Just In
- 10 hrs ago Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- 11 hrs ago Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- 12 hrs ago Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- 14 hrs ago Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
Don't Miss
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
24 ಗಂಟೆಗಳಲ್ಲಿ ನಿಮ್ಮ ವಾಟ್ಸಾಪ್ ಪ್ರೊಫೈಲ್ ಯಾರು ನೋಡಿದ್ದಾರೆ ಚೆಕ್ ಮಾಡುವುದು ಹೇಗೆ?
ವಾಟ್ಸಾಪ್ ಪ್ರಪಂಚದ ಪ್ರಖ್ಯಾತ ಮೆಸೇಜಿಂಗ್ ಆಪ್ ಎಂಬುದು ಹೊಸ ವಿಷಯವೇನು ಅಲ್ಲ. ಅಂದಹಾಗೆ ಇತ್ತೀಚೆಗೆ ಫೇಸ್ಬುಕ್ ಮಾಲೀಕತ್ವದ ವಾಟ್ಸಾಪ್ ಕಂಪನಿ ಆಪ್ಗೆ ಜಿಫ್ ಸೆಂಡಿಂಗ್ ಮತ್ತು ಆಡಿಯೋ ಕರೆಯ ಫೀಚರ್ಗಳನ್ನು ಸೇರಿಸಿದೆ.
ವಾಟ್ಸಾಪ್ ಬಗೆಗಿನ ಇತ್ತೀಚಿನ ಅಪ್ಡೇಟ್ ಎಂದರೆ, ವೀಡಿಯೊ ಕರೆ ಫೀಚರ್ ಟೆಸ್ಟಿಂಗ್ ನಡೆಸುತ್ತಿದೆ. ಅಂದಹಾಗೆ ಈಗಾಗಲೇ ಸಾಮಾಜಿಕ ತಾಣವಾದ 'ಲಿಂಕ್ಡ್ಇನ್' ತನ್ನ ಬಳಕೆದಾರರಿಗೆ ಯಾರು ಅವರ ಪ್ರೊಫೈಲ್ ಅನ್ನು ನೋಡಿದ್ದಾರೆ ಎಂಬ ಮಾಹಿತಿಯನ್ನು ತಿಳಿಯಲು ಫೀಚರ್ ನೀಡಿದೆ.
Read also:ಇಂಟರ್ನೆಟ್ ಇಲ್ಲದೆಯೇ ಫೋನ್ನಲ್ಲಿ ವಾಟ್ಸಾಪ್ ಬಳಕೆ ಹೇಗೆ?
ಅಂತೆಯೇ ಇಂದಿನ ಲೇಖನದಲ್ಲಿ ವಾಟ್ಸಾಪ್(WhatsApp) ಬಳಕೆದಾರರು ತಮ್ಮ ಪ್ರೊಫೈಲ್ ಅನ್ನು 24 ಗಂಟೆಗಳ ಸಮಯದಲ್ಲಿ ಯಾರು ನೋಡಿದ್ದಾರೆ ಎಂದು ತಿಳಿಯಬಹುದಾದ ಟ್ರಿಕ್ಸ್ ಅನ್ನು ಪರಿಚಯಿಸುತ್ತಿದ್ದೇವೆ. ವಾಟ್ಸಾಪ್ ಆಪ್ ಓಪನ್ ಮಾಡಿದರಂತು ಯೂತ್ಸ್ಗಳು ಹುಡುಗರೇ ಆಗಲಿ, ಹುಡುಗಿಯರೇ ಆಗಲಿ ತಮ್ಮ ಸ್ನೇಹಿತರ ಪ್ರೊಫೈಲ್ ಪಿಕ್ ಚೆಕ್ ಮಾಡುವುದನ್ನು ಮಿಸ್ ಮಾಡುವುದಿಲ್ಲ. ಈ ರೀತಿ ನಿಮ್ಮ ಪ್ರೊಫೈಲ್ ಅನ್ನು ಯಾರು ನೋಡಿದ್ದಾರೆ ಎಂದು ತಿಳಿಯಲು ಇಂದಿನ ಟ್ರಿಕ್ಸ್ ಅನ್ನು ತಿಳಿಯಿರಿ.
ಇಮೇಜ್ ಕ್ರಾಪ್ ಮಾಡದೇ ವಾಟ್ಸಾಪ್ ಪ್ರೊಫೈಲ್ ಪಿಕ್ ಸೆಟ್ ಹೇಗೆ?
ಹಂತ 1ː 'WhatApp -Who Viewed Me' ಆಪ್ ಡೌನ್ಲೋಡ್ ಮಾಡಿ
ವಾಟ್ಸಾಪ್ನಲ್ಲಿ ನಿಮ್ಮ ಪ್ರೊಫೈಲ್ ಅನ್ನು ಯಾರು ನೋಡಿದ್ದಾರೆ ಎಂದು ತಿಳಿಯಲು 'WhatApp -Who Viewed Me' ಆಪ್ ಡೌನ್ಲೋಡ್ ಮಾಡಿ . ಅಂದಹಾಗೆ ಈ ಆಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿಲ್ಲ. ಆದ್ದರಿಂದ ಗೂಗಲ್ನಲ್ಲಿ ಸರ್ಚ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 ː ಅಪ್ರೂವ್ ಓಪನ್ ಮಾಡಿ
ಆಪ್ ಅನ್ನು ಇನ್ಸ್ಟಾಲ್ ಮಾಡಿ, ಓಪನ್ ಮಾಡಿ. ಅಪ್ಲಿಕೇಶನ್ನಲ್ಲಿ ನೀಡಿದ ಪ್ರಾಥಮಿಕ ಎಚ್ಚರಿಕೆಗಳೆಲ್ಲವನ್ನು ಅಪ್ರೂವ್ ಮಾಡಿ.
ಹಂತ 3ː ಸ್ಕ್ಯಾನ್ ಬಟನ್ ಕ್ಲಿಕ್ ಮಾಡಿ
ನಂತರದಲ್ಲಿ ಹೋಮ್ ಸ್ಕ್ರೀನ್ನಲ್ಲಿ ಲಭ್ಯವಿರುವ ಸ್ಕ್ಯಾನ್ ಬಟನ್ ಅನ್ನು ಕ್ಲಿಕ್ ಮಾಡಿ.
ಹಂತ 4ː ಲೀಸ್ಟ್ ಲೋಡ್ ಆಗುವವರೆಗೆ ಕಾಯಿರಿ
ಅಂದಹಾಗೆ ಡಾಟಾ ಅಪ್ಡೇಟ್ ಆಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಡಾಟಾ ಲೋಡ್ ಆದ ನಂತರ ನೀವು ನಿಮ್ಮ ಪ್ರೊಫೈಲ್ಗೆ 24 ಗಂಟೆಗಳ ಅವಧಿಯಲ್ಲಿ ಯಾರು ಭೇಟಿ ನೀಡಿದ್ದಾರೆ ಎಂಬುದನ್ನು ಚೆಕ್ ಮಾಡಬಹುದು.
ಇದು ಅಪಾಯಕಾರಿಯೇ ?
ಖಂಡಿತ ಇಲ್ಲ. ಅಪ್ಲಿಕೇಶನ್ ಅಪಾಯಕಾರಿ ಅಲ್ಲ ಮತ್ತು ನಿಮ್ಮ ಯಾವುದೇ ಡಾಟಾ ವಿವರಣೆಯನ್ನು ಟ್ರ್ಯಾಕ್ ಮಾಡುವುದಿಲ್ಲ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999