ಫ್ಲೂಯಿಡ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU

• 6GB LPDDR4X RAM ಜೊತೆಗೆ 128GB (UFS 3.0) ಸ್ಟೋರೇಜ್

• 8GB / 12GB LPDDR4X RAM ಜೊತೆಗೆ 256GB (UFS 3.0) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಆಕ್ಸಿಜನ್ ಓಎಸ್ 9.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 8MP + 16MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಹುವಾಯಿ ಪಿ30 ಪ್ರೋ

MRP: Rs. 71,990

ಪ್ರಮುಖ ವೈಶಿಷ್ಟ್ಯತೆಗಳು

• 6.47-ಇಂಚಿನ (2340 x 1080 ಪಿಕ್ಸಲ್ಸ್) FHD+ OLED HDR ಡಿಸ್ಪ್ಲೇ ಜೊತೆಗೆ DCI-P3 Color Gamut

• HUAWEI Kirin 980 ಪ್ರೊಸೆಸರ್ ಜೊತೆಗೆ 720 MHz ARM Mali-G76MP10 GPU

• 8GB LPDDR4x RAM ಜೊತೆಗೆ 128GB / 256GB / 512GB ಸ್ಟೋರೇಜ್

• ಎನ್ಎಂ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMUI 9.0

• 40MP ಹಿಂಭಾಗದ ಕ್ಯಾಮರಾ + 20MP + 8MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4200mAh (ಟಿಪಿಕಲ್) ಬ್ಯಾಟರಿ

ಆಪಲ್ ಐಫೋನ್ 11 ಪ್ರೋ

MRP: Rs. 99,900

ಪ್ರಮುಖ ವೈಶಿಷ್ಟ್ಯತೆಗಳು

• 5.8 ಇಂಚಿನ ಸೂಪರ್ ರೆಟಿನಾ XDR ಡಿಸ್ಪ್ಲೇ

• ಹೆಕ್ಸಾ ಕೋರ್ ಆಪಲ್ ಎ13 ಬಯೋನಿಕ್

• 6GB RAM ಜೊತೆಗೆ 64/256/512GB ROM

• 12MP + 12MP + 12MP ಟ್ರಿಪಲ್ ಕ್ಯಾಮರಾ ಜೊತೆಗೆ OIS

• 12MP ಮುಂಭಾಗದ ಕ್ಯಾಮರಾ

• ಫೇಸ್ ಐಡಿ

• ಬ್ಲೂಟೂತ್ 5.0

• LTE ಸಪೋರ್ಟ್

• IP68 ನೀರು ಮತ್ತು ಧೂಳು ನಿರೋಧಕ

• ಎನಿಮೋಜಿ

• ವಯರ್ ಲೆಸ್ ಚಾರ್ಜಿಂಗ್

ಆಸೂಸ್ ROG ಫೋನ್ 2

MRP: Rs. 37,999

ಪ್ರಮುಖ ವೈಶಿಷ್ಟ್ಯತೆಗಳು

• 6.59-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 120Hz OLED 10-bit HDR 19.5:9 ಆಸ್ಪೆಕ್ಟ್ ಅನುಪಾತ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 ಪ್ಲಸ್ ಜೊತೆಗೆ 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ 675MHz Adreno 640 GPU

• 8GB LPDDR4x RAM, 128GB (UFS 3.0) ಸ್ಟೋರೇಜ್ / 12GB LPDDR4x RAM, 512GB (UFS 3.0) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ROG UI

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 13MP 125° ಆಲ್ಟ್ರಾ ವೈಡ್ ಕ್ಯಾಮರಾ

• 24MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh (ಟಿಪಿಕಲ್) / 5800mAh (ಮಿನಿಮಮ್) ಬ್ಯಾಟರಿ

ಆಪಲ್ ಐಫೋನ್ 11

MRP: Rs. 63,900

ಪ್ರಮುಖ ವೈಶಿಷ್ಟ್ಯತೆಗಳು

• 6.1 ಇಂಚಿನ ಲಿಕ್ವಿಡ್ ರೆಟಿನಾ HD LCD ಡಿಸ್ಪ್ಲೇ

• ಹೆಕ್ಸಾ ಕೋರ್ ಆಪಲ್ ಎ 13 ಬಯೋನಿಕ್

• 4GB RAM ಜೊತೆಗೆ 64/128/256GB ROM

• 12MP + 12MP ಡುಯಲ್ ಕ್ಯಾಮರಾ ಜೊತೆಗೆ OIS

• 12MP ಮುಂಭಾಗದ ಕ್ಯಾಮರಾ

• ಫೇಸ್ ID

• ಬ್ಲೂಟೂತ್ 5.0

• LTE ಸಪೋರ್ಟ್

• IP68 ನೀರು ಮತ್ತು ಧೂಳು ನಿರೋಧಕ

• ಎನಿಮೋಜಿ

• ವಯರ್ ಲೆಸ್ ಚಾರ್ಜಿಂಗ್

ರೆಡ್ಮಿ ನೋಟ್ 7 ಪ್ರೋ

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್, IR ಸೆನ್ಸರ್

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ನೋಟ್ 7

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 3GB LPDDR4x RAM ಜೊತೆಗೆ 32GB ಸ್ಟೋರೇಜ್

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 13MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) ಬ್ಯಾಟರಿ

ರಿಯಲ್ ಮಿ 3 ಪ್ರೋ

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್ / 6GB (LPPDDR4x) RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4045mAh ಬ್ಯಾಟರಿ (ಟಿಪಿಕಲ್) / 3960mAh (ಮಿನಿಮಮ್) ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್

ಆಪಲ್ ಐಫೋನ್ ಎಕ್ಸ್ಆರ್

MRP: Rs. 44,900

ಪ್ರಮುಖ ವೈಶಿಷ್ಟ್ಯತೆಗಳು

• 6.1-ಇಂಚಿನ (1792 x 828 ಪಿಕ್ಸಲ್ಸ್) LCD 326ppi ಲಿಕ್ವಿಡ್ ರೆಟಿನಾ ಡಿಸ್ಪ್ಲೇ

• ಸಿಕ್ಸ್ ಕೋರ್ ಎ12 ಬಯೋನಿಕ್ 64-bit 7nm ಪ್ರೊಸೆಸರ್ ಜೊತೆಗೆ ಫೋರ್-ಕೋರ್ GPU, ನ್ಯೂಟ್ರಲ್ ಇಂಜಿನ್

• 64GB, 128GB,256GB ಸ್ಟೋರೇಜ್ ಆಯ್ಕೆಗಳು

• iOS 12

• ನೀರು ಮತ್ತು ಧೂಳು ನಿರೋಧಕ (IP67)

• ಡುಯಲ್ ಸಿಮ್ (ನ್ಯಾನೋ + ಇಸಿಮ್ / ಚೀನಾದಲ್ಲಿ ಫಿಸಿಕಲ್ ಸಿಮ್

• 12MP ವೈಡ್ ಆಂಗಲ್ (f/1.8) ಕ್ಯಾಮರಾ

• 7MP ಮುಂಭಾಗದ ಕ್ಯಾಮರಾ

• 4ಜಿ ವೋಲ್ಟ್

• ಬಿಲ್ಟ್ ಇನ್ ರೀಚಾರ್ಜೇಬಲ್ ಲೀಥಿಯಂ ಐಯಾನ್ ಬ್ಯಾಟರಿ

ಒಫ್ಪೋ ಎಫ್11 ಪ್ರೋ

MRP: Rs. 16,990

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 ಆಸ್ಪೆಕ್ಟ್ ಅನುಪಾತ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 6GB RAM, 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್10

MRP: Rs. 54,900

ಪ್ರಮುಖ ವೈಶಿಷ್ಟ್ಯತೆಗಳು

• 6.1 ಇಂಚಿನ QHD+ ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9820/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್

• 8GB RAM ಜೊತೆಗೆ 128/512GB ROM

• ವೈಫೈ

• NFC

• ಬ್ಲೂಟೂತ್

• ಡುಯಲ್ ಸಿಮ್

• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ

• 10MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್

• IP68

• 3400 MAh ಬ್ಯಾಟರಿ

ವಿವೋ ವಿ15 ಪ್ರೋ

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು

• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ ಸೂಪರ್ AMOLED

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 64-bit 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB RAM

• 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ OS 9

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP + 5MP + 8MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3700mAh ಬ್ಯಾಟರಿ

Best Mobiles in India

English Summary

The list that we have shared comes with 20 most searched smartphones in 2019. Find out the detailed specs of these phones in our list.