ಮೈಕ್ರೋಮ್ಯಾಕ್ಸ್ ಜೆಲ್ಲಿ ಬೀನ್ ಟ್ಯಾಬ್ಲೆಟ್ ಬಿಡುಗಡೆ
ನಿನ್ನೆಯಷ್ಟೇ ಐಸಿಎಸ್ ಓಎಸ್ ಹೊಂದಿದ್ದ ಟ್ಯಾಬ್ಲೆಟ್ ಬಿಡುಗಡೆ ಮಾಡಿದ್ದ ಮೈಕ್ರೋಮ್ಯಾಕ್ಸ್ ಇಂದು ಹೊಸ ವಿಡಿಯೋ ಕಾಲಿಂಗ್ ಮಾಡಬಹುದಾದ ಜೆಲ್ಲಿ ಬೀನ್ ಟ್ಯಾಬ್ಲೆಟ್ ಬಿಡುಗಡೆ ಮಾಡಿದೆ. ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟ್ಯಾಬ್ ಪಿ650 ಹೆಸರಿನ ಟ್ಯಾಬ್ಲೆಟ್ ಬಿಡುಗಡೆ ಮಾಡಿದ್ದು16,500 ಬೆಲೆ ನಿಗದಿ ಮಾಡಿದೆ.
ಇಲ್ಲಿಯವರೆಗೆ ಫನ್‌ಬುಕ್ ಸರಣಿಯಲ್ಲಿ ತನ್ನ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡುತ್ತಿದ್ದ ಮೈಕ್ರೋಮ್ಯಾಕ್ಸ್ ಹೊಸದಾಗಿ ಈಗ ಕ್ಯಾನ್‌ವಾಸ್ ಸರಣಿಯಲ್ಲಿ ಟ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದೆ. ಕ್ಯಾನ್‌ವಾಸ್ ಸರಣಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೇಗೆ ಜನಪ್ರಿಯವಾಗಿದೆಯೋ ಅದೇ ಹೆಸರಿನ ಸರಣಿಯಲ್ಲಿ ಇನ್ನು ಮುಂದೆ ಮೈಕ್ರೋಮ್ಯಾಕ್ಸ್ ಟ್ಯಾಬ್ಲೆಟ್ ಬಿಡುಗಡೆಯಾಗಲಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟ್ಯಾಬ್ ಪಿ650
ವಿಶೇಷತೆ:
ಸಿಂಗಲ್ ಸಿಮ್
8 ಇಂಚಿನ ಐಪಿಎಸ್ ಸ್ಕ್ರೀನ್(1024*768 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,3ಜಿ,ಬ್ಲೂಟೂತ್
4800 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಟ್ಯಾಬ್ಲೆಟ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಜೆಲ್ಲಿ ಬೀನ್ ಟ್ಯಾಬ್ಲೆಟ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟ್ಯಾಬ್

ಮೈಕ್ರೋಮ್ಯಾಕ್ಸ್ ಜೆಲ್ಲಿ ಬೀನ್ ಟ್ಯಾಬ್ಲೆಟ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟ್ಯಾಬ್

ಮೈಕ್ರೋಮ್ಯಾಕ್ಸ್ ಜೆಲ್ಲಿ ಬೀನ್ ಟ್ಯಾಬ್ಲೆಟ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟ್ಯಾಬ್

ಮೈಕ್ರೋಮ್ಯಾಕ್ಸ್ ಜೆಲ್ಲಿ ಬೀನ್ ಟ್ಯಾಬ್ಲೆಟ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟ್ಯಾಬ್


Click it and Unblock the Notifications