Home
ಕಂಪ್ಯೂಟರ್‌‌

ಕಡಿಮೆ ಬಜೆಟ್‌ನ ಟಾಪ್‌ ಕಂಪೆನಿಗಳ ಟ್ಯಾಬ್ಲೆಟ್‌ಗಳು

By Ashwath

ಸ್ಮಾರ್ಟ್‌ಫೋನ್‌ ಕಂಪೆನಿಗಳ ಮಧ್ಯೆ ಹೇಗೆ ಸ್ಪರ್ಧೆಗಳು ಹೆಚ್ಚಾಗುತ್ತಿದಿಯೋ ಅದೇ ರೀತಿಯಲ್ಲಿ ಟ್ಯಾಬ್ಲೆಟ್‌ನಲ್ಲೂ ಈಗ ಕಂಪೆನಿಗಳ ಮಧ್ಯೆ ಸ್ಪರ್ಧೆ‌ ಹೆಚ್ಚಾಗುತ್ತಿವೆ. ಹಿಂದೆ ಕೆಲವೇ ಕೆಲವು ಕಂಪೆನಿಗಳು ಟ್ಯಾಬ್ಲೆಟ್‌ಗಳು ಮಾರುಕಟ್ಟೆಯಲ್ಲಿದ್ದರೆ ಈಗ ದೇಶಿಯ ಕಂಪೆನಿಗಳು ಟ್ಯಾಬ್ಲೆಟ್ ಮಾರುಕಟ್ಟೆಗೆ ಇಳಿದಿವೆ. ಹೀಗಾಗಿ ಇಲ್ಲಿ ಸದ್ಯ ಹೆಚ್ಚು ಖರೀದಿಯಾಗುತ್ತಿರುವ 15 ಸಾವಿರ ಮತ್ತು 25 ಸಾವಿರದೊಳಗಿನ ಟಾಪ್‌ ಕಂಪೆನಿಗಳ ಟ್ಯಾಬ್ಲೆಟ್‌‌ಗಳ ಮಾಹಿತಿಯಿದೆ. ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆಯನ್ನು ಓದಿಕೊಂಡು ಹೋಗಿ. ಇಷ್ಟವಾದಲ್ಲಿ ಈ ಟ್ಯಾಬ್ಲೆಟ್‌ನ್ನು ಖರೀದಿಸಿ.

ವಿವಿಧ ಕಂಪೆನಿಗಳ ಆಕರ್ಷ‌‌ಕ ಟ್ಯಾಬ್ಲೆಟ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಸ್ಯಾಮ್‌ಸಂಗ್ ಗೆಲಾಕ್ಸಿ ಟ್ಯಾಬ್‌ 3

ಸ್ಯಾಮ್‌ಸಂಗ್ ಗೆಲಾಕ್ಸಿ ಟ್ಯಾಬ್‌ 3

ಬೆಲೆ:16,199

ವಿಶೇಷತೆ:
7 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1024 x 600 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
3 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
8/16GB ಆಂತರಿಕ ಮೆಮೋರಿ
1GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌ 3.0,ಯುಎಸ್‌ಬಿ 2.0,
4,000 mAh ಬ್ಯಾಟರಿ

 ಆಪಲ್‌ 16GB ಐಪ್ಯಾಡ್‌‌ ಮಿನಿ

ಆಪಲ್‌ 16GB ಐಪ್ಯಾಡ್‌‌ ಮಿನಿ

ಬೆಲೆ:21,634

ವಿಶೇಷತೆ:
7.9 ಇಂಚಿನ ಎಲ್‌ಡಿ ಬ್ಯಾಕ್‌ಲಿಟ್‌ ಸ್ಕ್ರೀನ್‌
ಐಓಎಸ್‌ 6
ಐಕ್ಲೌಡ್‌ ಎ5
5 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
6.3 Watt Lithium - Polymer ಬ್ಯಾಟರಿ

ನೆಕ್ಸಸ್ 7 ಟ್ಯಾಬ್ಲೆಟ್‌

ನೆಕ್ಸಸ್ 7 ಟ್ಯಾಬ್ಲೆಟ್‌

ಬೆಲೆ:18,299

ವಿಶೇಷತೆ:
7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌ ( 1280x800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
NVIDIA ಟೆಗ್ರಾ 3 ಕ್ವಾಡ್ ಕೋರ್ ಪ್ರೊಸೆಸರ್
1 GB RAM
1.2 ಎಂಪಿ ಮುಂದುಗಡೆ ಕ್ಯಾಮೆರಾ
16 ಜಿಬಿ ಆಂತರಿಕ ಮೆಮೋರಿ
ವೈಫೈ,ಬ್ಲೂಟೂತ್‌ ಇದೆ, ಆದರೆ 3ಜಿ ಇಲ್ಲ
4325mAh ಬ್ಯಾಟರಿ

ಏಸಸ್‌ ಫೋನ್‌ಪ್ಯಾಡ್‌ ಟ್ಯಾಬ್ಲೆಟ್‌

ಏಸಸ್‌ ಫೋನ್‌ಪ್ಯಾಡ್‌ ಟ್ಯಾಬ್ಲೆಟ್‌


ಬೆಲೆ: 17,999

ವಿಶೇಷತೆ:
7 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
1.6 GHz ಪ್ರೊಸೆಸರ್‍
3 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4270 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ಯಾಬ್‌ 3 ಟಿ 310

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ಯಾಬ್‌ 3 ಟಿ 310

ಬೆಲೆ: 21,945

ವಿಶೇಷತೆ:
8 ಟಿಎ‌ಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್
1.5 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4450 mAh ಬ್ಯಾಟರಿ

Click Here For List of New Smartphones And Tablets Price & Specs

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+