ವಾಲೆಂಟೈನ್ ಡೇಗೆ ಈ ಸೆಲ್ಫೀ ಕ್ಯಾಮರಾಗಳನ್ನು ಗಿಫ್ಟ್ ಕೊಡುವುದು ಬೆಸ್ಟ್ ಐಡಿಯಾ


ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಯನ್ನು ಪ್ರವೇಶಿಸುತ್ತಿದ್ದಂತೆ ಅವುಗಳ ವೈಶಿಷ್ಟ್ಯತೆಯಲ್ಲೂ ಕೂಡ ಬದಲಾವಣೆಗಳಾಗುತ್ತದೆ. ಅವುಗಳಲ್ಲಿ ಪ್ರಮುಖವಾಗಿರುವುದೆಂದರೆ ಸೆಲ್ಫೀ ಕ್ಯಾಮರಾ ವ್ಯವಸ್ಥೆ. ಸದ್ಯ ಸೆಲ್ಫೀ ಕ್ಯಾಮರಾಗಳಲ್ಲೂ ಕೂಡ ಸಾಕಷ್ಟು ಬದಲಾವಣೆಗಳಾಗಿವೆ.ಪಾಪ್ ಅಪ್ ಸೆಲ್ಫೀ ಕ್ಯಾಮರಾ ಸದ್ಯ ಟ್ರೆಂಡ್ ನಲ್ಲಿದೆ.

Advertisement

ಸೆಲ್ಫೀ ಕ್ಯಾಮರಾ

ಕೆಲವೇ ವರ್ಷಗಳ ಮುಂಚೆ ಹೈ ಎಂಡ್ ಸ್ಮಾರ್ಟ್ ಫೋನ್ ಗಳಲ್ಲ ಮಾತ್ರ ಸಾಮಾನ್ಯ ಸೆಲ್ಫೀ ಕ್ಯಾಮರಾ ವ್ಯವಸ್ಥೆಯನ್ನು ಅಳವಡಿಸಲಾಗಿತ್ತು. ಇದೀಗ ಕೈಗೆಟುಕುವ ಬೆಲೆಯ ಸ್ಮಾರ್ಟ್ ಫೋನ್ ಗಳಲ್ಲೂ ಕೂಡ ಸೆಲ್ಫೀ ಕ್ಯಾಮರಾ ವ್ಯವಸ್ಥೆ ಅತ್ಯದ್ಭುತವಾಗಿರುತ್ತದೆ.

ಸದ್ಯ ಭಾರತದಲ್ಲಿ ಲಭ್ಯವಿರುವ ಸೆಲ್ಫೀ ಕ್ಯಾಮರಾ ವ್ಯವಸ್ಥೆ ಇರುವ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

Advertisement
ಶಿಯೋಮಿ ರೆಡ್ಮಿ ನೋಟ್ 8 ಪ್ರೋ

MRP: Rs. 14,890

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90ಟಿ 12nm ಪ್ರೊಸೆಸರ್ ಜೊತೆಗೆ 800MHz Mali-G76 3EEMC4 GPU

• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್

• 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10, MIUI 11 ಅಪ್ ಗ್ರೇಡ್ ಆಗಲಿದೆ

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh ಬ್ಯಾಟರಿ

ರಿಯಲ್ ಮಿX2

MRP: Rs. 16,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 730G 8nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ಎಸ್ 1 ಪ್ರೋ

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್HD+ ಸೂಪರ್AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB RAM ಜೊತೆಗೆ 256GB ಸ್ಟೋರೇಜ್

• 8GB RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ OS 9

• ಡುಯಲ್ ಸಿಮ್

• 48MP + 8MP + 5MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3700mAh (ಟಿಪಿಕಲ್)ಜೊತೆಗೆ 22.5w ಫಾಸ್ಟ್ ಚಾರ್ಜಿಂಗ್

ಓಫ್ಪೋ ಎಫ್15

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2400 × 1080 ಪಿಕ್ಸಲ್ಸ್) ಫುಲ್HD+ AMOLED ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 8GB (LPPDDR4x) RAM

• 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.1 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್

MRP: Rs. 17,499

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್HD+ ಇನ್ಫಿನಿಟಿ-ಯು ಸೂಪರ್AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 48MP ಹಿಂಭಾಗದ ಕ್ಯಾಮರಾ + 5MP + 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ರಿಯಲ್ ಮಿ XT

MRP: Rs. 15,695

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್HD+ ಸೂಪರ್AMOLED ಡಿಸ್ಪ್ಲೇ ಜೊತೆಗೆ 550nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB / 8GB (LPPDDR4x) RAM, 64GB/128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ Z1x

MRP: Rs. 15,990

ಪ್ರಮುಖ ವೈಶಿಷ್ಟ್ಯತೆಗಳು

• 6.38-ಇಂಚಿನ (2340 × 1080 ಪಿಕ್ಸಲ್ಸ್) 19.5:9 ಆಸ್ಪೆಕ್ಟ್ ಅನುಪಾತಫುಲ್HD+ ಸೂಪರ್AMOLED ಹಾಲೋ ಫುಲ್ ವ್ಯೂ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 6GB LPPDDR4x RAM ಜೊತೆಗೆ 64GB (UFS 2.1) / 128GB (UFS 2.1) ಸ್ಟೋರೇಜ್

• ಡುಯಲ್ ಸಿಮ್

• ಫನ್ ಟಚ್ OS 9.1 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP ಡೆಪ್ತ್ ಸೆನ್ಸಿಂಗ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4420mAh (ಮಿನಿಮಮ್) ಬ್ಯಾಟರಿ

ವಿವೋ ಎಸ್ 1

MRP: Rs. 15,400

ಪ್ರಮುಖ ವೈಶಿಷ್ಟ್ಯತೆಗಳು

• 6.38-ಇಂಚಿನ (2340 × 1080 ಪಿಕ್ಸಲ್ಸ್) ಫುಲ್HD+ 19.5:9 ಸೂಪರ್AMOLED ಡಿಸ್ಪ್ಲೇ; 90% ಸ್ಕ್ರೀನ್-ಟು- ಬಾಡಿ ಅನುಪಾತ

• ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 8GB LPPDDR4x RAM ಜೊತೆಗೆ 128GB ಸ್ಟೋರೇಜ್

• ಡುಯಲ್ ಸಿಮ್

• ಫನ್ ಟಚ್ OS 9.2 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP + 8MP + 2MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) ಬ್ಯಾಟರಿ

Best Mobiles in India

English Summary

The list that we have shared comes with some of the best smart bands that you can buy in India, this Valentine's.