ತಂದೆ, ಮಕ್ಕಳ ಸಂಬಂಧವನ್ನು ತೋರಿಸುವ ಚಿತ್ರಗಳು
ಇಂದು ವಿಶ್ವ ತಂದೆಯ ದಿನಾಚರಣೆ. ಜಗತ್ತಿನ 52 ರಾಷ್ಟ್ರಗಳಲ್ಲಿ, ಪ್ರತಿ ವರ್ಷದ ಜೂನ್ ತಿಂಗಳ ಮೂರನೇ ಭಾನುವಾರ ಮತ್ತು ಇತರ ಕಡೆಗಳಲ್ಲಿ ಇನ್ನಿತರ ದಿನಗಳಂದೂ ತಂದೆಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. 20ನೇ ಶತಮಾನದ ಆರಂಭದಲ್ಲಿ ಅಮೆರಿಕದಲ್ಲಿ ಆರಂಭಗೊಂಡ ಈ ದಿನಾಚರಣೆ ಇಂದು ವಿಶ್ವದ ಹಲವು ರಾಷ್ಟ್ರಗಳಲ್ಲಿ ಮಕ್ಕಳು ಈ ದಿನಾಚರಣೆಯನ್ನು ಆಚರಿಸುತ್ತಿದ್ದಾರೆ. ಹೀಗಾಗಿ ತಂದೆ ಮಕ್ಕಳ ಸಂಬಂಧ ಹೇಗಿರಬೇಕು ಎಂದು ತೋರಿಸಿ ಬಾಕ್ಸ್ ಆಫೀಸ್ನಲ್ಲಿ ಹಿಟ್ ಆಗಿರುವ ಇಂಗ್ಲಿಷ್ ಚಿತ್ರಗಳನ್ನು ಟ್ರೈಲರ್ಗಳನ್ನು ಇಲ್ಲಿ ನೀಡಲಾಗಿದೆ. ಯೂಟ್ಯೂಬ್ನಲ್ಲಿ ಈ ಚಿತ್ರಗಳು ಲಭ್ಯವಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ
ಐ ಆಮ್ ಸ್ಯಾಮ್
ಬುದ್ದಿ ಮಾಂದ್ಯ ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಈ ಚಿತ್ರದಲ್ಲಿ ನೋಡಬಹುದು
ದಿ ರೋಡ್
ನಾಗರಿಕತೆಯ ಅಂತ್ಯದಲ್ಲಿ ತಂದೆ ಮಗಳನ್ನು ಹೇಗೆ ರಕ್ಷಣೆ ಮಾಡುತ್ತಾನೆ ಎನ್ನುವ ಕಥೆ ಈ ಚಿತ್ರದಲ್ಲಿದೆ.
Mrs. Doubtfire
ವಿಚ್ಛೇದನ ನೀಡಿದ ತಂದೆ ಮತ್ತು ಮಕ್ಕಳ ಸಂಬಂಧವನ್ನು ಈ ಚಿತ್ರ ತೋರಿಸುತ್ತದೆ
ಬಿಗ್ ಡ್ಯಾಡಿ
ತಂದೆ ಮತ್ತು ಮಗನ ಕಥೆಯಿರುವ ಫುಲ್ ಕಾಮಿಡಿ ಚಿತ್ರ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications
