Subscribe to Gizbot

ಏಸಸ್‌ನಿಂದ ಮತ್ತೊಂದು ಟ್ಯಾಬ್ಲೆಟ್‌

Written By:

ಏಸಸ್‌ ಕಂಪೆನಿ ಭಾರತದ ಮಾರುಕಟ್ಟೆಗೆ ಮತ್ತೊಂದು ಟ್ಯಾಬ್ಲೆಟ್‌ ಬಿಡುಗಡೆ ಮಾಡಲಿದ್ದಾರೆ. ಇದೇ ಬುಧವಾರ ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಆಪರೇಟಿಂಗ್‌ ಸಿಸ್ಟಂ ಇರುವಂತಹ ಈ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಲಿದ್ದಾರೆ.
ನವದೆಹಲಿ ಈ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಲಿದ್ದು ಬೆಲೆಯ ಬಗ್ಗೆ ಕಂಪೆನಿ ಅಧಿಕೃತವಾಗಿ ತಿಳಿಸದಿದ್ದರೂ ಈ ಟ್ಯಾಬ್ಲೆಟ್‌ ಬೆಲೆ ಸುಮಾರು ಹತ್ತು ಸಾವಿರ ರೂ ಬೆಲೆ ನಿಗದಿ ಪಡಿಸುವ ಸಾಧ್ಯತೆಯಿದೆ.

ಏಸಸ್‌ನಿಂದ ಮತ್ತೊಂದು ಟ್ಯಾಬ್ಲೆಟ್‌

ಏಸಸ್‌ ಮೆಮೋ ಪ್ಯಾಡ್‌
ವಿಶೇಷತೆ:

ಆಂಡ್ರಾಯ್ಡ್‌ ಜೆಲ್ಲಿಬೀನ್‌ ಆಪರೇಟಿಂಗ್‌ ಸಿಸ್ಟಂ
7 ಇಂಚಿನ ಎಲ್‌ಇಡಿ ಸ್ಕ್ರೀನ್‌(1024 X 600 ಪಿಕ್ಸೆಲ್‌)
1GB of RAM
1 GHz ಸಿಂಗಲ್‌ ಕೋರ್‌ ಪ್ರೋಸೆಸರ್‌
8GB/16GB ಆಂತರಿಕ ಮೊಮೋರಿ
ಹಿಂದುಗಡೆ ಕ್ಯಾಮೆರಾ ಇಲ್ಲ
ಮುಂದುಗಡೆ 1 ಮೆಗಾಪಿಕ್ಸೆಲ್‌ ಕ್ಯಾಮೆರಾ
4270mAh ಬ್ಯಾಟರಿ

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot