ಎಚ್‌ಸಿಎಲ್‌ನಿಂದ ಕಡಿಮೆ ಬೆಲೆಯ ಜೆಲ್ಲಿಬೀನ್ ಟ್ಯಾಬ್ಲೆಟ್
oi
-Ashwath
By Ashwath
ಕಡಿಮೆ ಬೆಲೆಯ ಜೆಲ್ಲಿ ಬೀನ್ ಟ್ಯಾಬ್ಲೆಟ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಒಂದು ಗುಡ್ ನ್ಯೂಸ್.ಎಚ್‌ಸಿಎಲ್ ಕಂಪೆನಿ ಹೊಸ 7 ಇಂಚು ಕೆಪಾಸಿಟಿವ್ ಟಚ್‌ಸ್ಕ್ರೀನ್ ಹೊಂದಿರುವ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದೆ. ಸದ್ಯದ ಮಾರುಕಟ್ಟೆಯಲ್ಲಿ ಜೆಲ್ಲಿ ಬೀನ್ ಆಪರೇಟಿಂಗ್ ಸಿಸ್ಟಂ ಕಡಿಮೆ ಬೆಲೆಯ ಟ್ಯಾಬ್ಲೆಟ್ ಇದಾಗಿದ್ದು ಗ್ರಾಹಕರು ಆನ್‌ಲೈನ್ ಶಾಪಿಂಗ್ ತಾಣ infibeamನಲ್ಲಿ 5,449 ಬೆಲೆಯಲ್ಲಿ ಖರೀದಿಸಬಹುದು.

ಎಚ್‌ಸಿಎಲ್ ಎಂಇ ಟ್ಯಾಬ್ಲೆಟ್(HCL ME U3)
ವಿಶೇಷತೆ:
7 ಇಂಚಿನ ಮಲ್ಟಿ ಟಚ್ ಕೆಪಾಸಿಟಿವ್ ಟಚ್‌ಸ್ಕ್ರೀನ್(800x480 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.0 GHz ಪ್ರೊಸೆಸರ್
2.0 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ
ಇದನ್ನೂ ಓದಿ: ಲ್ಯಾಪ್‌ಟಾಪ್ ಜಗತ್ತಿನ ಸ್ವಾರಸ್ಯಕರ ಚಿತ್ರಗಳು
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Saturday, August 24, 2013, 12:57 [IST]
Other articles published on Aug 24, 2013


Click it and Unblock the Notifications