ಭವಿಷ್ಯದ ಟ್ಯಾಬ್ಲೆಟ್‌ಗಳು ಇಲ್ಲಿದೆ ನೋಡಿ
ವಿಜ್ಞಾನ ಲೋಕದಲ್ಲಿ ಆವಿಷ್ಕಾರ ನಡೆದಂತೆ ತಂತ್ರಜ್ಞಾನದಲ್ಲಿ ಬದಲಾವಣೆ ಆಗುತ್ತಿರುತ್ತದೆ. ಈಗ ಇರುವ ಎಲೆಕ್ಟ್ರಾನಿಕ್ಸ್ ಗ್ಯಾಡ್ಜೆಟ್‌ಗಳು ಮುಂದೆ ಇರುವುದಿಲ್ಲ. ವರ್ಷ ವರ್ಷವು ಹೊಸತನದಲ್ಲಿ ಗ್ಯಾಡ್ಜೆಟ್‌ಗಳು ಮಾರುಕಟ್ಟೆಗೆ ಬರುತ್ತವೆ. ಹಿಂದೆ ಮೊಬೈಲ್ ಇತ್ತು ಈಗ ಸ್ಮಾರ್ಟ್‌ಫೋನ್, ಫ್ಯಾಬ್ಲೆಟ್‌ಗಳಾಗಿ ಬದಲಾಗತೊಡಗುತ್ತಿದೆ. ಇದೇ ರೀತಿ ಟ್ಯಾಬ್ಲೆಟ್‌ನ ಕಲ್ಪನೆಯಲ್ಲೂ ಹೊಸ ಹೊಸ ಪ್ರಯೋಗಗಳು ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಮುಂದೆ ಯಾವ ರೀತಿಯ ಟ್ಯಾಬ್ಲೆಟ್ ಬರಬಹುದು ಎನ್ನುವ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ನಿಮ್ಮ ಈ ಪ್ರಶ್ನೆಗೆ ಉತ್ತರ ನೀಡುವುದಕ್ಕಾಗಿ ಗಿಜ್ಬಾಟ್ ಭವಿಷ್ಯದ ಟ್ಯಾಬ್ಲೆಟ್‌ಗಳು ಹೇಗಿರುತ್ತವೆ ಎನ್ನುವುದರ ಚಿತ್ರದ ಮಾಹಿತಿ ತಂದಿದೆ .ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ.
ಲಿಂಕ್: ಸಿಪಿಯು ಪೋಸ್ಟ್ ಬಾಕ್ಸ್ ಹೇಗಿದೆ ಗೊತ್ತಾ?

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು

ಭವಿಷ್ಯದ ಟ್ಯಾಬ್ಲೆಟ್‌ಗಳು



Click it and Unblock the Notifications





