Just In
- 1 hr ago Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್‌ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- 2 hrs ago Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- 3 hrs ago Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- 5 hrs ago Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
Don't Miss
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಪದೇ ಪದೇ ಆಪ್ ಕ್ರಾಷ್ ಆಗ್ತಿದೆಯಾ..? ಇಲ್ಲಿದೆ ಪರಿಹಾರ..!
ನೀವು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಸುವಾಗ ಅಪ್ಲಿಕೇಷನ್ ಕ್ರಾಷ್ ಆಗುವ ಸಮಸ್ಯೆಯನ್ನು ಎದುರಿಸುತ್ತಿದ್ದೀರಿ. ಈ ಅನುಭವ ನಿಮಗೆ ಮಾತ್ರ ಆಗುತ್ತಿಲ್ಲ. ಜಾಗತಿಕವಾಗಿ ಈ ಸಮಸ್ಯೆ ಎದುರಾಗಿದ್ದು, ಗೂಗಲ್ ಮತ್ತು ಇಂಟರ್‌ನೆಟ್ ತಜ್ಞರು ಈಗಾಗಲೇ ಈ ಸಮಸ್ಯೆಯನ್ನು ಬಗೆಹರಿಸಲು ಕಾರ್ಯನಿರ್ವಹಿಸುತ್ತಿದ್ದಾರೆ.
ಆಂಡ್ರಾಯ್ಸ್ ಸಿಸ್ಟಮ್ ವೆಬ್ ವೀವ್ ಎಂಬ ಸಿಸ್ಟಮ್ ಕಂಪೊನೆಂಟ್‌ನಿಂದ ಈ ಸಮಸ್ಯೆ ಸೃಷ್ಟಿಯಾಗಿದೆ. ಆಂಡ್ರಾಯ್ಡ್ ಸಿಸ್ಟಮ್ ವೆಬ್ ವೀವ್ ವೆಬ್ ಮಾಹಿತಿಯನ್ನು ಆಪ್‌ನಲ್ಲಿ ತೋರಿಸುವ ಕೆಲಸವನ್ನು ಮಾಡುತ್ತಿತ್ತು. ಈಗಾಗಲೇ ಸ್ಯಾಮ್‌ಸಂಗ್ ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಲಾಗಿದೆ ಎಂದು ಹೇಳಿ, ಹೇಗೆ ಫಿಕ್ಸ್ ಮಾಡಬಹುದು ಎಂಬುದನ್ನು ತಿಳಿಸಿದೆ. ಇದನ್ನೇ, ಬೇರೆ ಸ್ಮಾರ್ಟ್‌ಫೋನ್ ಬಳಕೆದಾರರು ಬಳಸಬಹುದು.
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಗೂಗಲ್ ಈಗಾಗಲೇ ಕಾರ್ಯಾರಂಭ ಮಾಡಿದೆ. ದಿ ವರ್ಜ್ ವರದಿ ಪ್ರಕಾರ ವೆಬ್ ವೀವ್‌ನಿಂದ ಕೆಲವು ಬಳಕೆದಾರರ ಅಪ್ಲಿಕೇಷನ್ ಕ್ರಾಷ್ ಆಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಸಮಸ್ಯೆಯನ್ನು ಬಗೆಹರಿಸಲು ನಾವು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಗೂಗಲ್ ಹೇಳಿದೆ.
ಈ ಸಮಸ್ಯೆ ಜಾಗತಿಕವಾಗಿದ್ದು, ಗೂಗಲ್ ಮಾಲೀಕತ್ವದ ಜಿಮೇಲ್ ಹಾಗೂ ಗೂಗಲ್ ಪೇ ಆಪ್‌ಗಳು ಕೂಡ ಇದರಿಂದ ಹೊರತಾಗಿಲ್ಲ ಎಂದು ಹೇಳಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಕಾಡುತ್ತಿರುವ ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತಿರುವುದಾಗಿ ಗೂಗಲ್ ಫೆಬ್ರವರಿಯಲ್ಲಿ ತಿಳಿಸಿತ್ತು.
ವಿಯರ್ ಒಎಸ್‌ನಲ್ಲಿ ʼಹೇ ಗೂಗಲ್ʼ ಗೂಗಲ್ ಅಸಿಸ್ಟಂಟ್ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದಿಲ್ಲ. ಸ್ಮಾರ್ಟ್‌ವಾಚ್‌ಗಳಲ್ಲಿ ಆಂಡ್ರಾಯ್ಡ್ ಆಧಾರಿತ ಒಎಸ್ ಇದಾಗಿದ್ದು, ಈ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸಿ ಹೊಸ ಅಪ್‌ಡೇಟ್ ಬಿಡುಗಡೆ ಮಾಡುವುದಾಗಿ ಗೂಗಲ್ ಕಳೆದ ತಿಂಗಳು ಹೇಳಿತ್ತು. ಕೇವಲ ಹೊಸ ಅಪ್‌ಡೇಟ್ ಮಾತ್ರವಲ್ಲದೇ ಎಲ್ಲ ರೀತಿಯ ಫೀಚರ್‌ಗಳನ್ನು ಉನ್ನತೀಕರಿಸುವುದಾಗಿ ತಿಳಿಸಿತ್ತು.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999