ಐಬಾಲ್ ಆಂಡಿ ಡ್ಯುಯಲ್ ಸಿಮ್ ಟ್ಯಾಬ್ಲೆಟ್ ಬಿಡುಗಡೆ
oi
-Ashwath
By Ashwath
ಐಬಾಲ್ ಆಂಡಿ ಕಂಪೆನಿ ಹೊಸ ಟ್ಯಾಬ್ಲೆಟ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸ್ಲೈಡ್ 3ಜಿ ಹೆಸರಿನ ಟ್ಯಾಬ್ಲೆಟ್ ಬಿಡುಗಡೆ ಮಾಡಿದ್ದು,17,999 ಬೆಲೆಯನ್ನು ನಿಗದಿ ಮಾಡಿದೆ.
ಡ್ಯುಯಲ್ ಸಿಮ್ ಹಾಕಬಹುದಾದ ಟ್ಯಾಬ್ಲೆಟ್, ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಹೊಂದಿದೆ.6000mAh ಬ್ಯಾಟರಿ,1GB ರ್‍ಯಾಮ್ ,8GB ಆಂತರಿಕ ಮೆಮೊರಿಯನ್ನು ಟ್ಯಾಬ್ಲೆಟ್ ಒಳಗೊಂಡಿದೆ.

ಐಬಾಲ್ ಸ್ಲೈಡ್ 3ಜಿ
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
10.1 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್ (1280x800 ಪಿಕ್ಸೆಲ್)
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,
6000mAh ಬ್ಯಾಟರಿ
ಇದನ್ನೂ ಓದಿ: ಗೂಗಲ್‌ನಲ್ಲಿ ಭಾರತದ ಗ್ರಾಹಕರು ಹೆಚ್ಚು ಹುಡುಕಿದ ಟಾಪ್-10 ಸ್ಮಾರ್ಟ್‌ಫೋನ್‌ಗಳು
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Thursday, December 19, 2013, 16:07 [IST]
Other articles published on Dec 19, 2013


Click it and Unblock the Notifications