ಲಾವಾದಿಂದ ಕಡಿಮೆ ಬೆಲೆಯ ಟ್ಯಾಬ್ಲೆಟ್ ಬಿಡುಗಡೆ
ಲಾವಾ ಕಂಪೆನಿ ಮಾರುಕಟ್ಟೆಗೆ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಟ್ಯಾಬ್ಲೆಟ್ ಬಿಡುಗಡೆ ಮಾಡಿದೆ.ಲಾವಾ ಕ್ಯೂಪ್ಯಾಡ್ ಇ704 ಬಿಡುಗಡೆ ಮಾಡಿದ್ದು,9999 ರೂಪಾಯಿ ಬೆಲೆಯನ್ನು ನಿಗದಿ ಪಡಿಸಿದೆ.
7 ಇಂಚಿನ ಸ್ಕ್ರೀನ್ ಹೊಂದಿರುವ ಟ್ಯಾಬ್ಲೆಟ್ 200 ಗ್ರಾಂ ತೂಕವಿದೆ.ಕ್ವಾಡ್ ಕೋರ್ ಪ್ರೊಸೆಸರ್,1ಜಿಬಿ ರ್‍ಯಾಮ್, 4ಜಿಬಿ ಆಂತರಿಕ ಮೆಮೊರಿ, 3.2 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಟ್ಯಾಬ್ಲೆಟ್ ಒಳಗೊಂಡಿದೆ.

ಲಾವಾ ಕ್ಯೂಪ್ಯಾಡ್ ಇ704
ವಿಶೇಷತೆ:
ಡ್ಯುಯಲ್ ಸಿಮ್
7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1024 x 600 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2Ghz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
3.2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್,ಎಚ್‌ಡಿಎಂಐ
3500 mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications