Subscribe to Gizbot

ಭಾರತದ ಮಾರುಕಟ್ಟೆಗೆ ಡೊಮೊ ಟ್ಯಾಬ್ಲೆಟ್

Posted By:

ಡೊಮೊ ಕಂಪೆನಿಯ ಹೊಸ ಟ್ಯಾಬ್ಲೆಟ್‌ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಸ್ಲೇಟ್‌ ಎಕ್ಸ್‌ 3ಜಿ ಹೆಸರಿನ ಟ್ಯಾಬ್ಲೆಟ್‌ ಬಿಡುಗಡೆಯಾಗಿದ್ದು, ಟ್ಯಾಬ್ಲೆಟ್‌ಗೆ 12,999 ರೂ ಬೆಲೆ ನಿಗದಿ ಪಡಿಸಿದೆ.

7 ಇಂಚಿನ ಎಚ್‌ಡಿ ಸ್ಕ್ರೀನ್‌ ಹೊಂದಿರುವ ಟ್ಯಾಬ್ಲೆಟ್‌ 10.8x19.2x1.0 ಮಿ.ಮೀ ಗಾತ್ರವನ್ನು ಹೊಂದಿದ್ದು 315 ಗ್ರಾಂ ತೂಕವನ್ನು ಹೊಂದಿದೆ.ಡೊಮೊ ಈ ಟ್ಯಾಬ್ಲೆಟ್‌ಗೆ 12,999 ರೂ ನಿಗದಿ ಮಾಡಿದ್ದರೆ,ಆನ್‌ಲೈನ್‌ ಶಾಪಿಂಗ್‌ ತಾಣ ಹೋಮ್‌ಶಾಪ್‌ 18 ಡಿಸ್ಕೌಂಟ್‌ ಆಫರ್‌ ನೀಡಿದ್ದು 9,999 ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ ಖರೀದಿಸಬಹುದು.

ವಿವಿಧ ಕಂಪೆನಿಗಳ ಆಕರ್ಷ‌ಕ ಟ್ಯಾಬ್ಲೆಟ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಭಾರತದ ಮಾರುಕಟ್ಟೆಗೆ ಡೊಮೊ ಟ್ಯಾಬ್ಲೆಟ್

ಡೊಮೊ ಸ್ಲೇಟ್‌ ಎಕ್ಸ್‌ 3ಜಿ(DOMO Slate X3G)
ವಿಶೇಷತೆ:
ಸಿಂಗಲ್‌ ಸಿಮ್‌
7 ಇಂಚಿನ ಎಲ್‌ಸಿಡಿ ಸ್ಕ್ರೀನ್‌(1024 x 600 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
24 GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
ಎಚ್‌ಡಿ ವಿಡಿಯೋ ರೆಕಾರ್ಡಿಂಗ್‌
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಮೈಕ್ರೋಯುಎಸ್‌ಬಿ
3200 mAh ಬ್ಯಾಟರಿ

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot