ಭಾರತದ ಮೊದಲ ವಿಶ್ವ ಐಟಿ ಸಮ್ಮೇಳನ
oi
-Varun
By Varun

ದೇಶದಲ್ಲಿ ಮೊಟ್ಟಮೊದಲ ಬಾರಿಗೆ ವಿಶ್ವ ಮಾಹಿತಿ ತಂತ್ರಜ್ಞಾನ ಸಮ್ಮೇಳನ (ವಿಟ್ಫಾರ್) ಮಂಗಳವಾರ ನಡೆಯಲಿದೆ.
ದಕ್ಷಿಣ ಕೊರಿಯಾ, ಕೆನಡಾ, ನೈಜೀರಿಯಾ, ಕೀನ್ಯಾ, ಮಲೇಷಿಯಾ, ಇಸ್ಟೋನಿಯಾ, ಮೊಲ್ಡೊವಾದ ಪ್ರಮುಖ ಹಿರಿಯ ಆಡಳಿತಾಧಿಕಾರಿಗಳು ಮತ್ತು ತಂತ್ರಜ್ಞರು ಒಗ್ಗೂಡಲಿರುವ ಈ ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಯದರ್ಶಿಗಳು ಭಾಗವಹಿಸಲಿರುವುದಾಗಿ ಪ್ರಕಟಣೆ ತಿಳಿಸಿದೆ.
ಮುಂದಿನ ದಿನಗಳಲ್ಲಿ ಆಯಾ ದೇಶಗಳ ವ್ಯವಹಾರಿಕ ಒಪ್ಪಂದಗಳನ್ನು ಮತ್ತಷ್ಟು ವೃದ್ದಿಸುವ ನಿಟ್ಟಿನಲ್ಲಿ ಹಾಗೂ ಮಾಹಿತಿ ತಂತ್ರಜ್ಞಾನಗಳನ್ನು ವಿನಿಮಯ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ಸಭೆ ಮಹತ್ವವೆನಿಸಿದೆ. ಮಂಗಳವಾರ ಆರಂಭವಾಗಲಿರುವ ತಂತ್ರಜ್ಞರ ಸಮಾಗಮ ಸಮಾವೇಶ ವಿಟ್ಫಾರ್ನ್ನು ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಸಚಿವ ಕಪಿಲ್ ಸಿಬಲ್ ಅವರು ಉದ್ಘಾಟಿಸಲಿದ್ದಾರೆ.
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications
