ಲಾವಾದಿಂದ 7 ಇಂಚಿನ ಟ್ಯಾಬ್ಲೆಟ್ ಬಿಡುಗಡೆ
oi
-Ashwath
By Ashwath
ಲಾವಾ ಕಂಪೆನಿ ಭಾರತದ ಮಾರುಕಟ್ಟೆಗೆ ಕಡಿಮೆ ಬೆಲೆಯ ಹೊಸ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದೆ. ಲಾವಾ ಇ ಟ್ಯಾಬ್ ಐವರಿಯನ್ನು ಬಿಡುಗಡೆ ಮಾಡಿದ್ದು 10199 ಬೆಲೆಯನ್ನು ನಿಗದಿ ಮಾಡಿದೆ.
ಈ ಟ್ಯಾಬ್ಲೆಟ್‌ನಲ್ಲಿ ಡ್ಯುಯಲ್ ಸಿಮ್ ಹಾಕಬಹುದಾಗಿದ್ದು, ಮುಂದುಗಡೆ ವಿಜಿಎ ಕ್ಯಾಮೆರಾ,ಹಿಂದುಗಡೆ 2 ಎಂಪಿ ಕ್ಯಾಮೆರಾ,4 GB ಆಂತರಿಕ ಮೆಮೋರಿ,1 ರ್‍ಯಾಮ್‌ನ್ನು ಹೊಂದಿದೆ.

ಲಾವಾ ಇ ಟ್ಯಾಬ್ ಐವರಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1024 x 600 ಪಿಕ್ಸೆಲ್)
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1 ರ್‍ಯಾಮ್
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Saturday, October 12, 2013, 19:18 [IST]
Other articles published on Oct 12, 2013


Click it and Unblock the Notifications