ಐಬಾಲ್‌ನಿಂದ ಡ್ಯುಯಲ್ ಸಿಮ್ ಟ್ಯಾಬ್ಲೆಟ್ ಬಿಡುಗಡೆ
ದೇಶೀಯ ಕಂಪೆನಿ ಐಬಾಲ್ ಮಾರುಕಟ್ಟೆಗೆ ಡ್ಯುಯಲ್ ಸಿಮ್ ಟ್ಯಾಬ್ಲೆಟ್ ಬಿಡುಗಡೆ ಮಾಡಿದೆ.ಸ್ಲೈಡ್ 3ಜಿ17 ಟ್ಯಾಬ್ಲೆಟ್ ಬಿಡುಗಡೆ ಮಾಡಿದ್ದು 7649 ರೂಪಾಯಿ ನಿಗದಿ ಮಾಡಿದೆ.
ಡ್ಯುಯಲ್‌ಸಿಮ್ ಹಾಕಬಹುದಾದ ಟ್ಯಾಬ್ಲೆಟ್ ಇದಾಗಿದ್ದು ಒಂದು ಸಿಮ್ 3ಜಿ ನೆಟ್‌ವರ್ಕ್‌ಗೆ ಬೆಂಬಲ ನೀಡಿದ್ದರೆ ಇನ್ನೊಂದು 2ಜಿ ನೆಟ್‌ವರ್ಕ್‌ಗೆ ಬೆಂಬಲ ನೀಡುತ್ತದೆ.ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್,1.3 GHz ಡ್ಯುಯಲ್ ಕೋರ್ ಪ್ರೊಸೆಸರ್,512 ಎಂಬಿ ರ್‍ಯಾಮ್,4ಜಿಬಿ ಆಂತರಿಕ ಮೆಮೊರಿ,2 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಟ್ಯಾಬ್ಲೆಟ್ ಒಳಗೊಂಡಿದೆ.

ಐಬಾಲ್ ಸ್ಲೈಡ್ 3ಜಿ17
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
7 ಇಂಚಿನ ಕೆಪಾಸಿಟಿವ್ ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ
ಇದನ್ನೂ ಓದಿ:ಸೋಶಿಯಲ್ ಮೀಡಿಯಾ ಪ್ರಪಂಚ ಹೇಗಿದೆ ನೋಡಿದ್ದೀರಾ?


Click it and Unblock the Notifications